ರಾಷ್ಟ್ರಮಟ್ಟದ ಕುಸ್ತಿಪಟುಗಳಿಗೆ 3000 ರಿಂದ 4000 ರೂಪಾಯಿಗೆ ಮಾಸಾಶನ ಹೆಚ್ಚಳ ಮಾಡಲಾಗಿದೆ. ಅಂತಾರಾಷ್ಟ್ರೀಯ ಕುಸ್ತಿಪಟುಗಳಿಗೆ 4000 ರಿಂದ 5000 ರೂಪಾಯಿಗೆ ಮಾಸಾಶನ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶ ಜಾರಿ ಮಾಡಲಾಗಿದೆ. ...
ಎರಡು ವರ್ಷಗಳಿಂದ ಕೊರೊನಾದಿಂದ ಕ್ರೀಡೆಯೇ ಇಲ್ಲದೆ ಮಂಕಾಗಿದ್ದ ಕಾಲೇಜು ವಿದ್ಯಾರ್ಥಿಗಳಂತು ಕುಸ್ತಿ ಪಂದ್ಯಾವಳಿಯನ್ನು ನೋಡಿ ಪುಲ್ ಖುಷಿಯಿಂದ ಕುಸ್ತಿ ಕಾದಾಟವನ್ನು ಕ್ರಿಕೆಟ್ ಮ್ಯಾಚ್ ರೀತಿ ಎಂಜಾಯ್ ಮಾಡಿದ್ದರು. ...
ಬೀರಲಿಂಗೇಶ್ವರ ಅಖಾಡದಲ್ಲಿ ನಡೆದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯದ ನೂರಾರು ಪೈಲ್ವಾನರು ಭಾಗಿಯಾಗಿದ್ದಾರೆ. ಸದ್ಯ ಸ್ಥಳೀಯ ಶಾಸಕ ಎಂ.ಪಿ.ರೇಣುಕಾಚಾರ್ಯ ಕುಸ್ತಿ ಅಖಾಡಕ್ಕೆ ಬಂದು ಪೈಲ್ವಾನರಿಗೆ ಶುಭಹಾರೈಸಿದ್ದಾರೆ. ...