Parliament: ಅಧಿವೇಶನದಲ್ಲಿ ನಿರುದ್ಯೋಗ, ಹಣದುಬ್ಬರ ಮತ್ತು ಉಕ್ರೇನ್ ಯುದ್ಧವನ್ನು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ. ಇಂದಿನಿಂದ ಮತ್ತೆ ಅರಂಭವಾಗಲಿರುವ ಅಧಿವೇಶನದ ಬಗ್ಗೆ ನೀವು ತಿಳಿಯಬೇಕಿರುವ 10 ಮುಖ್ಯ ಮಾಹಿತಿ ಇಲ್ಲಿದೆ. ...
"ಇಂದು ಬೆಳಗ್ಗೆ 11 ಗಂಟೆಗೆ, ಈ ವರ್ಷದ ಕೇಂದ್ರ ಬಜೆಟ್ ಶಿಕ್ಷಣ ಕ್ಷೇತ್ರದ ಮೇಲೆ ಹೇಗೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುದರ ಕುರಿತು ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ...
ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ವಿನಿಮಯ ಯೋಜನೆ ಅಡಿಯಲ್ಲಿ ಪ್ರೋತ್ಸಾಹಕವನ್ನು ಇನ್ನೆರಡು ತಿಂಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ವರದಿ ಆಗಿದೆ. ...
ತಜ್ಞರ ಪ್ರಕಾರ, ನದಿ ಹುಟ್ಟುವ ಯಾವುದೇ ರಾಜ್ಯಗಳು ನೆರೆಯ ರಾಜ್ಯದೊಂದಿಗೆ ನೀರನ್ನು ಹಂಚಿಕೊಳ್ಳಲು ಉತ್ಸುಕರಾಗಿಲ್ಲ. ಪ್ರತಿಯೊಂದು ರಾಜ್ಯವೂ ನೀರಿನ ಸಿಂಹಪಾಲು ಬಯಸುತ್ತದೆ. ಇದು ರಾಜ್ಯಗಳ ನಡುವೆ ವಿವಾದಗಳಿಗೆ ಕಾರಣವಾಗುತ್ತದೆ. ...
ಕೇಂದ್ರ ಬಜೆಟ್ 2022ರಲ್ಲಿ ಪರಿಷ್ಕೃತ ಐಟಿಆರ್ ಫೈಲಿಂಗ್ ಮಾಡುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಎಷ್ಟು ಪಾವತಿ ಮಾಡಬೇಕು ಎಂಬ ವಿವರ ಇಲ್ಲಿದೆ. ...
ಜನರ ಮಾನಸಿಕ ಸ್ಥಿತಿಗತಿಯನ್ನು ಸರಿಪಡಿಸಲು ಈ ಬಾರಿಯ ಬಜೆಟ್ನಲ್ಲಿ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.ಈ ಕುರಿತು ಬೆಂಗಳೂರಿನ ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಮಾತನಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ...