ನಿವೃತ್ತಿ ಹೊಂದಿದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾಲಿಬೆಂಜಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಮಲ್ಲಿನಾಥ ರಾಚೋಟಿ ಅವರಿಗೆ ವಿದ್ಯಾರ್ಥಿಗಳು ಕಣ್ಣೀರಿನ ಬೀಳ್ಕೊಡುಗೆ ಕೊಟ್ಟಿದ್ದು, ತೆರೆದ ವಾಹನದಲ್ಲಿ ಮೆರವಣಿಗೆ ಕೂಡ ನಡೆಸಿದ್ದಾರೆ. ...
ಸೋದರ ಮಾವನಿಂದಲೇ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಯಾದಗಿರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಮತ್ತು ಸಂತ್ರಸ್ತೆ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ...
Crime News | ಆಗಸ್ಟ್ 8ರಂದು ದೇವಸ್ಥಾನದಿಂದ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯನ್ನು ಅಡ್ಡ ಹಾಕಿದ ಆರೋಪಿಗಳು ಯಾದಗಿರಿ- ಶಹಾಪುರ ಮಾರ್ಗದ ಮಧ್ಯೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ...
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ ಯಾದಗಿರಿಯಿಂದ ರಾಯಚೂರು, ಕಲಬುರುಗಿಯ ನಡುವಿನ ಸಂಚಾರ ಸ್ಥಗಿತಗೊಂಡಿದೆ. ಈ ಕುರಿತ ಟಿವಿ9 ವರದಿ ಇಲ್ಲಿದೆ. ...
Yadgiri Flood: ಜಿಲ್ಲಾ ಉಸ್ತುವಾರಿ ಸಚಿವ ಆರ್.ಶಂಕರ್ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇವಲ ಖಾಸಗಿ ಕಾರ್ಯಕ್ರಮಕ್ಕಾಗಿ ಜಿಲ್ಲೆಗೆ ಬರುತ್ತೀರಿ, ಪ್ರವಾಹದ ಸಂದರ್ಭದಲ್ಲಿ ನಮ್ಮ ಕಷ್ಟಗಳನ್ನು ಕೇಳುವುದಕ್ಕೆ ಬರುವುದಿಲ್ಲವಲ್ಲ ಎಂದು ಜನರು ಕಿಡಿಕಾರಿದ್ದಾರೆ. ...
ಪೋಷಕರು ಮತ್ತೆ ಬಾಲಕಿಯರನ್ನ ಬಾಲ್ಯ ವಿವಾಹ ಮಾಡುವ ಲಕ್ಷಣಗಳು ಕಂಡು ಬಂದರೆ ಬಾಲಕಿಯರನ್ನು ಜಿಲ್ಲಾ ಬಾಲಕಿಯರ ಬಾಲ ಮಂದಿರದಲ್ಲಿ ಇರಿಸಲಾಗುತ್ತೆ. ಬಾಲಕಿಯರು ವಯಸ್ಕರು ಆದ ಮೇಲೆ ಪೋಷಕರ ಬಳಿ ಕಳುಹಿಸಿ ಕೊಡಲಾಗುತ್ತದೆ ಎಂದು ಅಧಿಕಾರಿಗಳು ...