ಜೀವ ಸಹಿತ ಸುಟ್ಟು ಬಿಡೋಣ ಎಂದಿದ್ದಲ್ಲದೇ ಲೈಟ್ ಕಂಬಕ್ಕೆ ಕಟ್ಟಲು ಆರೋಪಿಗಳು ಮುಂದಾಗಿದ್ದರು ಎಂದು ಹೇಳಲಾಗಿದೆ. ನಂತರ ಊರು ಬಿಟ್ಟು ಹೋಗುವಂತೆ ಜೀವ ಬೆದರಿಕೆ ಕೂಡ ಹಾಕಲಾಗಿದೆಯಂತೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ...
ಮುಡಬೂಳ ಗ್ರಾಮದಲ್ಲಿ ವಿಶ್ವನಾಥ್ ಸಂಗಾವಿ ಎಂಬುವವರ ಕೊಲೆ ಪ್ರಕರಣದಲ್ಲಿ ‘ಮಾಮು ಟೀ ಅಂಗಡಿ’ ಸಿನಿಮಾ ನಿರ್ಮಾಪಕ ಶಿವಮಂದ್ರಪ್ಪ ಸಣ್ಣೂರಕರನನ್ನು ಚಿತ್ತಾಪುರ ಪೊಲೀಸರು ಬಂಧಿಸಿದ್ದಾರೆ. ...
ರೈತರು ಇಂದಿನ ದುಬಾರಿ ದುನಿಯಾದಲ್ಲಿ ಕೃಷಿ ಮಾಡಲಾಗದೆ ಕೃಷಿಯಿಂದ ಹಿಂದೆ ಸರಿಯುತ್ತಿದ್ದಾರೆ. ಆದರೆ ಸುಜಾತಮ್ಮ ಹಾಗೂ ಕುಟುಂಬಸ್ಥರು ಮಾತ್ರ ಬದುಕಿಗಾಗಿ ಸವಾಲಿನ ಕೃಷಿ ಮಾಡುತ್ತಿದ್ದಾರೆ. ಹಾಗಾಗಿ ಸರ್ಕಾರ ಕೃಷಿ ಮಾಡುವ ರೈತರಿಗೆ ಸುಲಭ ಹಾಗೂ ...
ಮಸಗೆ ಗ್ರಾಮದ ನಾಗರಾಜು-ಚಿಕ್ಕದೇವಮ್ಮ ಎಂಬುವರ ಪುತ್ರಿ ಭಾಗ್ಯ (12) ಹಾಗೂ ರಾಜನಾಯಕ -ಗೌರಮ್ಮ ಎಂಬುವರ ಪುತ್ರಿ ಕಾವ್ಯ (7) ಮೃತರು. ತಗಡೂರು ಗ್ರಾಮದ ಹನುಮಂತನಾಯಕ ಅವರ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಈ ...
ಘಟನೆ ನಂತರ ಹೆದರಿದ್ದ ಬಾಧಿತ ಮಹಿಳೆ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದರು. ಬಳಿಕ, 2 ದಿನಗಳ ನಂತರ ಸಾಮೂಹಿಕ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಸಂತ್ರಸ್ತೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ...
Oxygen: ನಿನ್ನೆ ತಡರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಗರ್ಭಿಣಿ ಸ್ವಾತಿಯನ್ನು ಬಸವಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದರು. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಯಾಗಿದ್ದು, ಮಗುವಿಗೆ ಉಸಿರಾಟದ ತೊಂದರೆ ...
ಬಳ್ಳಾರಿ: ಬಳ್ಳಾರಿ ತಾಲೂಕಿನ ಪರಮದೇವನಹಳ್ಳಿಯಲ್ಲಿ ವಯೋಸಹಜ ಕಾಯಿಲೆಯಿಂದ ತಾಯಿ ನಾಗಮ್ಮ(93) ನಿನ್ನೆ ಬುಧವಾರ ಸಾವನ್ನಪ್ಪಿದರು. ಆದರೆ ತಾಯಿ (Mother) ಸಾವಿನ ಕೆಲವೇ ಕ್ಷಣಗಳಲ್ಲಿ ಮಗ ಕರಿಯಪ್ಪ(48) ಅವರೂ ಸಹ ಹೃದಯಾಘಾತದಿಂದ (Heart attack) ಕೊನೆಯುಸಿರೆಳೆದಿದ್ದಾರೆ. ...
ಇಷ್ಟಕ್ಕೂ ಆ ಬಾಲಕನ ಮೇಲಿದ್ದ ಆರೋಪ ಅಥವಾ ಆತ ಮಾಡಿರುವ ಮಹಾಪರಾಧ ಅಂದರೆ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂಬುದುದಾಗಿದೆ. ಅಪ್ರಾಪ್ತ ಬಾಲಕನನ್ನು ಬೆತ್ತಲೆಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಆತನಿಗೆ ಗ್ರಾಮದ ಮುಖಂಡ ಹಣಮಂತರಾಯ ...
Gavisiddeshwara swamiji: ಇತ್ತೀಚಿನ ದಿನಗಳಲ್ಲಿ ಧರ್ಮ ಧರ್ಮಗಳ ನಡುವೆ ಗಲಭೆಗಳಾಗುತ್ತಿರುವಾಗ ಗವಿಸಿದ್ದೇಶ್ವರ ಸ್ವಾಮೀಜಿ ಹಿರೇವಂಕಲಕುಂಟಾದ ಜುಮ್ಮಾ ಮಸೀದಿಗೆ ಭೇಟಿ ನೀಡುವ ಮೂಲಕ ಸೌಹಾರ್ದತೆ ಮೆರೆದಿರುವುದು ಅನುಕರಣಿಯವೇ ಸರಿ. ...
IAS Yashwant Gurikar: ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಮುಂಜಾನೆ ಭೀಮಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸೂಟು ಬೂಟು ಬಿಟ್ಟು, ಜಿಲ್ಲಾಧಿಕಾರಿ ಹಮ್ಮುಬಿಮ್ಮು ...