ವರದಿಗಾರ್ತಿಯೊಬ್ಬರು ಹವಾಮಾನ ವರದಿ ನೀಡಲು ರಸ್ತೆಯ ಬಳಿ ನಿಂತಾಗ ಕಾರೊಂದು ಗುದ್ದಿದ ಘಟನೆ ನಡೆದಿದೆ. ವರದಿ ಮಾಡುತ್ತಿರುವಾಗಲೇ ಅಪಘಾತವಾಗಿದ್ದು ಸ್ಟುಡಿಯೋದಲ್ಲಿದ್ದ ಆ್ಯಂಕರ್ ಗಾಬರಿಗೊಂಡಿರುವ ವಿಡಿಯೋ ವೈರಲ್ ಆಗಿದೆ. ...
ರಿಪಬ್ಲಿಕ್ ಬಾಂಗ್ಲಾ ಚಾನೆಲ್ನಲ್ಲಿ ನಡೆಯುತ್ತಿದ್ದ ನೇರ ಪ್ರಸಾರದ ಕಾರ್ಯಕ್ರಮದ ಚರ್ಚೆಯಲ್ಲಿ ಪ್ಯಾನಲಿಸ್ಟ್ ಒಬ್ಬರು ಮಾತನಾಡಲು ಅವಕಾಶ ಸಿಗಲಿಲ್ಲವೆಂದು ನೇರಪ್ರಸಾರದಲ್ಲೇ ಎದ್ದು ನಿಂತು ಡ್ಯಾನ್ಸ್ ಮಾಡಿದ್ದಾರೆ. ...
ಆಡಿಯೋ, ವಿಡಿಯೋ ಸಾಕ್ಷ್ಯ ಸಮೇತ ದೂರು ಸಲ್ಲಿಕೆ ಹಿನ್ನೆಲೆ ತೀರ್ಥಪ್ರಸಾದ್ ಎಂಬಾತನನ್ನು ಬಂಧಿಸಿ ತನಿಖೆ ನಡೆಸಿರುವ ಪೊಲೀಸರು. ಇನ್ನುಳಿದ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಿದ್ದಾರೆ. ...
ಹೆಣ್ಣೂರು ಪೊಲೀಸರಿಂದ ಆರೋಪಿ ತೀರ್ಥಪ್ರಸಾದ್ ಸೆರೆ ಹಿಡಿಯಲಾಗಿದೆ. ಖಾಸಗಿ ಸುದ್ದಿವಾಹಿನಿ ಸಿಬ್ಬಂದಿ ಆರೋಪಿ ತೀರ್ಥಪ್ರಸಾದ್ ಬಂಧಿಸಲಾಗಿದೆ. ದೂರುದಾರರಿಂದ ಠಾಣೆಗೆ ಆಡಿಯೋ, ವಿಡಿಯೋ ದಾಖಲೆ ಬಿಡುಗಡೆ ಮಾಡಲಾಗಿದೆ. ...