ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ, 12 ಲಕ್ಷ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್

ಭಾರತವನ್ನು ಇಂದು ಇಡೀ ಜಗತ್ತೇ ಕುತೂಹಲದಿಂದ ನೋಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಟೆಕ್ನಾಲಜಿ ವಲಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ದೇಶದ ಜನರನ್ನು ಅಭಿವೃದ್ಧಿ ಕಡೆ ಒಂದು ಹೆಜ್ಜೆ ಮುಂದೆ ಇಡುವಂತೆ ಮಾಡಿವೆ. ಇದೀಗ ಫೋನ್ ವಿಭಾಗದಲ್ಲಿ 'ಮೇಡ್ ಇನ್ ಇಂಡಿಯಾ' (Made in India) ಶಿಪ್‌ಮೆಂಟ್‌ಗಳೊಂದಿಗೆ ಭಾರತ ದೊಡ್ಡ ಸಾಧನೆ ಮಾಡಿದೆ.

ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ, 12 ಲಕ್ಷ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 15, 2023 | 9:25 PM

ನವದೆಹಲಿ, (ಡಿಸೆಂಬರ್ 15): ಭಾರತ ಈ ಎಲ್ಲಾ ಬೆಳವಣಿಗೆ ನಡುವೆ ಮೊಬೈಲ್​ ಫೋನ್ ವಿಭಾಗದಲ್ಲಿ ‘ಮೇಡ್ ಇನ್ ಇಂಡಿಯಾ’ (Made in India) ಶಿಪ್‌ಮೆಂಟ್‌ಗಳೊಂದಿಗೆ ಭಾರತ ದೊಡ್ಡ ಸಾಧನೆ ಮಾಡಿದೆ. ಹೌದು.. ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಭಾರೀ ಹೆಚ್ಚಳವಾಗಿದೆ. 2023 24ರ ಸಾಲಿನ ಬರೋಬ್ಬರಿ 22 ಪಟ್ಟು ಅಂದರೆ 4,16,700 ಕೋಟಿ ಮೊಬೈಲ್ ಉತ್ಪಾದನೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಭಾರತ ಫೋನ್ ಉತ್ಪಾದನೆಯಲ್ಲಿ ಹೊಸ ಕ್ರಾಂತಿ ಮಾಡಿದೆ.

ಈ ಬಗ್ಗೆ ಎಕ್ಸ್​(ಟ್ವಿಟ್ಟರ್​) ಮಾಹಿತಿ ಹಂಚಿಕೊಂಡಿರುವ ಸಚಿವ ಅಶ್ವಿನಿ ವೈಷ್ಣವ್(ashwini vaishnaw ), 2014ರಲ್ಲಿ 18,900 ಕೋಟಿ ಮೊಬೈಲ್ ಉತ್ಪಾದನೆಯಾಗಿದ್ದರೆ, 2023 24ರಲ್ಲಿ 22 ಪಟ್ಟು ಅಂದರೆ 4,16,700 ಕೋಟಿ ಮೊಬೈಲ್ ಉತ್ಪಾದನೆಯಾಗಿದೆ. ಕಳೆದ 9 ವರ್ಷಗಳಲ್ಲಿ ಮೇಡ್ ಇನ್ ಇಂಡಿಯಾ ಮೊಬೈಲ್‌ಗಳ ಉತ್ಪಾದನೆಯು 22 ಪಟ್ಟು ಹೆಚ್ಚಾಗಿದೆ. ಇದರೊಂದಿಗೆ ಭಾರತದಲ್ಲಿ ಮೊಬೈಲ್ ಫೋನ್‌ಗಳ ಉತ್ಪಾದನಾ ದರ ನಿರಂತರವಾಗಿ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಮೇಡ್ ಇನ್ ಇಂಡಿಯಾ ಮೊಬೈಲ್ ಉತ್ಪಾದನೆ ಮೂಲಕ ದೇಶದಲ್ಲಿ 12 ಲಕ್ಷ ಜನರರು ಉದ್ಯೋಗ ಸಿಕ್ಕಿದೆ. 2014 ರ ನಂತರ ಮೊಬೈಲ್ ಫೋನ್‌ಗಳ ಉತ್ಪಾದನೆಯು ಕ್ರಮೇಣ ಹೆಚ್ಚಾಗಿದೆ. 2014ರಲ್ಲಿ ಭಾರತದಲ್ಲಿ ಮೊಬೈಲ್ ಉತ್ಪಾದನೆಯ ಸಂಖ್ಯೆ 18,900 ಕೋಟಿಯಾಗಿದ್ದರೆ, 2023-24ರಲ್ಲಿ ಈ ಸಂಖ್ಯೆ 4,16,700 ಕೋಟಿಗೆ ಏರಿಕೆಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್