ಆಗಮನದ ಬಳಿಕ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗುತ್ತದೆ. ಒಟ್ಟಾರೆ ಪ್ರಯಾಣಿಕರಲ್ಲಿ ಶೇ.2ರಷ್ಟು ಪ್ರಯಾಣಿಕರನ್ನು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಟೆಸ್ಟಿಂಗ್ ಗೆ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯು ಆಯ್ಕೆ ಮಾಡುತ್ತದೆ. ...
ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ, 60 ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಜನವರಿ 10ರಿಂದ ಕೊರೊನಾ ಲಸಿಕೆ ಕೊಡಲಾಗುತ್ತಿದೆ. ...
11 ರಿಂದ 18 ವರ್ಷ ವಯಸ್ಸಿನ ಮಕ್ಕಳಲ್ಲಿ, ಮೇಲ್ಭಾಗದ ಶ್ವಾಸೇಂದ್ರಿಯ ಪ್ರದೇಶದ ಸೋಂಕಿನೊಂದಿಗೆ ಜ್ವರವು ಸಾಮಾನ್ಯ ಲಕ್ಷಣವಾಗಿದೆ. ಆದರೆ ಈ ಬಾರಿ ಕೊವಿಡ್ ನ್ಯುಮೋನಿಯಾ ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ...
Covid-19: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಆರು ರಾಜ್ಯಗಳು 'ಕಾಳಜಿಯ ರಾಜ್ಯ'ಗಳಲ್ಲಿ ಸೇರಿವೆ ಎಂದಿದ್ದಾರೆ. ...
ದೇಶದಲ್ಲಿ ಇಲ್ಲಿಯವರೆಗೆ 151.94 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇಂದಿನಿಂದ ಆಯ್ದ ವರ್ಗಗಳ ಫಲಾನುಭವಿಗಳಿಗೆ ಕೊರೊನಾ ಲಸಿಕೆ ಮೂರನೇ ಡೋಸ್ ಕೂಡ ನೀಡಲಾಗುತ್ತಿದೆ. ಹಾಗೇ ಇನ್ನೊಂದೆಡೆ 15-18 ವರ್ಷದವರಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ...
ಆರೋಗ್ಯ ಸಚಿವಾಲಯವು ನಿನ್ನೆ ಭಾರತೀಯ ಚುನಾವಣಾ ಆಯೋಗದ (ಇಸಿಐ) ಜೊತೆಗಿನ ಸಭೆಯಲ್ಲಿ 'ದೇಶದಲ್ಲಿ ಕೊವಿಡ್ ಪರಿಸ್ಥಿತಿಯ ಬಗ್ಗೆ ಚಿಂತಿಸಬೇಕಾಗಿಲ್ಲ. ಚುನಾವಣೆ ನಡೆಯುವ ರಾಜ್ಯಗಳಲ್ಲಿ ಒಮಿಕ್ರಾನ್ನ ಕೆಲವೇ ಪ್ರಕರಣಗಳಿರುವಾಗ 'ಯಾವುದೇ ಆತಂಕ ಬೇಡ' ಎಂದು ಹೇಳಿವೆ ...