ಚೌಡೇಶ್ವರಿ ದೇವಿಯನ್ನು ಊರಿನ ಹೊರವಲಯದಲ್ಲಿರುವ ದೇವಾಲಯದಲ್ಲಿ ಇಳಿಸಿ ಬಂದಿದ್ದಾರೆ. ಅದಾದ ಹತ್ತಿಪ್ಪತ್ತು ನಿಮಿಷಗಳ ಆಸುಪಾಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗ್ರಾಮಸ್ಥರು ಗಮನಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದರಾದರೂ, ದೇವಿಯ ಮೂರ್ತಿಯು ಭಸ್ಮವಾಗಿದೆ. ...
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ ಭೇಟಿ ನೀಡಿ, ವಸತಿ ನಿಲಯದ ವಿದ್ಯಾರ್ಥಿಗಳ ಜೊತೆಗೆ ಊಟ ಮಾಡಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ...
ಪ್ರಾಣಿ ವಧೆಯ ಸಂದರ್ಭದಲ್ಲಿ ಹಲಾಲ್ ಪದ್ಧತಿ ಬೇಡ, ಜಟ್ಕಾ ಪದ್ಧತಿ ಅನುಸರಿಸಿ ಎಂದು ಜಾಗೃತಿ ಮೂಡಿಲು ಹಿಂದುತ್ವಪರ ಸಂಘಟನೆಗಳು ಪ್ರಯತ್ನ ನಡೆಸಿದವು. ಬಜರಂಗದಳದ ಕಾರ್ಯಕರ್ತರು ವಿವಿಧೆಡೆ ಕರಪತ್ರಗಳನ್ನೂ ಹಂಚಿದ್ದರು. ...
ಬೆಂಗಳೂರಿನಲ್ಲಿ ಚಂದ್ರ ಗೋಚರಿಸಿರುವ ಹಿನ್ನೆಲೆಯಲ್ಲಿ(Ramadan Moon Sighted) ನಾಳೆಯಿಂದಲೇ ರಂಜಾನ್ನ ಮೊದಲ ಉಪವಾಸ ಆರಂಭವಾಗುತ್ತಿದೆ. ನಾಳೆಯಿಂದ ಒಂದು ತಿಂಗಳ ಕಾಲ ರಂಜಾನ್ ಉಪವಾಸ ಇಡಲಾಗುತ್ತೆ ಎಂದು ವಕ್ಫ್ಬೋರ್ಡ್ ಅಧ್ಯಕ್ಷ ಶಫಿ ಸಅದಿ ಮಾಹಿತಿ ನೀಡಿದ್ದಾರೆ. ...
ಯುಗಾದಿ ಹಬ್ಬದ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ ಅವರು ಸೀರೆ ಧರಿಸಿ ಮಿಂಚಿದ್ದಾರೆ. ಫೋಟೋಶೂಟ್ ಸಲುವಾಗಿ ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ...
‘ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಯುಗಾದಿ ನಿಮ್ಮೆಲ್ಲರಿಗೂ ಸುಖ ಸಂತೋಷ ನೀಡಲಿ’ ಎಂದು ಪುನೀತ್ ರಾಜ್ಕುಮಾರ್ ಹೇಳಿದ್ದರು. ಆ ವಿಡಿಯೋ ಈಗ ವೈರಲ್ ಆಗಿದೆ. ...
Ugadi Special 2022 : ಬೇವು-ಬೆಲ್ಲ ಸುಖ ದುಃಖಗಳ ಸಂಕೇತವಾಗಿದ್ದೂ, ಮನುಕುಲಕ್ಕೆ ಜೀವನ ಒಡ್ದುವ ಸವಾಲುಗಳನ್ನು ಎದುರಿಸುವ ಮೂಲಕ, ಸುಖ- ದುಃಖ ಎರಡನ್ನು ಸಮನಾಗಿ ನೋಡಬೇಕೆಂಬ ಸಂದೇಶವನ್ನು ಸಾರುತ್ತದೆ. ಸಿಹಿ – ಕಹಿಯನ್ನು ಸಮದೃಷ್ಟಿಯಿಂದ ...
ಬಲೂನ್ ಜೊತೆ ಅಪ್ಪು ಭಾವಚಿತ್ರ ಹಾಕಲಾಗಿದೆ. ಜಾತ್ರೆ ನೋಡಲು ಸಾವಿರಾರು ಭಕ್ತರ ದಂಡು ಆಗಮಿಸಿದೆ. ಕಳೆದ ಬಾರಿ ಕೊರೊನಾ ಹಿನ್ನೆಲೆ ಐತಿಹಾಸಿಕ ಜಾತ್ರೆ ಸ್ಥಗಿತವಾಗಿತ್ತು. ...
Ugadi Special 2022 : ವೈವಿಧ್ಯತೆಯಲ್ಲಿ ಏಕತೆಯ ಸಂದೇಶವನ್ನು ಇಡೀ ಜಗತ್ತಿಗೆ ಸಾರುವ ಭಾರತ ದೇಶದಲ್ಲಿ ಯುಗಾದಿ ಹಬ್ಬವನ್ನು ಬೇರೆ ಬೇರೆ ಕಡೆಯಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯಲಾಗುತ್ತದೆ. ಅಷ್ಟೇ ಅಲ್ಲದೇ ವಿಶಿಷ್ಟವಾಗಿ ಹಾಗೂ ...
ಹಣ್ಣುಗಳಿಗೆ 20 ರಿಂದ 30 ರೂಪಾಯಿ, ಹೂವುಗಳಿಗೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಇಂದು ಒಂದು ಕಟ್ಟು ಮಾವಿನ ಎಲೆಗೆ 10 ರೂ. ಇದೆ. ...