ಶನಿವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರು ಅತಿವೇಗದಲ್ಲಿ ಚಲಿಸುತ್ತಿದ್ದರಿಂದ ಏಳು ಮಂದಿ ತಕ್ಷಣವೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ...
ಬೋರ್ವೆಲ್ನಿಂದ ನೀರನ್ನು ಪಂಪ್ ಮಾಡುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ತಣ್ಣನೆಯ ನೀರನ್ನು ಮೈಮೇಲೆ ಹಾಕಿಕೊಂಡು, ನೆಲದ ಮೇಲೇ ಕುಳಿತು ಸಚಿವರು ಸ್ನಾನ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ...
Lalitpur minor rape ಘಟನೆ ನಡೆದಿದೆ ಎನ್ನಲಾದ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ ಎಲ್ಲ ಪೊಲೀಸರನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ. ಡಿಐಜಿ ಮಟ್ಟದ ಅಧಿಕಾರಿ ಪ್ರಕರಣದ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ಸಲ್ಲಿಸಲಿದ್ದಾರೆ. ...
ಹುಡುಗಿಯನ್ನು ಮೊದಲು ನಾಲ್ವರು ಸೇರಿ ಅಪಹರಣ ಮಾಡಿ, ಭೋಪಾಲ್ಗೆ ಕರೆದುಕೊಂಡು ಹೋದರು. ನಾಲ್ಕು ದಿನ ಅಲ್ಲಿಟ್ಟುಕೊಂಡು ಆಕೆಯ ಮೇಲೆ ರೇಪ್ ಮಾಡಿದ್ದಾರೆ. ಅದಾದ ಮೇಲೆ ವಾಪಸ್ ಊರಿಗೆ ಕರೆದುಕೊಂಡು ಬಂದು, ಅಲ್ಲಿನ ಪೊಲೀಸ್ ಸ್ಟೇಶನ್ ...