ಸಿದ್ದರಾಮಯ್ಯ ಅಂದರೆ, ನೂರಲ್ಲ ಸಾವಿರ ಜಿಹಾದಿ ಟೆರರಿಸ್ಟ್ಗಳಿಗೆ ಸಮ ಒಬ್ಬ ಸಿದ್ದರಾಮಯ್ಯ ಎಂದು ಮಂಚಾಲೇಶ್ವರಿ ತೊಣಶ್ಯಾಳ ರೀಲ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧಕ್ಕೆ ಕಾರಣವಾಗಿದೆ. ...
CSK, IPL 2022: ರವೀಂದ್ರ ಜಡೇಜಾ (Ravindra Jadeja) ಅವರು ನಾಯಕತ್ವವನ್ನು ಎಂಎಸ್ ಧೋನಿ ಅವರಿಗೆ ಪುನಃ ನೀಡಿದ್ದು ಚೆನ್ನೈ ಸೂಪರ್ ಕಿಂಗ್ಸ್ ಅದೃಷ್ಟ ಬದಲಾದಂತಿದೆ. ಈ ಬಗ್ಗೆ ಟ್ವಿಟರ್ನಲ್ಲಿ ಅಭಿಮಾನಿಗಳು ಸಂಭ್ರಮ ಹಂಚಿಕೊಂಡಿದ್ದಾರೆ. ...
ಆಗಸ್ಟ್ 3ರಂದು ಸಿಂಧು ಬರುತ್ತಿದ್ದಾಳೆ. ನಾನು ದೆಹಲಿಗೆ ತೆರಳಬೇಕು ಎಂದು ಯೋಚಿಸುತ್ತಿದ್ದೇನೆ. ಒಲಂಕ್ಸ್ನಲ್ಲಿ ನಾವು ಸಾಧ್ಯವಾದಷ್ಟೂ ಪದಕಗಳನ್ನು ಬಾಚಿಕೊಳ್ಳಬೇಕು. ಸಿಂಧು ಸಾಧನೆಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಿಂಧು ಅವರ ತಂದೆ ಹೇಳಿದ್ದಾರೆ. ...
ಕೊಹ್ಲಿ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ಗೆ ತೆರಳುತ್ತಿರುವ ಫೋಟೋವನ್ನು ಉತ್ತರಾಖಂಡ ಪೊಲೀಸರು ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದರು. ರಾಶ್ ಡ್ರೈವಿಂಗ್ ಮಾಡುವವರಿಗೆ ಉತ್ತಮ ಸಲಹೆ ನೀಡುವ ಸಲುವಾಗಿ ಟೀಂ ಇಂಡಿಯಾ ನಾಯಕನ ಉದಾಹರಣೆಯನ್ನು ಉಲ್ಲೇಖಿಸಲಾಗಿತ್ತು. ...