‘ವಲಿಮೈ’ ಚಿತ್ರದಲ್ಲಿ ಅಜಿತ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಡ್ರಗ್ಸ್ಗಾಗಿ ಯುವಕರು ಯಾವೆಲ್ಲಾ ಕೃತ್ಯಕ್ಕೆ ಇಳಿಯುತ್ತಾರೆ, ಅದನ್ನು ಹೀರೋ ಹೇಗೆ ಮೆಟ್ಟಿ ನಿಲ್ಲುತ್ತಾನೆ ಎಂಬ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ. ...
ಸಿನಿಮಾ ಜೀ5ನಲ್ಲಿ ರಿಲೀಸ್ ಆಗುತ್ತಿರುವುದಕ್ಕೆ ಅದ್ದೂರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ವಲಿಮೈ’ ಪೋಸ್ಟರ್ಅನ್ನು ಜೀ5 ಬಿಡುಗಡೆ ಮಾಡಿದೆ. ...
Box Office Collection: ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಬಾಕ್ಸಾಫೀಸ್ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಅಜಿತ್ ನಟನೆಯ ‘ವಲಿಮೈ’, ಪವನ್ ಕಲ್ಯಾಣ್ ಅಭಿನಯದ ‘ಭೀಮ್ಲಾ ನಾಯಕ್’, ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ...
ಸಿನಿಮಾದಲ್ಲಿ ಆ್ಯಕ್ಷನ್ ದೃಶ್ಯಗಳು ಹೈಲೈಟ್ ಆಗಿವೆ. ಕೆಲವರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಸಾಕಷ್ಟು ಹೈಪ್ನೊಂದಿಗೆ ಸಿನಿಮಾ ರಿಲೀಸ್ ಆಗಿದ್ದರಿಂದ ಮೊದಲ ದಿನ ಒಳ್ಳೆಯ ಕಲೆಕ್ಷನ್ ಆಗಿದೆ. ...
‘ವಲಿಮೈ’ ಚಿತ್ರದ ಟ್ರೇಲರ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಜಿತ್ ಮಾಡಿರುವ ಬೈಕ್ ಸ್ಟಂಟ್ಸ್ ಮೈ ನವಿರೇಳಿಸುವಂತಿದೆ. ಬೈಕ್ ಸ್ಟಂಟ್ಗಳ ಪೈಕಿ ಅನೇಕ ಸ್ಟಂಟ್ಗಳನ್ನು ಡೂಪ್ ಬಳಸದೇ ಅಜಿತ್ ಅವರೇ ಮಾಡಿದ್ದಾರೆ. ...
ಪ್ರಭಾಸ್-ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ. ಈಗ ಮತ್ತೊಂದು ಸ್ಟಾರ್ ನಟನ ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಅಜಿತ್ ಅಭಿನಯದ ತಮಿಳಿನ ‘ವಲಿಮೈ’ ಚಿತ್ರಕ್ಕೆ ಕೊವಿಡ್ ಭಯ ...
Ajith Kumar: ‘ವಲಿಮೈ’ ಚಿತ್ರದಲ್ಲಿ ಅಜಿತ್ ಸಿಕ್ಕಾಪಟ್ಟೆ ಆ್ಯಕ್ಷನ್ ಮಾಡಿದ್ದಾರೆ. ಸಾಹಸ ದೃಶ್ಯಗಳೇ ಈ ಸಿನಿಮಾದಲ್ಲಿ ಹೈಲೈಟ್ ಆಗಿರಲಿವೆ ಎಂಬುದಕ್ಕೆ ವಿಡಿಯೋ ಮೂಲಕ ಸಾಕ್ಷಿ ಸಿಕ್ಕಿದೆ. ಅಜಿತ್ ವಿಶೇಷವಾಗಿ ಬೈಕ್ ಸ್ಟಂಟ್ ಮಾಡಿದ್ದಾರೆ. ...
ಅಜಿತ್ ಕುಮಾರ್ ಮನೆಗೆ ಬಾಂಬ್ ಇಡಲಾಗಿದೆ ಎಂದು ಕರೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ಇದೇ ರೀತಿ ಘಟನೆ ನಡೆದಿತ್ತು. ...
Valimai ಸಿನಿಮಾ ಬಗ್ಗೆ ಅಜಿತ್ ಅಭಿಮಾನಿಗಳು ಸಿಕ್ಕಾಪಟೆ ಕಾತರದಿಂದ ಕಾಯುತ್ತಿದ್ದು, ಮೇ 1, ಅಜಿತ್ ಕುಮಾರ್ ಅವರ 50ನೇ ಹುಟ್ಟುಹಬ್ಬದ ದಿನ ಚಿತ್ರದ ಫಸ್ಟ್ ಲುಕ್ನ್ನು ಬಿಡುಗಡೆ ಮಾಡುವುದಾಗಿ ಬೋನಿಕಪೂರ್ ಇತ್ತೀಚೆಗಷ್ಟೇ ತಿಳಿಸಿದ್ದಾರೆ. ...
ತಮಿಳು ನಟ ಅಜಿತ್ ಸದ್ಯ ವಲಿಮೈ ಸಿನಿಮಾದ ಶೂಟಿಂಗ್ನಲ್ಲಿ ನಿರತರಾಗಿದ್ದಾರೆ. ಹೈದ್ರಾಬಾದ್ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಆದ್ರೆ ಅಜಿತ್ ಲುಕ್ ರಿವೀಲ್ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಸಿನಿಮಾ ಸೆಟ್ನಲ್ಲಿ ಮೊಬೈಲ್ ...