ನನ್ನ ಹಣೆಬರದಲ್ಲಿ ಬರೆದಿದ್ದರೆ ನಾನು ಸಿಎಂ ಆಗುತ್ತೇನೆ. ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ. ...
ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಮಾತನಾಡಿದ ಉಮೇಶ್ ಕತ್ತಿ, ರಾಜ್ಯದಲ್ಲಿ 2.5 ಕೋಟಿ ಇದ್ದ ಜನಸಂಖ್ಯೆ 6.5 ಕೋಟಿ ಆಗಿದೆ. ಜನಸಂಖ್ಯೆ ಬೆಳೆದಂತೆ ರಾಜ್ಯವನ್ನು ಇಬ್ಭಾಗ ಮಾಡಬೇಕಿದೆ. ಕರ್ನಾಟಕದಲ್ಲಿ ಎರಡು, ಉತ್ತರಪ್ರದೇಶದಲ್ಲಿ ಐದು ರಾಜ್ಯಗಳು, ಮಹಾರಾಷ್ಟ್ರದಲ್ಲಿ ...
ಗ್ರಾಹಕರನ್ನ ನಾವು ನೀವು ಯಾವ ಜಾತಿ ಏನು ಎಂದು ಪ್ರಶ್ನೆ ಮಾಡುವುದಿಲ್ಲ. ಆ ಒಂದು ದಿನ ನಾವು ಜಾತಿ ಕುರಿತು ಮಾತನಾಡುವುದಿಲ್ಲ. ಈ ಅಭಿಯಾನದ ಬಗ್ಗೆ ನಾನು ಗ್ರಾಹಕರಿಗೆ ಬಿಟ್ಟುಬಿಡುತ್ತೇನೆ. ...
ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಿಂದ ಜಿಲ್ಲಾ ಬಿಜೆಪಿಯಲ್ಲಿ ಎರಡು ಬಣಗಳು ಏರ್ಪಟ್ಟಿದ್ದವು. ಎಂಎಲ್ಸಿ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ, ಸಹೋದರ ಲಖನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಬಿಜೆಪಿ ಅಭ್ಯರ್ಥಿ ಹೀನಾಯ ಸೋಲು ಹಿನ್ನೆಲೆ ಎರಡು ...
ಹುಕ್ಕೇರಿ ಜಿಲ್ಲೆ ಮಾಡಲು ಆಗಲ್ಲವಲ್ಲಾ. ಹಾಗೇ ಗೋಕಾಕ್ ಸಹ ಜಿಲ್ಲೆಯಾಗಿ ಮಾಡಲು ಆಗಲ್ಲ. ಎಸಿ ಕಚೇರಿಗಳಿದ್ದಲ್ಲಿ ಜಿಲ್ಲೆಗಳನ್ನು ಘೋಷಣೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ಗೋಕಾಕ್ ನೂತನ ಜಿಲ್ಲೆ ರಚನೆಗೆ ಸಚಿವ ಕತ್ತಿ ವಿರೋಧ ...
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು. ಎಷ್ಟು ದೂರದಿಂದ ಬಂದು ತಮ್ಮ ಕೆಲಸ ಮಾಡಿಕೊಳ್ಳಬೇಕು? ಸಚಿವ ಉಮೇಶ ಕತ್ತಿ ನೇತೃತ್ವದ ನಿಯೋಗ ಸಿಎಂ ಬಳಿ ...
ಬಡ ಕುಟಂಬಗಳಿಗೆ ಏಪ್ರಿಲ್ 1ರಿಂದ ಪ್ರಾಯೋಗಿಕವಾಗಿ ಪೊರ್ಟಿಫೈಡ್ ರೈಸ್ ವಿತರಿಸಲಾಗುವುದು. ಮೊದಲಿಗೆ ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ವಿತರಣೆ ಮಾಡಲಾಗುವುದು. ಬಳಿಕ ರಾಜ್ಯಾದ್ಯಂತ ಪೊರ್ಟಿಫೈಡ್ ರೈಸ್ ವಿತರಣೆ ಮಾಡುತ್ತೇವೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ...
ಎಸ್.ಅಂಗಾರ-ಉಡುಪಿ ಜಿಲ್ಲಾ ಉಸ್ತುವಾರಿ, ಆರಗ ಜ್ಞಾನೇಂದ್ರ-ತುಮಕೂರು ಜಿಲ್ಲಾ ಉಸ್ತುವಾರಿ, ಡಾ.ಅಶ್ವತ್ಥ್ ನಾರಾಯಣ-ರಾಮನಗರ ಜಿಲ್ಲಾ ಉಸ್ತುವಾರಿ, ಸಿ.ಸಿ.ಪಾಟೀಲ್-ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ. ...
ಜವಾಬ್ದಾರಿಯುತವಾಗಿ ಎಲ್ಲಾ ತಾಲೂಕುಗಳಲ್ಲಿ ಸರಿಯಾಗಿ ಕೆಲಸ ಮಾಡಿ ಎಂದು ತಿಳಿಸಿದ್ದೇವೆ. ಬೆಳಗಾವಿ ಜಿಲ್ಲಾ ಪಂಚಾಯಿತಿ ಅಧಿಕಾರ ಹಿಡಿಯಲು ನಾವು ಸೇರಿದ್ದೇವೂ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಸಚಿವ ಉಮೇಶ್ ಕತ್ತಿ ಸಮಜಾಯಿಷಿ ...