ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಪ್ರಮುಖ ಆರೋಪಿ. ಸುಕೇಶ್ ಜತೆ ಜಾಕ್ವೆಲಿನ್ ನಿರಂತರ ಸಂಪರ್ಕದಲ್ಲಿ ಇದ್ದರು. ಈ ಕಾರಣಕ್ಕೆ ಇಡಿ ಅಧಿಕಾರಿಗಳ ದೃಷ್ಟಿ ಜಾಕ್ವೆಲಿನ್ ಮೇಲೆ ಬಿದ್ದಿದೆ. ...
ಸುದೀಪ್ ಆಡಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ಟ್ವೀಟ್ ಮಾಡಿದ್ದ ಅಜಯ್ ದೇವಗನ್ ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ್ದರು. ಇದಕ್ಕೆ ಸುದೀಪ್ ಟ್ವೀಟ್ನಲ್ಲೇ ಉತ್ತರ ನೀಡಿದ್ದರು. ಅವರು ಓಪನ್ ಆಗಿ ಮಾತನಾಡಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ. ...
ಇಂದು (ಜೂನ್ 23) ಮುಂಬೈನಲ್ಲಿ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್ ಮೊದಲಾದವರು ಪಾಲ್ಗೊಂಡಿದ್ದರು. ಈ ವೇಳೆ ನಾನಾ ರೀತಿಯ ಪ್ರಶ್ನೆಗಳು ಅವರನ್ನು ಎದುರುಗೊಂಡವು. ...
ಇಂದು (ಜೂನ್ 23) ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಮುಂಬೈಗೆ ತೆರಳಿದೆ. ಕಿಚ್ಚ ಸುದೀಪ್ ಹಾಗೂ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಬ್ಬರೂ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ...
‘ವಿಕ್ರಾಂತ್ ರೋಣ’ ಚಿತ್ರ ಇಷ್ಟೊಂದು ಹೈಪ್ ಪಡೆಯಲು ಹಲವು ಕಾರಣ ಇದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದೀಪ್ ಹೆಸರು ಮಾಡಿದ್ದಾರೆ. ಈ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗುತ್ತಿದೆ. ...