ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ನಿರ್ಮಾಣದ ಕುರಿತು ವರದಿ ಸಲ್ಲಿಸಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪ್ರಾಧಿಕಾರ ಸಮಿತಿ ರಚಿಸಿದ್ದು, ಈ ತಜ್ಞರ ಸಮಿತಿಯಲ್ಲಿ ಜಿಕೆವಿಕೆ ಮಾಜಿ ಕುಲಪತಿ ಪ್ರೊ. ನಾರಾಯಣ ಗೌಡ ಅಧ್ಯಕ್ಷರಾಗಿರಲಿದ್ದಾರೆ. ...
ಬಾಲಕೃಷ್ಣ 35 ಜನರನ್ನ ಒಟ್ಟಿಗೆ ಕರೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದಾರೆ. ಅವರು ಅಧ್ಯಕ್ಷರಾಗಿ ಕೆಲಸ ಮಾಡಲಿ ನಾನು ವೈದ್ಯನಾಗಿ ಕೆಲಸ ಮಾಡುತ್ತೆನೆ. ತಂಡದಲ್ಲಿ ಗೆದ್ದವರು ಸೋತವರು ಇದ್ದಾರೆ ಎಲ್ಲರನ್ನೂ ಸರಿದೂಗಿಸಬೇಕು ಎಂದು ಡಾ. ಆಂಜನಪ್ಪ ...
R Ashok: ಅಧಿಕಾರ ಎನ್ನುವುದು ನೀರ ಮೇಲಿನ ಗುಳ್ಳೆಯಿದ್ದ ಹಾಗೆ. ಅಧಿಕಾರ ಎನ್ನುವುದು ಯಾರಿಗೂ ಶಾಶ್ವತವಲ್ಲ. ನಾವು ಮಾಡುವ ಕೆಲಸ ಶಾಶ್ವತವಾಗಿ ಉಳಿಯುತ್ತದೆ ಎಂದು ಆರ್. ಅಶೋಕ್ ಹೇಳಿದ್ದಾರೆ. ...
MB Patil: ಎನ್. ಶಂಕ್ರಪ್ಪ ಆಯೋಗದ ವರದಿ ಸಂದರ್ಭದಲ್ಲಿ ತಪ್ಪಾಗಿದೆ. ನಮ್ಮನ್ನು ಒಕ್ಕಲಿಗರು ಅಂತ ಕೆಲವು ಕಡೆ ದಾಖಲಿಸಲಾಗಿದೆ. ಅದಕ್ಕೆ ಅಫಿಡವಿಟ್ ಸಲ್ಲಿಸಿ ಸರಿಪಡಿಸಲು ಮನವಿ ಮಾಡಿದ್ದೇವೆ ಎಂದು ಎಂ.ಬಿ. ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ...
Vokkaliga Development Corporation: ಒಟ್ಟು 500 ಕೋಟಿ ರೂಪಾಯಿಗಳನ್ನು ನಿಗಮದ ಚಟುವಟಿಕೆಗಳಿಗಾಗಿ ಮೀಸಲಿಡುವುದಾಗಿ ತಿಳಿಸಲಾಗಿದೆ. ಕಳೆದ ಬಜೆಟ್ನಲ್ಲಿಯೇ ಒಕ್ಕಲಿಗ ಅಭಿವೃದ್ಧಿ ನಿಗಮದ ಸ್ಥಾಪನೆ ಕುರಿತು ಪ್ರಸ್ತಾವನೆ ಮಾಡಲಾಗಿತ್ತು. ಆ ಪ್ರಸ್ತಾವನೆಯಂತೆಯೇ ರಾಜ್ಯ ಸರ್ಕಾರ ಇದೀಗ ...
ಭಾನುವಾರ ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ನಡೆಯಿತು. ಈ ವೇಳೆ ಕಾರ್ಯಕ್ರಮಕ್ಕೆ ನಾಲ್ವರು ಒಕ್ಕಲಿಗ ಸಚಿವರು ಗೈರಾಗಿದ್ದರು. ಸಿಎಂ ಯಡಿಯೂರಪ್ಪ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಪಾಲ್ಗೊಂಡಿದ್ದ ಅಧಿಕೃತ ಸರ್ಕಾರಿ ಕಾರ್ಯಕ್ರಮದಿಂದ ಬಿಜೆಪಿ ಒಕ್ಕಲಿಗ ಶಾಸಕರು, ...
ಬೆಂಗಳೂರು: ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ನಿಧನದ ನಂತರ ಈ ಕ್ಷೇತ್ರಕ್ಕಾಗಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ತಾಲೀಮು ಆರಂಭಿಸಿದ್ದು, ತಂತ್ರ ಮಂತ್ರಗಳೊಂದಿಗೆ ಉಪಚುನಾವಣೆ ಗೆಲ್ಲಲು ಬೇಕಾಗುವ ಅಗತ್ಯ ಚಿಕಿತ್ಸೆ ಹಾಗೂ ಔಷಧಿಗಾಗಿ ಉಪಮುಖ್ಯಮಂತ್ರಿ ಡಾ. ...
ಬೆಂಗಳೂರು: ದಿನಬೆಳಗಾಗೋದರೊಳಗೆ ಇಂಟರ್ನೆಟ್ ಸೆನ್ಸೇಷನ್ ಆಗಿ ಖ್ಯಾತಿಗೆ ಬಂದವಳು ಕಣ್ ಸನ್ನೆ ಬೆಡಗಿ ಪ್ರಿಯಾ ವಾರಿಯರ್. ಅದೊಂದೇ ಸಾಧನೆಯೆಂದು ಸಿನಿರಂಗದಲ್ಲೂ ಚಾಲ್ತಿಗೂ ಬಂದವಳು. ಇಂತಹ ಬೆಡಗಿ ಮೇಲೆ ನಮ್ಮ ನವರಸ ನಾಯಕ ಜಗ್ಗೇಶ್ ನಿಗಿನಿಗಿ ...
ಸರಿ, ತಪ್ಪು ಸಾಬೀತುಪಡಿಸಿಕೊಳ್ಳಲು ಮಾಜಿ ಸಚಿವ ಡಿಕೆ ಶಿವಕುಮಾರ್ಗೆ ತನಿಖಾ ಸಂಸ್ಥೆಗಳು ಸಾಕಷ್ಟು ಸಮಯ ನೀಡಿದ್ದವು. ಅದರೆ ಸರಿ, ತಪ್ಪು ಸಾಬೀತುಪಡಿಸಿಕೊಳ್ಳುವಲ್ಲಿ ಡಿಕೆಶಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ. ...