Home » TV9kananada live
ಕೊರೊನಾ ಮಹಾಮಾರಿಯನ್ನು ಊರಲ್ಲಿ ಇಟ್ಕೊಂಡು ಶಾಲೆಗಳನ್ನು ಆರಂಭಿಸಲು ಆಗದು. ಮೊದಲು ಅದಕ್ಕೊಂದು ಗತಿ ಕಾಣಿಸಿ, ಆಮೇಲೆ ಅಂದ್ರೆ ಮುಂದಿನ ವರ್ಷದಿಂದ ಶಾಲೆಗಳನ್ನು ತೆರೆಯುವ ಬಗ್ಗೆ ಆಲೋಚಿಸುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. ಕೀನ್ಯಾದಲ್ಲಿ ಶೈಕ್ಷಣಿಕ ವರ್ಷ ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿನವೂ ಮಾರಕವಾಗ್ತಿದೆ. ಅದ್ರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯವೂ ಕೇಳರಿಯದಂತಹ ರೆಕಾರ್ಡ್ ದಾಖಲಿಸುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 1694 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ...
ಬೆಂಗಳೂರು: ಅಂತೂ ಇಂತು ಎಸ್ಎಸ್ಎಲ್ಸಿ ಪರೀಕ್ಷೆ ಇಂದಿಗೆ ಮುಗಿದಿದೆ. ಇನ್ನು ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣದತ್ತ ದೃಢ ಹೆಜ್ಜೆ ಇಡುತ್ತಿದ್ದು, ಸಮರೋಪಾದಿಯಲ್ಲಿ ಒಂದೊಂದಾಗಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶನಿವಾರ ರಾತ್ರಿ 8ಗಂಟೆಯಿಂದಲೇ ಬೆಂಗಳೂರು ನಗರದಲ್ಲಿ ...
ಗದಗ: ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಸಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಕಾರು ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮೂವರು ಶಿಕ್ಷಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ನರ್ಸಾಪುರ ಗ್ರಾಮದ ಬಳಿ ನಡೆದಿದೆ. ತಾಲೂಕಿನ ...
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಸ್ ಹಾಗೂ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 19 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಾಕ್ನ ಶೇಖುಪುರದಲ್ಲಿ ಸಿಖ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್ಗೆ ರೈಲು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ...
ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ. ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ...
ಬೆಂಗಳೂರು: ಅಂತೂ ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ 2019-2020ನೇ ಸಾಲಿನ SSLC ಪರೀಕ್ಷೆ ಪೂರ್ಣಗೊಂಡಿದೆ. ಹಾಗಾಗಿ SSLC ಪರೀಕ್ಷೆ ಕುರಿತ ಸಾಕ್ಷ್ಯ ಚಿತ್ರವನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಇಂದು 7,76,251 ...
ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಬೆಂಗಳೂರಿನ ಕಾಚರಕನಹಳ್ಳಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕಾಚರಕನಹಳ್ಳಿಯ 88 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಜುಲೈ 1ರಂದು ಕೊರೊನಾ ...
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಬಿಬ್ಬಳ್ಳಿಯಲ್ಲಿ ಕಾಗಿಣಾ ನದಿಯಲ್ಲಿ ಸಿಲುಕಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ. ಸ್ಥಳೀಯ ಮೀನುಗಾರರು, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಬಿಬ್ಬಳ್ಳಿ ಗ್ರಾಮದ ಹೊರವಲಯದಲ್ಲಿರುವ ಕಾಗಿಣಾ ನದಿಗೆ ಮರಳು ...
ಲಡಾಕ್: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ಹಿನ್ನೆಲೆಯಲ್ಲಿ ಮಧ್ಯೆ ಗಡಿಭಾಗದ ಲೇಹ್ಗೆ ಪ್ರಧಾನಿ ಮೋದಿ ದಿಢೀರನೆ ಭೇಟಿ ನೀಡಿದ್ದಾರೆ. ವಿಸ್ತಾರವಾದದ ಯುಗ ಅಂತ್ಯವಾಗಿದೆ. ವಿಶ್ವದಲ್ಲಿ ಈಗ ವಿಕಾಸವಾದದ ಯುಗ ಆರಂಭವಾಗಿದೆ. ವಿಸ್ತಾರವಾದದ ಯುಗ ...