ಮಾಜಿ ಸಚಿವ ಯು.ಟಿ.ಖಾದರ್ ಅತ್ಯಂತ ಭ್ರಷ್ಟ ರಾಜಕಾರಣಿ. ಖಾದರ್ ನಡವಳಿಕೆಯಿಂದ ಬೇಸತ್ತು ಬಿಜೆಪಿ ಸೇರುತ್ತಿದ್ದೇವೆ ಎಂದು ಯು.ಟಿ.ಖಾದರ್ ವಿರುದ್ಧ ಸಂತೋಷ್ ಶೆಟ್ಟಿ ಮಂಗಳೂರಿನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ...
ನಾನೇನೋ ಉಳ್ಳಾಲದ ಮುಲ್ಲಾ. ಬುದ್ಧಿವಂತ ಸಂಸದರಾಗಿರುವ ಪ್ರತಾಪ್ ಸಿಂಹ ಒಪ್ಪುತ್ತಾರೋ, ಸಾವರ್ಕರ್ರನ್ನ ಸಂಸದರು ಒಪ್ಪುತ್ತಾರೋ ಇಲ್ವೋ ಹೇಳಲಿ ಎಂದು ಮಾಜಿ ಸಚಿವ ಯು.ಟಿ. ಖಾದರ್ರಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ...
DK Shivakumar Press Meet: ಕೇವಲ ರಾಜಕೀಯವಾಗಿ ಮಾತನಾಡುತ್ತಿದೆ. ಇದು ಬಿಜೆಪಿ ಲಾಕ್ಡೌನ್, ಬಿಜೆಪಿ ವೀಕೆಂಡ್ ಕರ್ಫ್ಯೂ, ಕೊವಿಡ್ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಶಿವಕುಮಾರ್ ಟೀಕಿಸಿದ್ದಾರೆ. ...
ಚರ್ಚೆಯಲ್ಲಿ ಅರ್ಥಶಾಸ್ತ್ರಜ್ಞರಾದ ಪ್ರೊ.ಎಸ್.ಆರ್.ಕೇಶವ್, ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಭಾಗವಹಿಸಿದ್ದರು. ಆ್ಯಂಕರ್ ಹರಿಪ್ರಸಾದ್ ಕಾರ್ಯಕ್ರಮವನ್ನು ...
ಕಾಂಗ್ರೆಸ್ ಬಿಟ್ಟು ಹೋದ ಯಾರೇ ಆದರೂ ನೆಮ್ಮದಿ ಸಂತೋಷದಿಂದ ಇರಲ್ಲ. ಈ ಮಾತನ್ನ ಅವತ್ತೇ ನಾವೆಲ್ಲರೂ ಹೇಳಿದ್ದೆವು. ಡಾ.ಸುಧಾಕರ್ ಗೆ ಈಗ ಎರಡು ಸಚಿವ ಸ್ಥಾನ ಇದೆ, ನಮ್ಮಲ್ಲಿದ್ರೆ ಮೂರು ಸಿಗ್ತಾ ಇತ್ತು. ...
ನಿಮಗೆ ಎಲ್ಲಾ ಕಾನೂನನ್ನು ರಾತ್ರಿಯಿಂದ ಬೆಳಗಾಗುವುದರೊಳಗೆ ಜಾರಿಗೆ ತರಲಾಗುತ್ತದೆ. ಆದರೆ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ? ರಾಜ್ಯದಲ್ಲೀಗ ನಿಮ್ಮದೇ ಸರ್ಕಾರವಿದೆ, ಹಾಗಿರುವಾಗ ತಡ ಯಾಕೆ? ಎಂದು ಖಾದರ್ ಪ್ರಶ್ನಿಸಿದ್ದಾರೆ. ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಕ್ಕೆ ...