Uttarakhand Rape Case: 2012 ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಳಿಕ ದೇಶದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಕಾನೂನನ್ನು ರೂಪಿಸಲಾಗಿದೆ. ...
ಕೇಂದ್ರ ಸರ್ಕಾರದ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮದಡಿ ಉತ್ತರಾಖಂಡ ರಾಜ್ಯಕ್ಕೆ ಪ್ರವಾಸ ಆಯೋಜಿಸಿದೆ. ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದು ರಾಜ್ಯದಿಂದ ಫ್ರೌಢ ...
ತಮಿಳುನಾಡಿನ ಪಪ್ಪರಪಟ್ಟಿಯಲ್ಲಿರುವ ಜನಪ್ರಿಯ ದೇವಸ್ಥಾನದ ಬೃಹತ್ ರಥ ಸೋಮವಾರ ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಮುಖ್ಯಮಂತ್ರಿಯವರು ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ...
ಅರುಣಾಚಲ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಇಬ್ಬರು ಭಾರತೀಯ ಸೇನಾ ಯೋಧರು ಕಳೆದ 14 ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ...
ಇದೀಗ ಉತ್ತರಖಂಡ ಕ್ರಿಕೆಟ್ ಅಸೋಸಿಯೇಷನ್ನ (Uttarakhand Cricket Association) ಕರಾಳ ಮುಖ ಬಯಲಾಗಿದೆ. ಇಲ್ಲಿ ಆಟಗಾರರನ್ನು ಯಾವರೀತಿ ನಡೆಸಿಕೊಳ್ಳಲಾಗುತ್ತದೆ?, ಏನೆಲ್ಲ ಮೋಸ ನಡೆಯುತ್ತಿದೆ? ಎಂಬ ವಿಚಾರ ಬಯಲಾಗಿದೆ. ...
Ranji Trophy 2021-22: ರಣಜಿ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಪೃಥ್ವಿ ಶಾ ನಾಯಕತ್ವದ ಮುಂಬೈ ತಂಡ ವಿಶ್ವ ದಾಖಲೆ ನಿರ್ಮಿಸಿದೆ. ಉತ್ತರಕಂಡ ವಿರುದ್ಧದ ಕಾದಾಟದಲ್ಲಿ ಮುಂಬೈ ಬರೋಬ್ಬರಿ 725 ರನ್ಗಳ ಅಮೋಘ ಗೆಲುವು ಕಂಡಿದೆ. ಇದು ...
Uttarakhand Bypolls: ದಾಖಲೆಯ ಗೆಲುವಿಗಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಉತ್ತರಾಖಂಡದ ಸಿಎಂ ಪುಷ್ಕರ್ ಧಾಮಿ ಕಾಂಗ್ರೆಸ್ನ ನಿರ್ಮಲಾ ಗಹ್ಟೋರಿ ಅವರನ್ನು 55,025 ಮತಗಳಿಂದ ಸೋಲಿಸಿದ್ದಾರೆ. ...
ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಸೊಸೆ ಆರೋಪದಿಂದ ರಾಜೇಂದ್ರ ಬಹುಗುಣ ತೀವ್ರ ಬೇಸರಗೊಂಡು ಬುಧವಾರ ಡೆಹ್ರಾಡೂನ್ನ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...
ಅಧಿಕಾರಿಗಳ ಪ್ರಕಾರ ಈ ತಿಂಗಳಾರಂಭದಲ್ಲಿ ಚಿರತೆ ದಾಳಿಯಿಂದ ಊರಿನ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು. ಈ ಸಿಟ್ಟಿನಿಂದ ಜನರು ಚಿರತೆಯನ್ನು ಸುಟ್ಟು ಕೊಂದಿದ್ದಾರೆ. ಆದಾಗ್ಯೂ ಮಹಿಳೆ ಮೇಲೆ ದಾಳಿ ಮಾಡಿದ ಚಿರತೆಯೇ ಇದು ಎಂಬುದು ಸ್ಪಷ್ಟವಾಗಿಲ್ಲ... ...
ಕಳೆದ ವಾರ ಕೊಥಿಯಾಲ್ ಆಮ್ ಆದ್ಮಿ ಪಕ್ಷ ತೊರೆದಿದ್ದರು. ಎಎಪಿ ತೊರೆಯುವುದಾಗಿ ಟ್ವಿಟರ್ ನಲ್ಲಿ ಘೋಷಿಸಿದ ಕೊಥಿಯಾಲ್ ಅಲ್ಲೇ ರಾಜೀನಾಮೆ ಪತ್ರವನ್ನೂ ಟ್ವೀಟ್ ಮಾಡಿದ್ದರು ...