ಕಾಂಗ್ರೆಸ್ ಇಲ್ಲದಿದ್ದರೆ, ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು, ಕಾಶ್ಮೀರಿ ಪಂಡಿತರ ವಲಸೆ ನಡೆಯುತ್ತಿರಲಿಲ್ಲ ಎಂಬುದು ನನ್ನ ಅಭಿಪ್ರಾಯ. ಕಾಂಗ್ರೆಸ್ಗೆ ಕುಟುಂಬ ರಾಜಕಾರಣದ ಹೊರತಾಗಿ ಯೋಚನೆ ಮಾಡಲು ಅಸಾಧ್ಯ ಎಂದು ನರೇಂದ್ರ ಮೋದಿ ಟೀಕಿಸಿದ್ದಾರೆ. ...
Parliament Budget Session: ಕಳೆದ ಎರಡು ದಶಕಗಳಲ್ಲಿ ಹಲವಾರು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡರೂ ಕಾಂಗ್ರೆಸ್ ಇನ್ನೂ ಬುದ್ಧಿ ಕಲಿತಿಲ್ಲ. ಕೊರೊನಾ ಕಾಲದಲ್ಲೂ ಕಾಂಗ್ರೆಸ್ ಹದ್ದು ಮೀರಿ ವರ್ತಿಸಿದೆ ಎಂದು ಲೋಕಸಭಾ ಭಾಷಣದ ವೇಳೆ ಪ್ರತಿಪಕ್ಷವನ್ನು ...
ಬೆಳಗಾವಿ ಜಿಲ್ಲೆ ಅಷ್ಟೇ ಅಲ್ಲ ಮಹಾರಾಷ್ಟ್ರದಿಂದ ಹಾಲು, ಕವಾ ತರೆಸಿ ಕುಂದಾ ರೆಡಿ ಮಾಡುತ್ತಿದ್ದಾರೆ. ಇನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಸ್ವೀಟ್ ಮಾರ್ಟ್ನಲ್ಲಿ ಕುಂದಾ ಖರೀದಿಸಿದ್ದಾರೆ. ...
100 ದಿನಗಳ ಹಿಂದೆ ಖಾಲಿ ಹುದ್ದೆಗಳನ್ನ ಭರ್ತಿ ಮಾಡುತ್ತೇವೆ ಅಂತ ಹೇಳಿದ್ದರು. ಆದರೆ ಈ ಕೆಲಸ ಆಗಿಲ್ಲ. ಈ ಸದನಕ್ಕೆ ಬೆಲೆ ಇಲ್ವಾ? ಅಂತ ಪ್ರಶ್ನಿಸಿದ್ದಾರೆ. ಜೊತೆಗೆ ಸಿಎಂಗೆ ಸರ್ಕಾರ ಬಿದ್ದು ಹೋಗುವ ಹೆದರಿಕೆ ...
Winter Session of Parliament ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು ಅಮಾನತುಗೊಂಡ ಸಂಸದರೊಂದಿಗೆ ಭಾರತದ ಸಂವಿಧಾನದ ಪೀಠಿಕೆ ಓದಿ ಸಂಸತ್ ಭವನದ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ರಾಷ್ಟ್ರಗೀತೆಯನ್ನು ಪಠಿಸಿ ಸಂಸದರ ...
ನವೆಂಬರ್ 29ರಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ. ಇಷ್ಟುದಿನಗಳಲ್ಲಿ ಸಂಸತ್ತಿನಲ್ಲಿ ಯಾರಿಗೂ ಕೊವಿಡ್ 19 ತಗುಲಿದ ವರದಿಯಾಗಿರಲಿಲ್ಲ. ಇದು ಚಳಿಗಾಲದ ಅಧಿವೇಶನದ ಕೊನೇ ವಾರವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ. ...
ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರ ಮೊಮ್ಮಗಳ ಮದುವೆ ರಿಸೆಪ್ಷನ್ ದೆಹಲಿಯ ಅವರ ಮನೆಯಲ್ಲಿಯೇ ನಡೆದಿತ್ತು. ಈ ಸಮಾರಂಭಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಆಗಮಿಸಿದ್ದರು. ...
ಸಭೆಗೆ ಹಾಜರಾಗುವಂತೆ ಐದು ಪಕ್ಷಗಳ ನಾಯಕರಿಗೆ ಪತ್ರ ಬರೆದಿರುವ ಪ್ರಲ್ಹಾದ್ ಜೋಶಿ, ಅದರೊಂದಿಗೆ ಖುದ್ದಾಗಿ ಕರೆಯನ್ನೂ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ...
ಗಲಭೆಯ ಹಿಂದೆ ಬೆಳಗಾವಿಯಲ್ಲಿ ಅಧಿವೇಶನ ಸೇರಿ ಬೇರೆ ಬೇರೆ ಕಾರಣಗಳಿವೆ. ಈ ರೀತಿ ಪದೇ ಪದೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಪ್ರತಿಮೆಗಳನ್ನು ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ಕೆಲ ಪುಂಡರಿಂದ ಇಂತಹ ಕೃತ್ಯವಾಗಿದೆ. ಅವರನ್ನು ಸದೆಬಡಿಯುತ್ತೇವೆ ...
Raising legal age of marriage for women: ಪುರುಷ ಮತ್ತು ಮಹಿಳೆಯರ ವಿವಾಹ ವಯೋಮಿತಿಯಲ್ಲಿ ಏಕರೂಪತೆ ತರುವ ಉದ್ದೇಶದಿಂದ ಸರ್ಕಾರ ಮಹಿಳೆಯರ ವಿವಾಹ ವಯೋಮಿತಿಯನ್ನು 21ಕ್ಕೆ ಏರಿಸಲು ನಿರ್ಧರಿಸಿದೆ. ಇದಕ್ಕೆ ಕೇರಳದ ...