ಈಗ ಉದ್ಯೋಗ ಖಾತ್ರಿ ಯೋಜನೆಯಡಿ ಆಯಾ ಗ್ರಾಮ ಪಂಚಾಯತಿಗಳೇ ವೀಶೇಷ ಮುತುವರ್ಜಿವಹಿಸಿ ಶೌಚಾಲಯ ನಿರ್ಮಿಸಬೇಕಾದ ಅವಶ್ಯಕತೆಯಿದೆ ಜ್ಞಾನ ವಿಜ್ಞಾನ ಸಮಿತಿ ಸದಸ್ಯ ಸೈಯದ್ ಹಫಿಜ್ ಹೇಳಿದ್ದಾರೆ. ...
ಬೀದರ್ ನಗರದ ಹೊರವಲಯದಲ್ಲಿರುವ ಗೊರನಳ್ಳಿ ಆಶ್ರಯ ಮನೆಯಲ್ಲಿ ವಾಸ ಮಾಡುವ ಇನ್ನೂರಕ್ಕೂ ಅಧಿಕ ಕುಟುಂಬಗಳು ಕೆಲಸವಿಲ್ಲದೆ ಕಳೆದೆರಡು ತಿಂಗಳಿಂದ ಮನೆಯಲ್ಲಿಯೇ ಇರಬೇಕಾಗಿದೆ. ಇವರು ವಾಸ ಮಾಡುವ ಪ್ರದೇಶ ಬೀದರ್ ನಗರ ಸಭೆಯ ವ್ಯಾಪ್ತಿಗೆ ಬರುವುದರಿಂದ ...
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ಜನರಿಗೆ ಬದು ನಿರ್ಮಾಣ, ಕೃಷಿ ಹೊಂಡ, ಕೆರೆ ಅಭಿವೃದ್ಧಿ, ರಸ್ತೆ ಅಭಿವೃದ್ಧಿ, ತೆರೆದ ಬಾವಿ, ಕೊಳವೆ ಬಾವಿಗಳ ಮರು ಪರಿಶೀಲನೆ ಕೆಲಸ ನೀಡಲು ಮುಂದಾಯಿತು. 275 ...
ಕಾರ್ಮಿಕರ ಒಡಗೂಡಿ ಹಾರೆ ಹಿಡಿದು ಮಣ್ಣು ಅಗೆದ ರೇಣುಕಾಚಾರ್ಯ ಕೂಲಿಯಾಳುಗಳಿಗೆ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಉದ್ಯೋಗ ಖಾತ್ರಿ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಿದ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು ಖುಷಿಯಿಂದ ಹೂವಿನ ...
ಶಾಂತಗಿರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರು, ಪುರುಷರು ಸೇರಿ ನೂರಾರು ಜನರು ಪ್ರತಿಭಟನೆ ನಡೆಸಿದ್ದು, ಗುದ್ದಲಿ, ಸಲಕಿ, ಬುಟ್ಟಿ ಸಮೇತ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಎಷ್ಟೇ ಮನವಿ ಮಾಡಿದರು ಉದ್ಯೋಗ ಖಾತ್ರಿ ...