ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಮಾತುಕತೆಗಳು ಶಾಂತಿಗೆ ದಾರಿ ಮಾಡಿಕೊಡುತ್ತವೆ ಎಂಬುದಾಗಿ ನಾವು ಭಾವಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾನು ಹಲವಾರು ಬಾರಿ ಉಕ್ರೇನ್ ಮತ್ತು ರಷ್ಯಾ ಅಧ್ಯಕ್ಷರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ...
ಅಸ್ಸಾಂ ಮೂಲದ ಟೀ ಸ್ಟಾರ್ಟಪ್ ಝೆಲೆನ್ಸ್ಕಿ ಅವರ ಶೌರ್ಯ ಮತ್ತು ಧೈರ್ಯವನ್ನು ಗೌರವಿಸಲು ಅವರ ಹೆಸರಿನ ಟೀಯನ್ನು ಪ್ರಾರಂಭಿಸಿದೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್ ಆಗಿದೆ. ...
ರಷ್ಯಾ ಇಂದು ಉಕ್ರೇನ್ ಮೇಲೆ ದಾಳಿ ನಡೆಸುತ್ತಿದೆ. ನಾವು ಅವರನ್ನು ತಡೆದು ನಿಲ್ಲಿಸಿದ್ದೇವೆ. ನಾಳೆ ನಿಮ್ಮದೇ ದೇಶಗಳ ಪ್ರಜೆಗಳನ್ನು ರಕ್ಷಿಸುವ ಮುಖವಾಡದೊಂದಿಗೆ ಅವರು ನಿಮ್ಮ ನಗರಗಳ ಮೇಲೆಯೂ ದಾಳಿ ನಡೆಸಬಹುದು ಎಂದು ಝೆಲೆನ್ಸ್ಕಿ ಎಚ್ಚರಿಸಿದ್ದಾರೆ. ...
ಕೀವ್ ನಗರಕ್ಕೆ ಮುತ್ತಿಗೆ ಹಾಕಲು ರಷ್ಯಾ ಸತತ ಪ್ರಯತ್ನ ನಡೆಸುತ್ತಿದ್ದು, ಮರಿಯುಪೋಲ್ ನಗರದ ಮೇಲೆಯೂ ನಿರಂತರ ಬಾಂಬ್ ದಾಳಿಗಳು ನಡೆಯುತ್ತಿವೆ ...
ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿದ್ದನ್ನು ಕಾಣಬಹುದು. ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ...
ಮುಂದಿನ ದಿನಗಳಲ್ಲಿ ರಷ್ಯಾ ನಿಮ್ಮದೇ ನಾಗರಿಕರನ್ನು ರಕ್ಷಿಸುವ ಮುಸುಕು ಹಾಕಿಕೊಂಡು ನಿಮ್ಮ ನಗರಗಳ ಮೇಲೆ ದಾಳಿ ಮಾಡಬಹುದು. ನಾವು ಅದನ್ನು ತಡೆದು ನಿಲ್ಲಿಸಿದ್ದೇವೆ. ನಮಗೆ ಸಹಾಯ ಮಾಡಿ’ ಎಂದು ಅವರು ವಿನಂತಿಸಿದ್ದಾರೆ. ...
ಉಕ್ರೇನ್ಗೆ ನ್ಯಾಟೋ ಸದಸ್ಯತ್ವ ಕೊಡಿ ಎಂದು ಕೇಳುವ ವಿಚಾರದಲ್ಲಿ ನಾನಿನ್ನು ಮೌನ ವಹಿಸುತ್ತೇನೆ. ಉಕ್ರೇನ್ಗೆ ಸದಸ್ಯತ್ವ ನೀಡಲು ನ್ಯಾಟೋ ಸಿದ್ಧತೆ ಮಾಡಿಕೊಂಡಿರಲಿಲ್ಲ. ಬಾಯ್ಮಾತಲ್ಲಿ ಕೊಡುತ್ತೇವೆ ಎಂದು ಹೇಳುತ್ತಿತ್ತು ಎಂದು ಝೆಲೆನ್ಸ್ಕಿ ಹೇಳಿದ್ದಾರೆ. ...
ಬಂಕೋವಾ ಸ್ಟ್ರೀಟ್ನಲ್ಲಿದ್ದೇನೆ. ನಾನು ಅಡಗಿಕೊಂಡಿಲ್ಲ.ನಾನು ಯಾರಿಗೂ ಹೆದರುವುದಿಲ್ಲ. ನಮ್ಮ ಈ ದೇಶಭಕ್ತಿಯ ಯುದ್ಧವನ್ನು ಗೆಲ್ಲಬೇಕಿದೆ ಎಂದು ಅವರು ವಿಡಿಯೊದ ಜೊತೆಗೆ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ...
ಪೂರ್ವ ಯುರೋಪ್ನ ಬಹುತೇಕ ದೇಶಗಳ ವಾಯುಪಡೆಗಳಲ್ಲಿ ಇರುವುದು ರಷ್ಯಾ ನಿರ್ಮಿತ ಯುದ್ಧವಿಮಾನಗಳು. ಅವುಗಳನ್ನು ಈಗ ಉಕ್ರೇನ್ಗೆ ವರ್ಗಾಯಿಸಿದರೆ ಆ ದೇಶಕ್ಕೆ ತುಂಬ ಸಹಾಯವಾಗುತ್ತದೆ ಎಂದು ಯುಎಸ್ ಜನಪ್ರತಿನಿಧಿಗಳು ಹೇಳುತ್ತಿದ್ದಾರೆ. ...
ಎರಡೂ ದೇಶಗಳ ನಡುವೆ ವ್ಯಾಪಾರ, ವ್ಯವಹಾರ, ಸಾಂಸ್ಕೃತಿಕ ಮತ್ತು ರಾಜತಾಂತ್ರಿಕ ಸಂಬಂಧ ಹೊಂದಿರುವ ಭಾರತ ಎರಡೂ ದೇಶಗಳ ವಿಶ್ವಾಸಕ್ಕೆ ಪಾತ್ರವಾಗಿರುವ ದೇಶವೂ ಹೌದು ...