ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ...
ಜುಲೈ, ಆಗಸ್ಟ್ನಲ್ಲಿ ನಡೆಯಬೇಕಿದ್ದ ವಿಟಿಯು ಪರೀಕ್ಷೆಯನ್ನು ಕೊರೊನಾ ಎರಡನೇ ಅಲೆ ಹಿನ್ನೆಲೆ ಮುಂದೂಡಲಾಗಿತ್ತು. ಈಗ ಪರಿಷ್ಕೃತ ವೇಳಾಪಟ್ಟಿಯನ್ನು ವಿಟಿಯು ಪ್ರಕಟಿಸಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟವಾಗಿದೆ. ...
ಜುಲೈ 27 ರಿಂದ ಪ್ರಥಮ ಸೆಮಿಸ್ಟರ್ ಪರೀಕ್ಷೆ ಆರಂಭವಾಗಲಿದ್ದು, ಅಗಸ್ಟ್ 3ರವರೆಗೆ ಪರೀಕ್ಷೆಗಳು ನಡೆಯಲಿವೆ. ಅಗಸ್ಟ್ 4 ರಿಂದ ಅಗಸ್ಟ್13ರವರೆಗೆ ವೈವಾ ಮತ್ತು ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. ...
ಮರುಮೌಲ್ಯಮಾಪನ ಅರ್ಜಿ ಆಯಾ ಕಾಲೇಜಿಗೆ ಸಲ್ಲಿಸಬೇಕು. http://prexamblr.Vtu.Ac.inನಲ್ಲಿ ಅರ್ಜಿ ವೀಕ್ಷಿಸಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟಿಸಲಾಗಿದೆ. ...
ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ವರದಿ ಸಲ್ಲಿಸಬೇಕಿದ್ದು, ಸಿಡಿ ಮೂಲಕ ಪ್ರಾಜೆಕ್ಟ್, ಸೆಮಿನಾರ್ ವರದಿ ಸಲ್ಲಿಸಬೇಕು. ಜುಲೈ 19ರಿಂದ ಪ್ರಥಮ ಸೆಮಿಸ್ಟರ್ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಓದಿನ ರಜೆ ಘೋಷಿಸಲಾಗಿದೆ. ...
ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್ ವ್ಯವಸ್ಥೆ ನೀಡಬೇಕು. ಹಾಸ್ಟೆಲ್ ಖಾಲಿ ಮಾಡಲು ಒತ್ತಾಯಿಸಿದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ. ...
ನಾಳೆಯಿಂದ ಮೇ 5ರ ವರೆಗೆ ಪ್ರಥಮ ವರ್ಷದ ವಿಟಿಯು ಪರೀಕ್ಷೆ ನಡೆಯಲಿದೆ. ಮಹಾಮಾರಿ ಕೊರೊನಾ ನಡುವೆ ನಡೆಸುವ ಪರೀಕ್ಷೆಯಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುತ್ತದೆಯಾ ಎಂಬ ಆತಂಕ ಮನೆ ಮಾಡಿದೆ. ...