ವಿಸ್ಟ್ರಾನ್ ಕಂಪನಿಯಲ್ಲಿ ಮತ್ತೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹಿಂದೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸಂಸ್ಥೆ ಮತ್ತೆ ಕೆಲಸಕ್ಕೆ ಕರೆದಿದ್ದು, ಪೊಲೀಸರಿಂದ ನಿರಪೇಕ್ಷಣಾ ಪತ್ರ (ಎನ್ಒಸಿ) ತರುವುದನ್ನು ಕಡ್ಡಾಯಗೊಳಿಸಲಾಗಿದೆ. ...
ಡಿಸೆಂಬರ್ 12, 2020ದೇಶದ ಕೈಗಾರಿಕಾ ರಂಗದ ಇತಿಹಾಸದಲ್ಲೇ ಒಂದು ರೀತಿಯ ಕರಾಳ ದಿನ ಎಂದರೆ ತಪ್ಪೇನಿಲ್ಲ. ಅಂದು ಕೋಲಾರ ಜಿಲ್ಲೆ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿದ್ದ ವಿಶ್ವದ ಪ್ರತಿಷ್ಠಿತ ಐಪೋನ್ ತಯಾರಿಕಾ ಕಂಪನಿ ವಿಸ್ಟ್ರಾನ್ ಕಂಪನಿಯ ...
ಇತ್ತ ಕರ್ನಾಟಕದ ಇಮೇಜ್ ಕೂಡ ಕೆಡಬಾರದು. ಹಾಗಂತ ಕಾರ್ಮಿಕರಿಗೆ ಕೂಡ ಅನ್ಯಾಯವಾಗಬಾರದು ಎಂಬ ದೃಷ್ಟಿಯಿಟ್ಟುಕೊಂಡು ಕರ್ನಾಟಕ ಕಾರ್ಮಿಕ ಇಲಾಖೆ ವಿಸ್ಟ್ರಾನ್ ಕಂಪೆನಿಯ ಫ್ಯಾಕ್ಟರಿಯಲ್ಲಿ ನಡೆದ ಹಿಂಸಾಚಾರಕ್ಕೆ ಒಂದು ಖಾಯಂ ಸೂತ್ರ ಕಂಡುಹಿಡಿಯಲು ಮುಂದಾಗಿದೆ. ...
ಕಾರ್ಮಿಕರ ಗಲಾಟೆಗೆ ಸಂಬಂಧಿಸಿದಂತೆ ಸರ್ಕಾರದ ತನಿಖೆಯೊಂದಿಗೆ ಆಂತರಿಕ ತನಿಖೆಯೂ ನಡೆಯುತ್ತಿದೆ. ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸುತ್ತೇವೆ. ತೈವಾನ್ ಕಚೇರಿಗೆ ಇಲ್ಲಿಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ...
ಕಾರ್ಮಿಕರು ನಡೆಸಿರುವ ದಾಂದಲೆ ಯಾರೂ ಒಪ್ಪಿಕೊಳ್ಳುವಂತದಲ್ಲ. ಆದರೆ, ಇದರಲ್ಲಿ ಅಮಾಯಕರಿಗೆ ತೊಂದರೆ ಯಾಗದಂತೆ ನೋಡಿಕೊಳ್ಳಲಾಗುತ್ತದೆ. ಘಟನೆಯಿಂದ ಊರು ಬಿಟ್ಟಿರುವ ಕಾರ್ಮಿಕರು ಮತ್ತೆ ವಾಪಸ್ಸು ಬರುವಂತೆ ಸಂಸದ ಮುನಿಸ್ವಾಮಿ ಕರೆ ನೀಡಿದ್ದಾರೆ. ...
ವಿಸ್ತ್ರಾನ್ ಕಂಪನಿಯು ತನ್ನ ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳದೇ ಹೊಸ ಕೆಲಸಗಳನ್ನು ನೀಡುವುದಿಲ್ಲ ಎಂದು ಆ್ಯಪಲ್ ಕಂಪನಿ ತಿಳಿಸಿದೆ. ...
ಸಹಜ ಆಕ್ರೋಶ ಬೇರೆ, ಉದ್ದೇಶಪೂರ್ವಕ ಹಾನಿ ಬೇರೆ. ಕಂಪನಿಯಲ್ಲಿ 470 ಕೋಟಿ ರೂ. ಸಾಮಗ್ರಿ ಹಾನಿ ಆಗಿದೆ. ಇದು ಸಹಜವಾಗಿ ಆಗಿಲ್ಲ, ಉದ್ದೇಶಪೂರ್ವಕ ಇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ...
ವಿಸ್ಟ್ರಾನ್ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್ ಲೀ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ...
ಸರಕಾರ ಕಾರ್ಮಿಕರ ಪರ ನಿಲ್ಲಬೇಕೇ ಹೊರತು ಕಂಪನಿಯ ಪರವಾಗಲ್ಲ. ಕಾರ್ಮಿಕರಿಗೆ ಸಿಗಬೇಕಿರುವ ಬಾಕಿ ವೇತನ ನೀಡಬೇಕು ಎಂದು ಕಾರ್ಮಿಕ ಸಂಘಟನೆಯ ಮುಖಂಡ ಮಾಜಿ ಶಾಸಕ ಜಿ.ವಿ ಶ್ರೀರಾಮ ರೆಡ್ಡಿ ಹೇಳಿದ್ದಾರೆ ...
ಕಾರ್ಮಿಕರ ದಾಂದಲೆಗೆ ತುತ್ತಾಗಿದ್ದ ವಿಸ್ಟ್ರಾನ್ ಕಂಪನಿ ಶೀಘ್ರದಲ್ಲೇ ಕೆಲಸ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲ ಕಿಡಿಗೇಡಿಗಳು ಮಾಡಿದ ತಪ್ಪಿನಿಂದ ಕೆಲಸವಿಲ್ಲದೇ ಕಂಗಲಾಗಿದ್ದ ಅದೆಷ್ಟೋ ಕಾರ್ಮಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ...