ಅವರು ಆಡುವ ಮಾತನ್ನು ಕೇಳಿಸಿಕೊಳ್ಳಿ. ಮಾತಾಡುವಾಗ ತಮ್ಮ ಮುಂದೆ ಕುಳಿತಿರುವ ಒಬ್ಬ ಮುಸ್ಲಿಂ ವ್ಯಕ್ತಿಗೆ, ನಾನು ಬಿಜೆಪಿಯಿಂದ ಸ್ಪರ್ಧಿಸಿದರೆ ವೋಟು ಹಾಕ್ತೀಯಾ ಇಲ್ಲವಾ ಅಂತ ಕೇಳುತ್ತಾರೆ. ಆ ವ್ಯಕ್ತಿ ‘ನಮ್ ವೋಟು ನಿಂಗೇ ಅಣ್ಣಾ,’ ...
bengaluru police: ಆರೋಪಿ ಲೋಹಿತ್ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ತಲೆ ಮರೆಸಿಕೊಂಡಿದ್ದ. ಆರೋಪಿ ಪತ್ತೆಗೆ ಹಲಸೂರು ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಇಂದು ಆರೋಪಿ ಜೀವನ್ ಭೀಮಾನಗರ ಕಡೆಗೆ ...
ಸಿಎಂ ಬೊಮ್ಮಾಯಿ ನನಗೆ ಭರವಸೆ ನೀಡಿದ್ದಾರೆ. ಗೋವಿಂದ ಕಾರಜೋಳ ಸಹ ಹುಲಿ ತರ ಇದ್ದೀಯಾ ಅಂದರು. ಬಿಜೆಪಿಯವರು ನನ್ನನ್ನು ಬಹಳ ಪ್ರೀತಿಯಿಂದ ನಡೆಸಿಕೊಳ್ತಿದ್ದಾರೆ ಎಂದು ವರ್ತೂರು ಪ್ರಕಾಶ್ ಹೇಳಿದ್ದಾರೆ. ...
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಕೋಲಾರ ನಗರದ ಚೊಕ್ಕ ಕನ್ವೆನ್ಷನ್ ಹಾಲ್ನಲ್ಲಿ ಸಭೆ ಮಾಜಿ ಸಚಿವ ವರ್ತೂರು ಪ್ರಕಾಶ್ ನಡೆಸಿದ್ದರು. ಸಭೆಯ ನಂತರ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ...
ಈವೇಳೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತಿದ್ದ ಕಾರ್ಯಕರ್ತರು ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದರು. ಹೀಗಾಗಿ ಸಭೆ ಆಯೋಜಿಸಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ...
ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಔತನ ಕೂಟ ಆಯೋಜಿಸಿದ್ದಾರೆ. ...
ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಅರೆಸ್ಟ್ ಆಗಿದ್ದಾನೆ. ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ರೋಹಿತ್ನನ್ನ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ...
ವರ್ತೂರ್ ಪ್ರಕಾಶ್ ಬಿಜೆಪಿ ಸರ್ಕಾರದ ಅವದಿಯಲ್ಲಿ ಸಚಿವರಾಗಿ ಅಧಿಕಾರಗಳನ್ನು ಅನುಭವಿಸಿದ್ದರೂ ವರ್ತೂರ್ ಪ್ರಕಾಶ್ಗೆ ಮಾತ್ರ ಕಾಂಗ್ರೆಸ್ ಮೇಲಿನ ವ್ಯಾಮೋಹ ತಪ್ಪಿಲ್ಲ. 2013ರ ವಿಧಾಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಬಹುಮತದಿಂದ ಸರ್ಕಾರ ರಚನೆ ಮಾಡಿದಾಗಲೂ ವರ್ತೂರ್ ಪ್ರಕಾಶ್ ...
...
ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಕಿಂಗ್ ಪಿನ್ ಅನ್ನು ಕೋಲಾರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಮೂಲಕ ವರ್ತೂರು ಪ್ರಕಾಶ್ ಕಿಡ್ನಾಪ್ಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬೀಳುತ್ತಿದೆ. ಇಷ್ಟಕ್ಕೂ ಈ ಕಿಡ್ನಾಪ್ನ ...