ರಾಶಿ ಖನ್ನಾ ಐದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರಲ್ಲಿ ಮೂರು ತಮಿಳು ಸಿನಿಮಾ, ಒಂದು ಹಿಂದಿ ಮತ್ತೊಂದು ತೆಲುಗು ಚಿತ್ರ. ಹಲವು ಆಫರ್ಗಳು ರಾಶಿ ಖನ್ನಾ ಅವರನ್ನು ಹುಡುಕಿಕೊಂಡು ಬರುತ್ತಿವೆ. ...
‘ಲೈಗರ್’ ಚಿತ್ರದಲ್ಲಿ ವಿಜಯ್ ದೇವರಕೊಂಡ ಅವರು ಬಾಕ್ಸಿಂಗ್ ಪಟುವಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಪಾತ್ರದ ಝಲಕ್ ಹೇಗಿರಲಿದೆ ಎಂಬುದನ್ನು ತೋರಿಸುವಲ್ಲಿ ‘ಲೈಗರ್ ಹಂಟ್’ ಥೀಮ್ ಲಿರಿಕಲ್ ಟೀಸರ್ ಯಶಸ್ವಿ ಆಗಿದೆ. ...
‘ಜೆಜಿಎಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಲಾಂಚ್ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ವಿಜಯ್ ಅವರು ಹೆಲಿಕಾಪ್ಟರ್ ಮೂಲಕ ಎಂಟ್ರಿ ನೀಡಿದರು. ...
ರಾಹುಲ್ ರಾಮಕೃಷ್ಣ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ವರ್ಷ ಮಾತ್ರ ಅವರು ಚಿತ್ರರಂಗದಲ್ಲಿ ಇರಲಿದ್ದಾರಂತೆ. ಆ ಬಳಿಕ ಅವರು ಚಿತ್ರರಂಗ ತೊರೆಯಲು ನಿರ್ಧರಿಸಿದ್ದಾರೆ! ...
ಹೊಸ ವರ್ಷಕ್ಕೂ ಮುನ್ನ, ‘ಲೈಗರ್’ ಚಿತ್ರದಿಂದ ಚಿಕ್ಕ ಗ್ಲಿಂಪ್ಸ್ ವಿಡಿಯೋ ರಿಲೀಸ್ ಆಗಿತ್ತು. ಈ ವಿಡಿಯೋ ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಬರೋಬ್ಬರಿ 2.5 ಕೋಟಿ ಡಿಜಿಟಲ್ ವೀವ್ಸ್ ಆಗಿದೆ. 5 ...
ಬಾಲಿವುಡ್ ನಟಿ ಅನನ್ಯಾ ಪಾಂಡೆ ಸದ್ಯ ‘ಲೈಗರ್’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಲಾಸ್ ವೇಗಾಸ್ನಿಂದ ಅವರು ಸೂರ್ಯಾಸ್ತವನ್ನು ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ...
ಬಾಕ್ಸಿಂಗ್ ಜಗತ್ತಿನಲ್ಲಿ ಅಮೆರಿಕದ ಮೈಕ್ ಟೈಸನ್ ಅವರದ್ದು ದೊಡ್ಡ ಹೆಸರು. ಎದುರಾಳಿಗಳಿಗೆ ನಡುಕ ಹುಟ್ಟಿಸುವ ಅವರ ಬಾಕ್ಸಿಂಗ್ ಪರಾಕ್ರಮಕ್ಕೆ ಸರಿಸಾಟಿ ಆಗಬಲ್ಲ ಮತ್ತೊಬ್ಬ ವ್ಯಕ್ತಿಯೇ ಇಲ್ಲ. ...