Home » Uddhav thackeray
ಮತ್ತಷ್ಟು ಬಿಗಿ ಕ್ರಮಗಳನ್ನು ಜಾರಿಗೊಳಿಸದ ಹೊರತು ಸೋಂಕಿನ ಪ್ರಮಾಣವನ್ನು ತಗ್ಗಿಸುವುದು ಸಾಧ್ಯವಿಲ್ಲ ಎಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ಠಾಕ್ರೆ ಬಹಿರಂಗಪಡಿಸಿದರೆಂದು ತಿಳಿದುಬಂದಿದೆ. ಆದರೆ ಮಹಾರಾಷ್ಟ್ರದಲ್ಲಿ ಸರ್ಕಾರ ನಡೆಸುತ್ತಿರುವ, ಶಿವ ಸೇನೆ-ಎನ್ಸಿಪಿ -ಕಾಂಗ್ರೆಸ್ ಒಕ್ಕೂಟದ ಎಲ್ಲಾ ಸದಸ್ಯರು ...
ಭಾರತದಲ್ಲಿ ಕೊವಿಡ್-19 ಅಭಿಯಾನದ 3ನೇ ಹಂತ ಶುರುವಾಗಿದ್ದು 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಅದನ್ನು ನೀಡಲಾಗುತ್ತಿದೆ. ವಯೋಮಿತಿ ನಿರ್ಬಂಧ ಸಡಿಲಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿಗೆ ಪತ್ರ ...
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಕೋವಿಡ್-19 ನಿರ್ವಹಣೆ ಕುರಿತು ಸಂವಾದ ನಡೆಸಲು ಮೂರು ದಿನ ಬಾಕಿಯಿರುವಂತೆ ಈ ಬೆಳವಣಿಗೆ ನಡೆದಿರುವುದು ವಿಶೇಷ ಎನಿಸಿದೆ. ...
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅನುದಾನ ಬಿಡುಗಡೆ ಮಾಡುವಾಗ ತಾರತಮ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಿಗೆ ಸರಿಯಾಗಿ ನಿಧಿ ಪೂರೈಕೆ ಆಗುತ್ತಿಲ್ಲ ಎಂದು ಕೆಲ ಕಾಂಗ್ರೆಸ್ ಮುಖಂಡರು, ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ...
ತಮ್ಮನ್ನು ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ಗೃಹ ರಕ್ಷಕ ದಳಕ್ಕೆ ವರ್ಗಾಯಿಸಿದ ಕ್ರಮದ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ವೀರ್ ಸಿಂಗ್ ಸುಪ್ರೀಂಕೋರ್ಟ್ನ ಮೆಟ್ಟಿಲೇರಿದ್ದರು. ಜತೆಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ...
Parambir Singh Letter: ಬಿಜೆಪಿ ಸಂಸದ ನಾರಾಯಣ್ ರಾಣೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದು, ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಮನ್ಸುಖ್ ಹಿರೇನ್ ಅವರ ಹತ್ಯೆ ಮಾಡಲು ಸೂಚನೆ ...
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಡಿಜಿಪಿ ಹುದ್ದೆಯಲ್ಲಿದ್ದ ನಗರಾಳೆ ಅವರಿಗೆ ಪೊಲೀಸ್ ಕಮಿಷನರ್ ಹುದ್ದೆ ನೀಡಿದ್ದರ ಹಿಂದೆ ಹಲವು ಲೆಕ್ಕಾಚಾರಗಳಿವೆ. ಅಂಥ ಲೆಕ್ಕಾಚಾರಗಳನ್ನು ವಿಶ್ಲೇಷಿಸುವ ಪ್ರಯತ್ನ ಇಲ್ಲಿದೆ. ...
Parambir Singh Letter to Uddhav Thackeray: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವುದೇ ರೀತಿಯ ತನಿಖೆಯನ್ನು ನಡೆಸಲು ಸ್ವಾತಂತ್ರ್ಯ ಹೊಂದಿದ್ದಾರೆ ಎಂದು ಶರದ್ ಪವಾರ್ ತಿಳಿಸಿದ್ದಾರೆ. ...
Param Bir Singh Letter: ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಪರಮ್ವೀರ್ ಸಿಂಗ್ ಸ್ವತಃ ತಾವೇ ...
ಹೊಸ ಇಮೈಲ್ ವಿಳಾಸವನ್ನು ಪರಿಶೀಲಿಸಬೇಕಾಗಿದೆ. ಮಹಾರಾಷ್ಟ್ರ ಗೃಹ ಸಚಿವಾಲಯ ಈ ಬಗ್ಗೆ ಪರಮ್ವೀರ್ ಸಿಂಗ್ರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. ...