Home » Vatal Nagaraj
ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ವೇಳೆ ಭಕ್ತರು ಬಾರದಂತೆ ಕ್ರಮ ಕೈಗೊಳ್ಳಲಾಗಿದ್ದು, ಮಲೆ ಮಹದೇಶ್ವರ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ...
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರೈತರ ಬೇಡಿಕೆಗಳನ್ನ ಈಡೇರಿಸುತ್ತಿಲ್ಲ: ವಾಟಾಳ್ ನಾಗರಾಜ್. ...
ಸದನದಲ್ಲಿ ಚರ್ಚೆ ನಡೆಯುವ ವಿಧಾನ ಹದಗೆಟ್ಟಿದೆ. ವಿಧಾನಸಭೆ ಕಲಾಪದಲ್ಲಿ ಪ್ರಾಮಾಣಿಕವಾದ ಚರ್ಚೆ ನಡೆಯುತ್ತಿಲ್ಲ. ಸಿಡಿಯಲ್ಲಿದ್ದ ಯುವತಿ ಸಿಕ್ಕಿಲ್ಲ. ನಮ್ಮನ್ನ ಹಿಡಿಯಲು ಗಡಿಭಾಗಕ್ಕೆ ಬರುತ್ತಾರೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ...
ಬೆಳಗಾವಿಯಿಂದ ನಿತ್ಯ 400 ಕ್ಕೂ ಅಧಿಕ ಕೆಎಸ್ಆರ್‌ಟಿಸಿ ಬಸ್‌ಗಳು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದವು. ಆದರೆ ಶೀವಸೇನೆಯವರ ಪ್ರತಿಭಟನೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರ ಬಂದ್ ಮಾಡಲಾಗಿದೆ. ...
ಮಹದಾಯಿ, ಮೇಕೆದಾಟು ಯೋಜನೆಗೋಸ್ಕರ ಬಂದ್ಗೆ ಕರೆ ನೀಡಿದ್ದು, ಇದರ ಜೊತೆಗೆ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ, ಕುಡಿಯುವ ನೀರಿನ ವ್ಯವಸ್ಥೆ, ಗ್ರಾನೈಟ್ ಲೂಟಿ ವಿರುದ್ಧ ಧರಣಿ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ...
Vatal Nagaraj ತಮಿಳುನಾಡಿನಲ್ಲಿ ಕಾವೇರಿ ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಾಟಾಳ್ ಧರಣಿ ಮಾಡಿದರು. ...
Vatal Nagaraj on Aero India 2021.. ಏರೋ ಇಂಡಿಯಾ 2021 ಏರ್ಶೋನಲ್ಲಿ ಕನ್ನಡ ಕಣ್ಮರೆ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಟಾಳ್ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ವೈಮಾನಿಕ ...
ನಮ್ಮ ನಾಯಕರು ಇದುವರೆಗೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಇವರಿಗೆ ಬರಿ ಕುರ್ಚಿ ಆಟವೇ ಮುಖ್ಯವಾಗಿ ಹೋಗಿದೆ. ರಾಜಕೀಯ ಮಾತ್ರ ಮಾಡ್ತಾರೆ ಎಂದು ವಾಟಾಳ್ ಹೇಳಿದರು. ...
ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್ ಆಗಿಯೇ ಹೋರಾಟಕ್ಕೆ ಮುಂದಾದರು. ...
ಬೆಳಗಾವಿ, ಕಾರವಾರ ಕರ್ನಾಟಕದ ಅವಿಭಾಜ್ಯ ಅಂಗ. ಎಂಇಎಸ್ ರದ್ದು ಮಾಡಬೇಕು. ರಾಜ್ಯದಲ್ಲಿ MES ಇರಬಾರದು, ಕರ್ನಾಟಕ ಏಕೀಕರಣ ಸಮಿತಿ ಇರಬೇಕು. ...