Zika Virus: ಕಾನ್ಪುರದಲ್ಲಿ ಝಿಕಾ ವೈರಸ್ ಸೋಂಕು ವೇಗವಾಗಿ ಹರಡುತ್ತಿದೆ. ಇದರ ಗಂಭೀರತೆಯನ್ನು ಪರಿಗಣಿಸಿ ವಿಶೇಷ ಎಚ್ಚರಿಕೆ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗಿದೆ. ...
Zika Virus: ನಿನ್ನೆಯಷ್ಟೇ (ನವೆಂಬರ್ 3) ಇಲ್ಲಿ ವಾಯುಪಡೆಯ ಆರು ಸಿಬ್ಬಂದಿಯೂ ಸೇರಿದಂತೆ ಜಿಲ್ಲೆಯ 25 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ವಿಶಾಖ್ ಹೇಳಿಕೆ ನೀಡಿದ್ದರು. ...
Zika Virus: ಕಳೆದ ತಿಂಗಳ ಆರಂಭದಲ್ಲಿ ಪುರಂದರ ಹಳ್ಳಿಯಿಂದ ಹಲವಾರು ಜ್ವರ ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಹೇಳಿದೆ. ಪರೀಕ್ಷೆಗೆ ಪುಣೆಗೆ ಕಳುಹಿಸಿದ ಮೂರು ಮಾದರಿಗಳು ಚಿಕೂನ್ ಗುನ್ಯಾ ಇರುವುದಾಗಿ ದೃಢಪಟ್ಟಿದೆ. ...
Zika Virus: ಹೀಗೆ ಡೆಂಘೆ, ಝಿಕಾ, ಚಿಕೂನ್ಗುನ್ಯಾ ಕಾಯಿಲೆಗಳು ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಕ್ಷಿಪ್ರ ಪ್ರತಿಕ್ರಿಯಾ ತಂಡ ಹಳ್ಳಿಗಳಿಗೆ ತೆರಳಿ, ಸ್ಥಳೀಯರ ಬಳಿ ಮಾತುಕತೆ ನಡೆಸಿದೆ. ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ...
ತಿರುವನಂತಪುರಂನಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಲ್ಲಿನ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಒಂದು ನಿಯಂತ್ರಣಾ ಕೊಠಡಿ ತೆರೆಯಲಾಗಿದೆ. ಅದರ ಮೂಲಕ ಸೊಳ್ಳೆಗಳ ಮೊಟ್ಟೆ ನಾಶ ಮಾಡುವ, ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ...
ಕೇರಳದಲ್ಲಿ ಝಿಕಾ ವೈರಸ್ ಪತ್ತೆ ಹಿನ್ನೆಲೆ ಕೇರಳದಿಂದ ಬರುವವರ ಮೇಲೆ ಗಡಿಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಚೆಕ್ಪೋಸ್ಟ್ನಲ್ಲಿ ಪ್ರತಿ ವಾಹನ ಸವಾರರ ತಪಾಸಣೆ ಮಾಡಲಾಗುತ್ತಿದೆ. ...