ಬರೋಬ್ಬರಿ 6000mAh ಬ್ಯಾಟರಿ: ಬಜೆಟ್ ಬೆಲೆಗೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಬಿಡುಗಡೆ

Infinix Smart 8 Plus Launched: ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್ 6.6 ಇಂಚಿನ IPS LCD ಡಿಸ್ಪ್ಲೇಯನ್ನು ಹೊಂದಿದೆ. AI ಕ್ಯಾಮೆರಾ ನೀಡಲಾಗಿದೆ. ಇದು ಬಜೆಟ್ ಬೆಲೆಯಿಂದ ಕೂಡಿದೆ ಎಂದು ಹೇಳಲಾಗಿದೆ. ಹಾಗಾದರೆ, ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್​ಫೋನ್​ನ ಬೆಲೆ ಎಷ್ಟು?

ಬರೋಬ್ಬರಿ 6000mAh ಬ್ಯಾಟರಿ: ಬಜೆಟ್ ಬೆಲೆಗೆ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಬಿಡುಗಡೆ
infinix smart 8 plus
Follow us
|

Updated on: Jan 29, 2024 | 11:44 AM

ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ಹೊಸದಾಗಿ ಕಂಪನಿ ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ (Infinix Smart 8 Plus) ಎಂಬ ಮೊಬೈಲ್ ಅನ್ನು ಅನಾವರಣ ಮಾಡಿದೆ. ಇದು ಸ್ಮಾರ್ಟ್ 8 ಸರಣಿಗೆ ಸೇರ್ಪಡೆಯಾದ ಮತ್ತೊಂದು ಫೋನ್ ಆಗಿದೆ. ಈ ಫೋನ್ 6.6 ಇಂಚಿನ IPS LCD ಡಿಸ್ಪ್ಲೇಯನ್ನು ಹೊಂದಿದೆ. AI ಕ್ಯಾಮೆರಾ ನೀಡಲಾಗಿದೆ. ಇದು ಬಜೆಟ್ ಬೆಲೆಯಿಂದ ಕೂಡಿದೆ ಎಂದು ಹೇಳಲಾಗಿದೆ. ಹಾಗಾದರೆ, ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಸ್ಮಾರ್ಟ್​ಫೋನ್​ನ ಬೆಲೆ ಎಷ್ಟು?, ಫೀಚರ್ಸ್ ಏನಿದೆ ಎಂಬುದನ್ನು ನೋಡೋಣ.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಬೆಲೆ:

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಬೆಲೆಯನ್ನು ಕಂಪನಿಯು ಇನ್ನೂ ಬಹಿರಂಗಪಡಿಸಿಲ್ಲ. ಇದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಈ ಫೋನ್ ಅನ್ನು ಟಿಂಬರ್ ಬ್ಲಾಕ್, ಗ್ಯಾಲಕ್ಸಿ ವೈಟ್, ಮತ್ತು ಶೈನಿ ಗೋಲ್ಡ್ ಬಣ್ಣಗಳ ರೂಪಾಂತರಗಳಲ್ಲಿ ಪರಿಚಯಿಸಲಾಗಿದೆ.

ವೊಡಾಫೋನ್ ಐಡಿಯಾದಿಂದ ರಿಪಬ್ಲಿಕ್ ಡೇ ಆಫರ್: ಬರೋಬ್ಬರಿ 50GB ಉಚಿತ ಡೇಟಾ

ಇದನ್ನೂ ಓದಿ
Image
ಐಕ್ಯೂ ಕ್ವೆಸ್ಟ್ ಡೇಸ್: ಐಕ್ಯೂ ನಿಯೋ 7 ಪ್ರೊ ಮೇಲೆ 7,000 ರೂ. ರಿಯಾಯಿತಿ
Image
ಮೊಬೈಲ್ ಫೆಸ್ಟ್ ಸೇಲ್: ಸ್ಮಾರ್ಟ್​ಫೋನ್ ಖರೀದಿಗೆ ಇದೇ ಬೆಸ್ಟ್ ಟೈಮ್
Image
ಸ್ಯಾಮ್​ಸಂಗ್​ನಿಂದ ಪವಾಡ: ಬಜೆಟ್ ಬೆಲೆಯಲ್ಲಿ ಬರುತ್ತಿದೆ ಹೊಸ ಮಡಚುವ ಫೋನ್
Image
ಜನವರಿ ತಿಂಗಳಾಂತ್ಯಕ್ಕೆ ಬಿಡುಗಡೆ ಆಗಲಿವೆ ಮೂರು ಹೊಸ ಸ್ಮಾರ್ಟ್‌ಫೋನ್‌ಗಳು

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೀಚರ್ಸ್:

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಪಂಚ್ ಹೋಲ್ ವಿನ್ಯಾಸದೊಂದಿಗೆ 6.6 ಇಂಚಿನ IPS LCD ಡಿಸ್ಪ್ಲೇ ಹೊಂದಿದೆ. ಇದು 720 x 1612 ಪಿಕ್ಸೆಲ್‌ಗಳೊಂದಿಗೆ HD Plus ರೆಸಲ್ಯೂಶನ್​ನಿಂದ ಕೂಡಿದೆ. 90Hz ರಿಫ್ರೆಶ್ ದರವಿದೆ. ಈ ಫೋನ್‌ನ ಹಿಂಭಾಗದಲ್ಲಿ 50-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ AI ಲೆನ್ಸ್ ರೂಪದೊಂದಿಗೆ ಬರುತ್ತದೆ. ಮುಂಭಾಗ ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಫೋನ್ 4 GB RAM ಮತ್ತು 64 GB/128 GB ಸಂಗ್ರಹಣೆಯೊಂದಿಗೆ ಹೆಲಿಯೊ G36 ಚಿಪ್‌ಸೆಟ್‌ನೊಂದಿಗೆ ಬರುತ್ತದೆ. ಮೈಕ್ರೊ ಎಸ್ ಡಿ ಕಾರ್ಡ್ ಸಹಾಯದಿಂದ ಸ್ಟೋರೇಜ್ ಹೆಚ್ಚಿಸಿಕೊಳ್ಳುವ ಆಯ್ಕೆಯನ್ನೂ ಕಂಪನಿ ನೀಡಿದೆ. ಈ ಫೋನ್ ಆಂಡ್ರಾಯ್ಡ್ 13 Go ನೊಂದಿಗೆ ಬರುತ್ತದೆ. ಭದ್ರತೆಗಾಗಿ ಸೈಡ್ ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ. ಬಲಿಷ್ಠವಾದ 6000 mAh ನ ದೊಡ್ಡ ಬ್ಯಾಟರಿಯನ್ನು ನೀಡಲಾಗಿದ್ದು, ಇದರೊಂದಿಗೆ 18W ಫಾಸ್ಟ್ ಚಾರ್ಜಿಂಗ್ ವೈಶಿಷ್ಟ್ಯವೂ ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ