ಹೊಸ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್ ಇಟ್ಟಿದ್ದಾರೆ. ...
ಉಪೇಂದ್ರ ಅವರು ಚಿತ್ರದ ಟೈಟಲ್ ಕೂಡ ಅನಾವರಣ ಮಾಡಿದ್ದರು. ಈ ಟೈಟಲ್ ನೋಡಿ ಪ್ರೇಕ್ಷಕರು ತಲೆಕೆಡಿಸಿಕೊಂಡಿದ್ದಾರೆ. ಈ ಟೈಟಲ್ ಅರ್ಥ ಏನು ಎಂಬುದನ್ನು ಉಪೇಂದ್ರ ಪತ್ನಿ ಪ್ರಿಯಾಂಕಾ ವಿವರಿಸಿದ್ದಾರೆ. ...