2021ರ ಎಪ್ರಿಲ್ ತಿಂಗಳಿನಿಂದ 2022 ಜನವರಿಯವರೆಗು, ಬರೊಬ್ಬರಿ ಏಳು ಲಕ್ಷ ಪ್ರವಾಸಿಗರು ಬನ್ನೇರುಘಟ್ಟ ಉದ್ಯಾನಕ್ಕೆ ಭೇಟಿ ಕೊಟ್ಟಿದ್ದಾರೆ. ಜೂ ಹಾಗೂ ಸಫಾರಿ ಎಂಜಾಯ್ ಮಾಡುವುದಕ್ಕೆ ಬಂದ ಪ್ರವಾಸಿಗರಿಂದ ಒಟ್ಟು 8 ಕೋಟಿ 84 ಲಕ್ಷ ...
ಮತ್ತೊಂದೆಡೆ ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಮತ್ತೆ ಶಾಲೆಗಳು ಆರಂಭಗೊಳ್ಳಲಿದೆ. ಕೊರೊನಾ ಮೂರನೇ ಅಲೆಯ ಹಾವಳಿಗೆ ಬೆಂಗಳೂರಿನಲ್ಲಿ ಶಾಲೆ ಬಂದ್ ಮಾಡಲಾಗಿತ್ತು. ಸದ್ಯ ನಾಲ್ಕು ವಾರಗಳ ಬಳಿಕ ಬೆಂಗಳೂರಿನಲ್ಲಿ ಶಾಲೆಗಳು ಪುನಾರಂಭಗೊಂಡಿವೆ. ...
ಸರ್ಕಾರಿ, ಅನುದಾನಿತ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ಸೂಚನೆ ಕೊಟ್ಟಿದೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ ಶಾಲೆ ಬಂದ್ ಮಾಡಲಾಗಿತ್ತು. ಆದರೆ, ಈಗ ಹೊಸ ಕೊರೊನಾ ಮಾರ್ಗಸೂಚಿಯಂತೆ ಆದೇಶ ನೀಡಲಾಗಿದೆ. ...
Mysore Palace: ವೀಕೆಂಡ್ ಕರ್ಪ್ಯೂ ಮುಕ್ತವಾದರೂ ಪ್ರವಾಸಿ ತಾಣಗಳಲ್ಲಿ ಜನರು ಕಾಣಿಸುತ್ತಿಲ್ಲ. ಕಳೆದ ವಾರ ವೀಕೆಂಡ್ ಕರ್ಪ್ಯೂ ಇದ್ದ ಕಾರಣ ಪ್ರವಾಸಿ ತಾಣಗಳಿಗೆ ಜನರು ಬಂದಿರಲಿಲ್ಲ. ...
ಕೃಷ್ಣಾ ಸೇರಿದಂತೆ ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ರಾಜ್ಯದ ವಾದ ಮಂಡಿಸುವ ತಜ್ಞರೊಂದಿಗೆ ಸಭೆ ಮಾಡುತ್ತಿದ್ದೇವೆ. ನಮ್ಮ ಕಾನೂನು ತಜ್ಞರ ತಂಡ ಕೂಡ ವರ್ಚುವಲ್ ಸಭೆಯಲ್ಲಿ ಭಾಗವಹಿಸುತ್ತಿದೆ ಅಂತ ಸಿಎಂ ಬೊಮ್ಮಾಯಿ ತಿಳಿಸಿದರು. ...
ಸದ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ಹಿನ್ನಲೆ ಮೊದಲಿನ ಫ್ರೀಕ್ವೆನ್ಸಿಯಲ್ಲೇ ಮೆಟ್ರೋ ರೈಲುಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮೆಟ್ರೋ ನಿಗಮದ ಎಂಡಿ ಅಂಜುಂ ಫರ್ವೇಜ್ ಮಾಹಿತಿ ನೀಡಿದ್ದಾರೆ. ...
Karnataka New Covid Guidelines: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹೊಸ ಮಾರ್ಗಸೂಚಿಗಳ ಕುರಿತು ಚರ್ಚೆ ಮಾಡಲಾಗಿದೆ. ವೀಕೆಂಡ್ ಕರ್ಫ್ಯೂವನ್ನು ಸರ್ಕಾರ ವಾಪಸ್ ಪಡೆದಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ...