Prema | Wedding Gift Movie: ‘ವೆಡ್ಡಿಂಗ್ ಗಿಫ್ಟ್’ ಚಿತ್ರದ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಮಾತನಾಡುತ್ತಾ ಚಿತ್ರವನ್ನು ಒಪ್ಪಿಕೊಂಡಿದ್ದೇಕೆ ಎನ್ನುವುದನ್ನು ನಟಿ ಪ್ರೇಮಾ ವಿವರಿಸಿದ್ದಾರೆ. ಜತೆಗೆ ಚಿತ್ರೀಕರಣದ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. ...
ಒಂದು ಕಾಲದಲ್ಲಿ ಪ್ರೇಮಾ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಚಿತ್ರಗಳ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ. ಪ್ರೇಮಾ ಒಪ್ಪಿಕೊಂಡಿರುವ ಕೆಲವೇ ಸಿನಿಮಾಗಳ ಪೈಕಿ ‘ವೆಡ್ಡಿಂಗ್ ಗಿಫ್ಟ್’ ...
ಇತ್ತೀಚಿನ ವರ್ಷಗಳಲ್ಲಿ ಪ್ರೇಮಾ ಚಿತ್ರಗಳ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ. ಪ್ರೇಮಾ ಒಪ್ಪಿಕೊಂಡಿರುವ ಕೆಲವೇ ಸಿನಿಮಾಗಳ ಪೈಕಿ ‘ವೆಡ್ಡಿಂಗ್ ಗಿಫ್ಟ್’ (Wedding Gift Movie) ಚಿತ್ರ ಒಂದಷ್ಟು ನಿರೀಕ್ಷೆ ಹುಟ್ಟುಹಾಕಿದೆ. ...