ವಿಷಕಾರಿ ಅನಿಲ ಸೋರಿಕೆಯಾಗಿ 140 ಜನರು ಅಸ್ವಸ್ಥರಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅಚ್ಚುತಪುರಂನಲ್ಲಿ ನಡೆದಿದೆ. ಶುಕ್ರವಾರ ವಿಶಾಖಪಟ್ಟಣಂನ ಅಚ್ಚುತಪುರಂನಲ್ಲಿರುವ ಪೋರಸ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ. ...
ಈಗಿನ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿಯವರ ಚಿಕ್ಕಪ್ಪನೇ ಆಗಿರುವ ವಿವೇಕಾನಂದ ರೆಡ್ಡಿಯವರ ಸಾವಿನ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಸಿಬಿಐಗೆ ವಹಿಸಿತ್ತು. ಹೀಗೆ ಸಿಬಿಐಗೆ ಪ್ರಕರಣ ವಹಿಸಲು ಕಾರಣ, ವಿವೇಕಾನಂದ ರೆಡ್ಡಿಯವರ ಪುತ್ರಿ ಸುನೀತಾ ರೆಡ್ಡಿ. ...
ಕೊವಿಡ್ 19 ಪರಿಸ್ಥಿತಿಯ ಬಗ್ಗೆ ಚರ್ಚೆ ಮಾಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿನ್ನೆ ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಜಾರ್ಖಂಡದ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ...
ದೇಶದ ಹಲವು ಹೈಕೋರ್ಟ್ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ. ...
ಜಾರ್ಖಂಡ್ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ...