ಬಂದರಿನಲ್ಲಿ ಹಡಗಿನಲ್ಲಿ ಕ್ಲೋರಿನ್ ಟ್ಯಾಂಕ್ಗಳನ್ನು ಲೋಡ್ ಮಾಡುವಾಗ ಒಂದು ಕಂಟೇನರ್ ಹಡಗಿನ ಮೇಲೆ ಬಿದ್ದು ಸ್ಫೋಟಗೊಂಡಿದೆ. ಆಗ ಹಳದಿ ಬಣ್ಣದ ವಿಷಾನಿಲ ಎಲ್ಲೆಡೆ ಹರಡುವುದನ್ನು ವಿಡಿಯೋದಲ್ಲಿ ನೋಡಬಹುದು. ...
ಟೆಕ್ಸಾಸ್ನ ಸ್ಯಾನ್ ಆಂಟೋನಿಯಲ್ಲಿ ಟ್ರಾಕ್ಟರ್-ಟ್ರೇಲರ್ನಲ್ಲಿದ್ದ 46 ಜನರು ಸಾವನ್ನಪ್ಪಿದ್ದಾರೆ. ಟ್ರಕ್ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಆದರೆ, ಈ ಅಪಘಾತಕ್ಕೆ ಸರಿಯಾದ ಕಾರಣ ಇನ್ನೂ ಪತ್ತೆಯಾಗಿಲ್ಲ. ...
ಟೋಲಿಮಾ ರಾಜ್ಯದ ಎಲ್ ಎಸ್ಪಿನಾಲ್ ನಗರದ ಕ್ರೀಡಾಂಗಣದಲ್ಲಿ "ಕೊರಲೆಜಾ" ಎಂಬ ಸಾಂಪ್ರದಾಯಿಕ ಗೂಳಿ ಕಾಳಗದ ಕಾರ್ಯಕ್ರಮದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. ಪ್ರೇಕ್ಷಕರ ಗ್ಯಾಲರಿ ಕುಸಿದು ಬೀಳುತ್ತಿರುವ ವಿಡಿಯೋ ವೈರಲ್ ಆಗಿದೆ. ...
ಜಿ7 ಶೃಂಗಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಜರ್ಮನಿ ಪ್ರಯಾಣ ಬೆಳೆಸಿದ್ದಾರೆ. ಒಟ್ಟು ಮೂರು ದಿನಗಳ ಪ್ರವಾಸ ಇದಾಗಿದ್ದು, ಇಂದು ಜರ್ಮನಿಯಲ್ಲಿ ಆಯೋಜಿಸಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೂನ್ 28ರಂದು ಯುಎಇಗೆ ಭೇಟಿ ನೀಡಲಾಗಿದ್ದಾರೆ. ...
2015ರ ಏಪ್ರಿಲ್ ತಿಂಗಳಲ್ಲಿ 7.9 ತೀವ್ರತೆಯ ಭೂಕಂಪ ಸಂಭವಿಸಿ, ಹಿಮಾಲಯನ್ ರಾಷ್ಟ್ರವನ್ನು ಬೆಚ್ಚಿಬೀಳಿಸಿತ್ತು. ಈ ಭೂಕಂಪದಿಂದ ಸುಮಾರು 10,000 ಜನ ಸಾವನ್ನಪ್ಪಿದ್ದರು, ಲಕ್ಷಾಂತರ ಮನೆಗಳು ನಾಶವಾಗಿದ್ದವು. ...
ಪಾಕಿಸ್ತಾನದಲ್ಲಿ 32 ವರ್ಷ ಹಿಂದೂ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಯ ಸಿಬ್ಬಂದಿ ಆಕೆಯ ಹೊಟ್ಟೆಯಲ್ಲಿದ್ದ ಮಗುವಿನ ತಲೆ ಕತ್ತರಿಸಿ, ಅದನ್ನು ಹೊರತೆಗೆಯಲಾಗದೆ ಗರ್ಭದಲ್ಲೇ ಬಿಟ್ಟಿದ್ದಾರೆ. ...
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಗುರುದ್ವಾರದೊಳಗೆ ಇಸ್ಲಾಮಿಕ್ ಸ್ಟೇಟ್ಸ್ (ಐಎಸ್) ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ಹಲವರು ಸಾವನ್ನಪ್ಪಿರುವ ಶಂಕೆಯಿದೆ. ...