VS Ugrappa

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಉಗ್ರಪ್ಪ ಫುಲ್ ಆ್ಯಕ್ಟಿವ್

Prajadhvani Yatre: ದೀಪ ಬೆಳಗಿಸಲು ಉಗ್ರಪ್ಪನವರಿಗೆ ಡಿಕೆ ಶಿವಕುಮಾರ್ ಮೋಂಬತ್ತಿ ನೀಡದಿರುವುದು ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ?

ಪ್ರಧಾನಿ ಮೋದಿ ಹಿಟ್ಲರ್ ತರಹ ವರ್ತಿಸುತ್ತಿದ್ದಾರೆ, ಆರ್ಮಿಯನ್ನು ಕೇಸರೀಕರಣ ಮಾಡಲು ಹೊರಟಿದ್ದಾರೆ -ವಿ.ಎಸ್.ಉಗ್ರಪ್ಪ

ದೇಶಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಏನು ಕೊಡುಗೆ ಕೊಟ್ಟಿದೆ? ವಿ.ಎಸ್.ಉಗ್ರಪ್ಪ ಪ್ರಶ್ನೆ

ನಾನು ಭ್ರಷ್ಟಾಚಾರರಹಿತ, ಕಳಂಕರಹಿತ ರಾಜಕಾರಣ ಮಾಡುತ್ತಿದ್ದೇನೆ; ಉಗ್ರಪ್ಪ ಆರೋಪಕ್ಕೆ ತಿರುಗೇಟು ಕೊಟ್ಟ ಅಶ್ವತ್ಥ್ ನಾರಾಯಣ

PSI ಪರೀಕ್ಷೆ ಡೀಲ್‌ನಲ್ಲಿ ಸಹೋದರ ಪಾತ್ರ? ವಿ.ಎಸ್.ಉಗ್ರಪ್ಪ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವ ಡಾ.ಅಶ್ವತ್ಥ್

ಮಿಸ್ಟರ್ ಮೋದಿ ಎಲ್ಲಿದ್ಯಪ್ಪಾ, ಕರ್ನಾಟಕದ ಬ್ರಹ್ಮಾಂಡ ಭ್ರಷ್ಟಾಚಾರ ಗಮನಕ್ಕೆ ಬಂದಿಲ್ಲವೇ: ಉಗ್ರಪ್ಪ ಪ್ರಶ್ನೆ

ಜೈ ಶ್ರೀರಾಮ್ ಎನ್ನುವ ಎಷ್ಟು ಜನ ರಾಮಾಯಣ ಓದಿದ್ದಾರೆ? ಜೈ ಶ್ರೀರಾಮ್ ಎನ್ನುವ ನಾಯಕರು ಕೂಡ ಹೆಂಡತಿಯನ್ನು ಬಿಟ್ಟಿದ್ದಾರೆ -ವಿ.ಎಸ್.ಉಗ್ರಪ್ಪ

ನನ್ನನ್ನು ಶ್ವಾನಕ್ಕೆ ಹೋಲಿಸುವ ಇಬ್ರಾಹಿಂ ತಮ್ಮನ್ನು ವಿಧಾನ ಪರಿಷತ್ ಸದಸ್ಯ ಮಾಡಿದವರಿಗೆ ನಿಷ್ಠರಾಗಿದ್ದಾರೆಯೇ? ವಿಎಸ್ ಉಗ್ರಪ್ಪ

ಉಗ್ರಪ್ಪ ವಿರುದ್ಧ ರೂ. 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತಿರುವುದಾಗಿ ಹೇಳಿದರು ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ

ಇಬ್ರಾಹಿಂ ವಿರುದ್ಧ ಹರಿಹಾಯ್ದ ಉಗ್ರಪ್ಪ: ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ಆರೋಪ

ಬಿಜೆಪಿಯ ಇಬ್ಬರು ಬಸವರಾಜಗಳ ನಡುವಿನ ಪಿಸುಮಾತಿನ ಸಂಭಾಷಣೆ ಶಿಸ್ತಿನ ಪಕ್ಷದಲ್ಲೂ ಎಲ್ಲವೂ ಸರಿಯಾಗಿಲ್ಲ ಅಂತ ಸಾಬೀತು ಮಾಡುತ್ತದೆ!!

ಡಿಕೆ ಶಿವಕುಮಾರ್ ಬಗ್ಗೆ ಪಿಸುಮಾತು ವಿಚಾರ: ಘಟನೆಯ ಬಗ್ಗೆ ಕೆಪಿಸಿಸಿಗೆ ಉತ್ತರ ನೀಡಿದ ವಿಎಸ್ ಉಗ್ರಪ್ಪ

ನನಗೆ ಡಿಕೆ ಶಿವಕುಮಾರ್ ಗಾಡ್ ಫಾದರ್; ನನ್ನ ಉಸಿರು ಇರುವವರೆಗೂ ಕಾಂಗ್ರೆಸ್ನಲ್ಲಿರುತ್ತೇನೆ: ಟಿವಿ9ಗೆ ಸಲೀಂ ಹೇಳಿಕೆ

ಹಿರಿಯ ನಾಯಕರೇ ಈ ರೀತಿ ಮಾಡಿದರೆ ಹೇಗೆ? ಘಟನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ: ವಿಎಸ್ ಉಗ್ರಪ್ಪಗೆ ಸಿದ್ದರಾಮಯ್ಯ ಎಚ್ಚರಿಕೆ

ಏನೂ ಹೇಳಬೇಡ ಸುಮ್ನಿರಪ್ಪ, ಸ್ಪಷ್ಟನೆ ನೀಡುವುದಕ್ಕೆ ಮುಂದಾದ ಉಗ್ರಪ್ಪ ವಿರುದ್ಧ ಡಿಕೆ ಶಿವಕುಮಾರ್ ಉಗ್ರ ರೂಪ!

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!

ಡಿ.ಕೆ.ಶಿವಕುಮಾರ್ ರಾಜಕೀಯದಿಂದ ಹಣ ಸಂಪಾದನೆ ಮಾಡಿಲ್ಲ: ವಿ.ಎಸ್.ಉಗ್ರಪ್ಪ ಸ್ಪಷ್ಟನೆ

ನೀರಾವರಿ ಯೋಜನೆಗಳಲ್ಲಿ 18,500 ಕೋಟಿ ಅವ್ಯವಹಾರ: ವಿ.ಎಸ್.ಉಗ್ರಪ್ಪ
