ವಾಟ್ಸ್ಆ್ಯಪ್ ಮೇ ತಿಂಗಳ ಮಾಸಿಕ ವರದಿಯಲ್ಲಿ, ಸೊಶೀಯಲ್ ಮೀಡಿಯಾ ನಿಯಮ ಉಲ್ಲಂಘನೆ ಜೊತೆಗೆ ವಾಟ್ಸ್ಆ್ಯಪ್ನಿಯಮಗಳನ್ನು ಉಲ್ಲಂಘಿಸಿರುವವರ ಖಾತೆಗಳನ್ನು ನಿಷೇದಿಸಲಾಗಿದೆ ಎಂದು ಹೇಳಿದೆ. ರದಿಯಲ್ಲಿ ಭಾರತದ 19 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡಿದೆ ಎಂದು ...
WhatsApp Ban: ಏಪ್ರಿಲ್ ತಿಂಗಳಿನಲ್ಲೂ ಭಾರತದ 16 ಲಕ್ಷಕ್ಕೂ ಅಧಿಕ ಖಾತೆಗಳನ್ನು ಬ್ಯಾನ್ ಮಾಡಿರುವುದಾಗಿ ವಾಟ್ಸ್ಆ್ಯಪ್ ಹೇಳಿದೆ. ವಾಟ್ಸ್ಆ್ಯಪ್ ನೀತಿಗಳ ಉಲ್ಲಂಘನೆಯಿಂದಾಗಿ ಹೆಚ್ಚಿನ ಖಾತೆಗಳನ್ನು ನಿಷೇಧಿಸಲಾಗಿದೆಯಾದರೂ, ಭಾರತದಲ್ಲಿನ ಇತರ ಬಳಕೆದಾರರು ವರದಿ ಮಾಡುವ ಕುಂದುಕೊರತೆಗಳ ...
ವಾಟ್ಸ್ಆ್ಯಪ್ ಮಾರ್ಚ್ ತಿಂಗಳ ಮಾಸಿಕ ವರದಿಯಲ್ಲಿ, ಸೊಶೀಯಲ್ ಮೀಡಿಯಾ ನಿಯಮ ಉಲ್ಲಂಘನೆ ಜೊತೆಗೆ ವಾಟ್ಸ್ಆ್ಯಪ್ನಿಯಮಗಳನ್ನು ಉಲ್ಲಂಘಿಸಿರುವವರ ಖಾತೆಗಳನ್ನು ನಿಷೇದಿಸಲಾಗಿದೆ ಎಂದು ಹೇಳಿದೆ. ...
WhatsApp Ban: ಇದೀಗ ಫೆಬ್ರವರಿಯಲ್ಲೂ 10 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್ಆ್ಯಪ್ ಖಾತೆ ಬ್ಯಾನ್ ಆಗಿದೆ ಎಂದು ಕಂಪನಿ ಮಾಹಿತಿ ನೀಡಿದೆ. ವಾಟ್ಸ್ಆ್ಯಪ್ ನೀತಿಗಳ ಉಲ್ಲಂಘನೆಯಿಂದಾಗಿ ಹೆಚ್ಚಿನ ಖಾತೆಗಳನ್ನು ನಿಷೇಧಿಸಲಾಗಿದೆಯಾದರೂ, ಭಾರತದಲ್ಲಿನ ಇತರ ಬಳಕೆದಾರರು ...
WhatsApp Ban: ವಾಟ್ಸ್ಆ್ಯಪ್ ಕಳೆದ ಕೆಲವು ತಿಂಗಳುಗಳಿಂದ ಬಳಕೆದಾರರು ನೀಡುತ್ತಿರುವ ದೂರನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದು ಕಠಿಣ ಕ್ರಮಗಳನ್ನು ಕೂಡ ಕೈಗೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಜನವರಿ ತಿಂಗಳಿನಲ್ಲಿ ಭಾರತದ 18,58,000 ವಾಟ್ಸ್ಆ್ಯಪ್ (WhatsApp) ಖಾತೆಗಳನ್ನು ...
ಕಳೆದ ಆರು ತಿಂಗಳಲ್ಲಿ ಭಾರತದ ಬರೋಬ್ಬರಿ 1.32 ಕೋಟಿ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ವಾಟ್ಸ್ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ...
WhatsApp: ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್ಫಾರ್ಮ್ಗಳು (5 ಮಿಲಿಯನ್ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ...
WhatsApp Banned 2.069 Million Accounts in India: ಅಕ್ಟೋಬರ್ (October) ತಿಂಗಳಿನಲ್ಲಿ ವಾಟ್ಸ್ಆ್ಯಪ್ ತನ್ನ 2 ಮಿಲಿಯನ್ ಭಾರತೀಯರ ಖಾತೆಗಳನ್ನು ಬ್ಯಾನ್ ಮಾಡಿದೆಯಂತೆ. ಈ ಹಿಂದೆ ಸೆಪ್ಟೆಂಬರ್ನಲ್ಲೂ ಇದೇರೀತಿ ಮಾಡಿತ್ತು. ನಿಷೇಧಕ್ಕೊಳಗಾದ ಎಲ್ಲ ...
How to Check if Someone Has Blocked You?: ವಾಟ್ಸ್ಆ್ಯಪ್ನಲ್ಲಿ ನಿಮ್ಮನ್ನು ಯಾರಾದರೂ ಬ್ಲಾಕ್ ಮಾಡಿದ್ದಾರೆಯೇ ಎಂದು ತಿಳಿಯಲು ಇರುವ ಅತ್ಯಂತ ಸುಲಭ ವಿಧಾನ ಎಂದರೆ ವಾಟ್ಸ್ಆ್ಯಪ್ ಗ್ರೂಪ್ ಮಾಡಿ ಚೆಕ್ ಮಾಡುವುದು. ...
2.209 Million Accounts WhatsApp Account Banned: ವಾಟ್ಸ್ಆ್ಯಪ್ 2 ಮಿಲಿಯನ್ ಖಾತೆಗಳನ್ನು ಬ್ಯಾನ್ ಮಾಡಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಆಗಸ್ಟ್ನಲ್ಲಿ ಸುಮಾರು 2 ಮಿಲಿಯನ್ ಭಾರತೀಯ ಖಾತೆಗಳನ್ನು ನಿಷೇಧ ಮಾಡಿತ್ತು. ...