ಅಸ್ಸಾಂ ರಾಜ್ಯಾದ್ಯಂತ 74,706 ಹೆಕ್ಟೇರ್ನಲ್ಲಿ ಪ್ರವಾಹದ ನೀರು ಹರಿದು ಬೆಳೆ ಹಾನಿಯಾಗಿದೆ. ರಾಜ್ಯದಾದ್ಯಂತ 564 ಪರಿಹಾರ ಶಿಬಿರಗಳಲ್ಲಿ 2,17,413 ಮಂದಿ ವಾಸ್ತವ್ಯ ಹೂಡಿದ್ದಾರೆ. ...
Karnataka Weather Today: ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಇನ್ನೆರಡು ದಿನ ಜಿಲ್ಲಾಡಳಿತ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ತೆರಳದಂತೆ ಸೂಚಿಸಲಾಗಿದೆ. ...
ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರವು ಗಮನಿಸುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಿರುವ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರವು ಅಸ್ಸಾಂ ರಾಜ್ಯದೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ...
Monsoon 2022: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ...
Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಬಿರುಗಾಳಿ ಸಹಿತ ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 18 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ...
Monsoon 2022: ಈ ಬಾರಿ ತನ್ನ ಸಾಮಾನ್ಯ ಆಗಮನದ ದಿನಾಂಕಕ್ಕಿಂತ ಮೂರು ದಿನಗಳ ಬಳಿಕ ಅಂದರೆ ಜೂನ್ 30ರ ಸುಮಾರಿಗೆ ದೆಹಲಿಗೆ ನೈಋತ್ಯ ಮಾನ್ಸೂನ್ ಆಗಮಿಸುವ ಸಾಧ್ಯತೆಯಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ವರದಿ ...
Bengaluru Rains: ಇಂದಿನಿಂದ ಜೂನ್ 22ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮಲೆನಾಡು, ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ...
Monsoon 2022: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂನಲ್ಲಿ ಇನ್ನೂ 4 ದಿನಗಳವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ...
Monsoon 2022: ಇಂದು ಮಹಾರಾಷ್ಟ್ರ, ಗೋವಾ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ...
Weather Forecast: ಅರುಣಾಚಲ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಲ್ಲಿ ಇಂದು ತುಂತುರು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ...