Home » Vijayapura
’ಇಲ್ಲಿ ಕೆಲಸ ಸಿಗದ ಕಾರಣ ನಮ್ಮ ಸಮಾಜದ ಜನರು ನೆರೆ ರಾಜ್ಯಗಳಿಗೆ ಗುಳೆ ಹೋಗುತ್ತಾರೆ. ಇಲ್ಲಿಯೇ ಕೆಲಸ ಸಿಕ್ಕರೆ ನಾವೆಲ್ಲಿಯೂ ಹೋಗಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮೂರಿಗೆ ಬಂದು ಅದ್ಯಾವುದೋ ಯೋಜನೆ ಹಾಕಿ ಕೆಲಸಕೊಡೋದಾಗಿ ...
ಡಾ.ಫ.ಗು.ಹಳಕಟ್ಟಿಯವರು ಇಡೀ ಸಮಾಜಕ್ಕೆ ಮಾಡಿದ ಬಹು ದೊಡ್ಡ ಕಾರ್ಯ ಎಂದರೆ ಬಸವಾದಿ ಶರಣರ ವಚನಗಳ ಸಂಗ್ರಹ ಹಾಗೂ ಅವುಗಳ ಪ್ರಕಟಣೆ. ಅವರ ನೆನಪಿನಲ್ಲಿ ಹಲವಾರು ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಹಳಕಟ್ಟಿಯವರನ್ನು ಜೀವಂತವಾಗಿರಿಸಿದ ಶ್ರೇಯಸ್ಸು ಎಂ.ಬಿ. ...
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಾಕಿ ಕಾಮಗಾರಿಗಳನ್ನು ಕೂಡಲೇ ಮುಕ್ತಾಯ ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸಂಸದ ರಮೇಶ ಜಿಗಜಿಣಗಿ ...
ವಿಜಯಪುರ ಜಿಲ್ಲೆಯಲ್ಲಿರುವ ಹಲವು ಸರ್ಕಾರಿ ಕಚೇರಿ ಮತ್ತು ಕಟ್ಟಡಗಳನ್ನು ಸ್ವಚ್ಛವಾಗಿಡುವ ಮಾತು ಹಾಗಿರಲಿ ಅವುಗಳ ಆವರಣದೊಳಗೆ ಹೊರಗಿನವರು ಪ್ರವೇಶಿಸದಂತೆ ತಡೆಯುವುದೇ ದೊಡ್ಡ ಸಮಸ್ಯೆಯಾಗಿದೆ. ...
ಜಿಲ್ಲೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ. ಹಾಗೂ ದೊರೆಯಬೇಕಾದ ಮೂಲಭೂತ ಸೌಲಭ್ಯಗಳು ಜನರಿಗೆ ನೀಡುವಂತೆ ಅಧಿಕಾರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿಜಯಪುರದಲ್ಲಿ ಮಾತನಾಡಿದರು. ...
ಯಡಿಯೂರಪ್ಪ ಸಂಪುಟದಲ್ಲಿ ನಾನು ಸಚಿವನಾಗುವುದಿಲ್ಲ, ಸಚಿವನಾಗಬಾರದೆಂದು ನಿರ್ಣಯ ಮಾಡಿದ್ದೇನೆ. ನಾನು ಸಚಿವನಾಗಬೇಕೆಂದು ಯಡಿಯೂರಪ್ಪ ಹೇಳುವುದಿಲ್ಲ. ನನಗೆ ಅಷ್ಟೊಂದು ವಿಶ್ವಾಸವಿದೆ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ. ...
ಗ್ರಾಮ ಪಂಚಾಯತಿ ನೂತನ ಸದಸ್ಯನ ಅಪಹರಣವಾದ ಘಟನೆ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ನಾಗರಹಳ್ಳಿ ಎಂಬಲ್ಲಿ ಸಂಭವಿಸಿದೆ. ಗ್ರಾಮ ಪಂಚಾಯತಿ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ನೂತನ ಸದಸ್ಯ ಶರಣಪ್ಪ ದೊಡ್ಡಮನಿ ಎಂಬವರ ಅಪಹರಣವಾಗಿರುವ ಬಗ್ಗೆ ...
ರಾತ್ರಿ ಮದ್ಯ ಸೇವಿಸಿ ಮೃತ ಪಟ್ಟಿರುವ ಅಪರಿಚಿತನ ಶವ ನಗರದ ಕಪಾಲಿ ಹೋಟೆಲ್ ಎದುರು ಪತ್ತೆಯಾಗಿದೆ. ಶವದ ದೇಹದ ಮೇಲೆ ಯಾವುದೇ ಗುರುತು ಪತ್ತೆಯಾಗಿಲ್ಲ. ಯಾವುದೋ ರೋಗದಿಂದ ಬಳಲುತ್ತಿದ್ದು ಅಪರಿಚಿತ ಮೃತಪಟ್ಟಿರುವ ಸಂಶಯ ಮೂಡಿದೆ. ...
ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಿದ್ದರೆ ಜನವರಿ 14ರಿಂದ ಪಾದಯಾತ್ರೆ ನಡೆಸುತ್ತೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದ್ದಾರೆ. ...
ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದ ಧರೆಪ್ಪ ಶಿವಣನವರ್ ತಮ್ಮ 3ವರ್ಷದ ಪುತ್ರಿ ಸಾನ್ವಿ ಜತೆ ಬೈಕ್ನಲ್ಲಿ ಹೋಗುತ್ತಿದ್ದರು. ಇವರ ಬೈಕ್ಗೆ ಕಾರು ಡಿಕ್ಕಿಯಾಗಿದೆ. ...