World Environment Day 2021: ತಮ್ಮ ಜೀವಮಾನಪೂರ್ತಿ ಆಮ್ಲಜನಕದ ಉತ್ಪಾದನೆ ಮಾಡಿದ, ಮಾಲಿನ್ಯ ನಿಯಂತ್ರಕ ಮರಗಳ ನಿರ್ವಹಣೆಗಾಗಿ ಪ್ರತಿ ವರ್ಷ ₹2500 ಹಣವನ್ನು ನೀಡುವುದೇ ಈ ಯೋಜನೆಯ ಉದ್ದೇಶ. ವಯೋವೃದ್ಧರಿಗೆ ನೀಡುವ ಪಿಂಚಣಿಯಂತೆಯೇ ಮರಗಳಿಗೂ ...
ಕೊರೊನಾದಿಂದ ಉಂಟಾದ ಆಮ್ಲಜನಕ ಕೊರತೆ ನೈಸರ್ಗಿಕವಾಗಿ ಆಮ್ಲಜನಕ ನೀಡುವ ಗಿಡ-ಮರಗಳ ಬಗ್ಗೆ ಕಾಳಜಿಯುಂಟುಮಾಡಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ಅರಣ್ಯ ಇಲಾಖೆ ಸಿಬ್ಬಂದಿ ನೈಸರ್ಗಿಕ ಆಮ್ಲಜನಕ ಸಾಂದ್ರಕಗಳಾಗಿರುವ ಗಿಡಗಳನ್ನು ಬೆಳೆಸಲು ಹೊಸ ಯೋಜನೆಯೊಂದನ್ನು ಹಾಕಿಕೊಂಡಿದ್ದಾರೆ. ...
ಸೋಹನ್ಲಾಲ್ ಅವರ ಮನೆ ಟೆರೇಸ್ ಮೇಲೆ ಸೇಬು, ಹುಣಸೆ ಸೇರಿ ಒಟ್ಟು 40 ವಿವಿಧ ತಳಿಗಳು ಇವೆ. ನಾನು ನನ್ನ ಸಂಬಳದ ಬಹುತೇಕ ಭಾಗವನ್ನು ಈ ಹಸಿರು ಮರಗಳಿಗಾಗಿ ಬಳಕೆ ಮಾಡಿದ್ದೇನೆ ಎನ್ನುತ್ತಾರೆ ಸೋಹನ್ ...
ಕೊವಿಡ್ ಮಹಾಮಾರಿಯಿಂದ ಇದೀಗ ಪ್ರಾಣವಾಯುವಿನ ಮಹತ್ವದ ಅರಿವಾಗಿದ್ದು, ನಾವು ಇನ್ನಷ್ಟು ಗಿಡಗಳನ್ನು ನೆಟ್ಟು ಸೂಕ್ತ ರೀತಿಯಲ್ಲಿ ಪರಿಸರ ಸಂರಕ್ಷಿಸಬೇಕು. ಎಲ್ಲರ ಸಹಕಾರದಿಂದ ಮಾತ್ರ ಪರಿಸರ ಉಳಿಸಲು ಸಾಧ್ಯ ಎಂದು ಸೋಂಕಿನಿಂದ ಗುಣಮುಖರಾದವರು ತಮ್ಮ ಅನಿಸಿಕೆ ...
Piplantri: ಇಲ್ಲಿ ಹೆಣ್ಣು ಮಗುವಿನ ಹೆಸರಲ್ಲಿ ನೆಟ್ಟ ಗಿಡಗಳು ಮರಗಳಾಗಿ ಬೆಳೆದು ನಿಂತು ಅರಣ್ಯವಾಗುವಾಗ ಅರಣ್ಯೋತ್ಪನ್ನಗಳನ್ನು ಬಳಸಿ ಸ್ವಾವಲಂಬಿ ಬದುಕು ಸಾಗಿಸುವ ಹೆಣ್ಣು ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ...
Prakash Javadekar: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ. ...
ನೈಸರ್ಗಿಕ ಸಂಪನ್ಮೂಲಗಳನ್ನು ದುರುಪಯೋಗ ಪಡಿಸಿಕೊಳ್ಳುವುದರ ಪರಿಣಾಮವೇ ನಮ್ಮ ಜಾಗತಿಕ ತಾಪಮಾನದಲ್ಲಿ ಆಗುತ್ತಿರುವ ಏರು-ಪೇರು. ಪ್ರಸ್ತುತದಲ್ಲಿ ಜಾಗತಿಕ ತಾಪಮಾನ ಹಾಗೂ ಇತರ ರೋಗಗಳಿಂದ ಆಗುತ್ತಿರುವ ಹಾನಿಯನ್ನು ಎದುರಿಸಬೇಕಾಗುತ್ತಿದೆ. ಹೀಗಿರುವಾಗ ಪರಿಸರ ಕಾಳಜಿಯ ಕುರಿತಾಗಿ ಗಮನಹರಿಸಲೇ ಬೇಕಿದೆ. ...