ನ್ಯಾ. ಆರ್. ದೇವದಾಸ್ ಅವರ ನ್ಯಾಯ ಪೀಠ, ಅರ್ಜಿದಾರರ ಸಿವಿಲ್ ಎಂಜಿನಿಯರಿಂಗ್ ಡಿಪ್ಲೊಮಾ ಪದವಿ ಪರಿಗಣಿಸಿ ಮುಂದಿನ 2 ತಿಂಗಳಲ್ಲಿ ಕಿರಿಯ ಎಂಜಿನಿಯರ್ ಹುದ್ದೆಯ ಮರು ನೇಮಕಾತಿಗೆ ಪರಿಗಣಿಸಬೇಕು. ಮರು ನೇಮಕಾತಿಯು ಮೂಲ ನೇಮಕಾತಿಯಿಂದ ...
ವಿದ್ಯಾರ್ಥಿಗಳು ಎರಡು ಪದವಿಗಳನ್ನು ಒಂದೇ ಸಮಯದಲ್ಲಿ ಬೇರೆ ವಿಶ್ವ ವಿದ್ಯಾನಿಯದಲ್ಲಿ ಅಥವಾ ಒಂದೇ ವಿಶ್ವವಿದ್ಯಾಲಯದಡಿಯಲ್ಲಾದರೂ ಪಡೆಯಬಹುದು. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಯುಜಿಸಿ ಬಿಡುಗಡೆ ಮಾಡಲಿದೆ. ...
ಇಂಗ್ಲಿಷ್ ಅನ್ನು ವ್ಯವಹಾರ ಭಾಷೆಯಾಗಿ ಕಲಿಯಬೇಕು, ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯಮಶೀಲತೆ ಮತ್ತು ರಾಜತಾಂತ್ರಿಕ ಸಂಬಂಧಗಳಿಗೆ ಮುಖ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆಯ ಕೌಶಲ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ಎನ್ಇಪಿ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸುತ್ತದೆ. ...
80ಕ್ಕೂ ಹೆಚ್ಚು ವಿಷಯಗಳಿಗೆ UGC NET ಪರೀಕ್ಷೆಯನ್ನು ನಡೆಸಲಾಗಿತ್ತು. ಭಾರತದ 239 ನಗರಗಳಲ್ಲಿ 837 ಕೇಂದ್ರಗಳಲ್ಲಿ ನಡೆದ ಈ ಪರೀಕ್ಷೆಯಲ್ಲಿ ಸುಮಾರು 12 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ...
ಭಾರತದ 75ನೇ ವರ್ಷದ ಸ್ವಾತಂತ್ರ್ಯವನ್ನು ಆಚರಿಸಲು ಅಮೃತ ಮಹೋತ್ಸವ ಆಚರಣೆಯ ಅಡಿಯಲ್ಲಿ ದೇಶಾದ್ಯಂತ 30,000 ಸಂಸ್ಥೆಗಳಲ್ಲಿ ಮೂರು ಲಕ್ಷ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜದ ಮುಂದೆ ಸೂರ್ಯ ನಮಸ್ಕಾರ ಮಾಡುವಂತೆ ಯುಜಿಸಿ ಸೂಚಿಸಿದೆ. ...
ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ - ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ...
ಮೈಸೂರು ವಿವಿ ಕಳೆದ ಬಾರಿ 3.47 ಅಂಕ ಪಡೆದುಕೊಂಡಿತ್ತು. ಮಾನವ ಸಂಪನ್ಮೂಲಕ್ಕೆ ಸಂಬಂಧಿಸಿದಂತೆ ನಿಗದಿತ ಟಾರ್ಗೆಟ್ ಮುಟ್ಟುವಲ್ಲಿ ವಿಫಲಗೊಂಡಿದೆ. 2007 ರಿಂದಲೂ ಮೈಸೂರು ವಿವಿಗೆ ಖಾಯಂ ಸಿಬ್ಬಂದಿಗಳ ನೇಮಕಾತಿ ನಡೆದಿಲ್ಲ. ಪರಿಣಾಮ ಯುಜಿಸಿ ನಿಗದಿ ...
Karnataka Fake University: ಯುಜಿಸಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿರುವ 24 ನಕಲಿ ವಿಶ್ವವಿದ್ಯಾಲಯಗಳ ಪೈಕಿ ಕರ್ನಾಟಕದ ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಷನ್ ಸೊಸೈಟಿ ಕೂಡ ಸೇರಿದೆ. ...