ಇಂಥ ಸುಂದರವಾದ ಆಶೀರ್ವಾದ ನೀಡಿದ್ದಕ್ಕಾಗಿ ನಾನು ದೇವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನೀವು ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂಬ ನಂಬಿಕೆಯಿದೆ ಎಂದು ಯುವರಾಜ್ ಸಿಂಗ್ ಮತ್ತು ಹಜೆಲ್ ಕೀಚ್ ಹೇಳಿದ್ದಾರೆ. ...
ಭಾರತದ ಮಾಜಿ ಕ್ರಿಕೆಟಿಗ, ಆಲ್ ರೌಂಡರ್ ಯುವರಾಜ್ ಸಿಂಗ್ ತಮ್ಮ ಬಹುಕಾಲದ ಗುಟ್ಟೊಂದನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಯುವಿ ಪಾದಾರ್ಪಣೆ ಮಾಡಿದ್ದು 2000ನೇ ಇಸವಿಯಲ್ಲಿ. ಭಾರತದ ಪರವಾಗಿ ಅಂಡರ್-19 ವಿಶ್ವಕಪ್ ತಂಡದಲ್ಲಿ ಮಿಂಚಿದ್ದ ಯುವಿಯನ್ನ ...