AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infinix Zero Ultra: 200MP ಕ್ಯಾಮೆರಾದ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್​ಫೋನ್ ಮಾರಾಟ ಆರಂಭ: ಬೆಲೆ ಎಷ್ಟು?

200MP Camera Phone: ಮೊನ್ನೆಯಷ್ಟೆ ಇನ್ಫಿನಿಕ್ಸ್‌ ಕಂಪನಿ ತನ್ನ ಮೊಟ್ಟಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ (Infinix Zero Ultra) ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ಇದೀಗ ಈ ಫೋನ್ ಖರೀದಿಗೆ ಸಿಗುತ್ತಿದೆ.

Infinix Zero Ultra: 200MP ಕ್ಯಾಮೆರಾದ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್​ಫೋನ್ ಮಾರಾಟ ಆರಂಭ: ಬೆಲೆ ಎಷ್ಟು?
Infinix Zero Ultra
TV9 Web
| Edited By: |

Updated on:Dec 26, 2022 | 1:23 PM

Share

ಹೆಚ್ಚಾಗಿ ಅಗ್ಗದ ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಇನ್ಫಿನಿಕ್ಸ್‌ (Infinix) ಕಂಪನಿ ಈ ವರ್ಷದ ಹೆಚ್ಚು ಸ್ಮಾರ್ಟ್​ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಹೊಸ ವರ್ಷ ಆಗಮಿಸುತ್ತಿರುವ ಹಿನ್ನಡೆಯಲ್ಲಿ ಮೊನ್ನೆಯಷ್ಟೆ ಕಂಪನಿ ತನ್ನ ಮೊಟ್ಟಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ (Infinix Zero Ultra) ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ಇದೀಗ ಈ ಫೋನ್ ದೇಶದಲ್ಲಿ ಖರೀದಿಗೆ ಸಿಗುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart) ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸೇಲ್ ಕಾಣುತ್ತಿದೆ. ಹಾಗಾದರೆ, ಈ ಫೋನಿನ ಫೀಚರ್​ಗಳು ಏನೇನು?, ಬೆಲೆ ಎಷ್ಟು ಎಂಬುದನ್ನು ನೋಡೋಣ.

  • ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಆಯ್ಕೆಯಲ್ಲಷ್ಟೆ ರಿಲೀಸ್ ಆಗಿದೆ. ಇದರ 8GB + 128GB ಮಾದರಿಗೆ 29,999ರೂ. ಬೆಲೆಯನ್ನು ಹೊಂದಿದೆ.
  • ಆದರೆ, ಫ್ಲಿಪ್‌ಕಾರ್ಟ್‌ ಮೂಲಕ ಈ ಫೋನ್ ಈಗ 32,999 ರೂ. ಗೆ ಮಾರಾಟ ಆಆಗುತ್ತಿದೆ. ಇದು ಕಾಸ್ಲೈಟ್ ಸ್ಲಿವರ್ ಮತ್ತು ಜೆನೆಸಿಸ್ ನಾಯರ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.
  • ಇದನ್ನೂ ಓದಿ
    Image
    ಅತ್ಯುತ್ತಮ ಫೀಚರ್​ಗಳಿದ್ದರೂ ಈ ವರ್ಷ ಮಾರುಕಟ್ಟೆಯಲ್ಲಿ ಫೇಲ್ ಸ್ಮಾರ್ಟ್​ಫೋನ್
    Image
    ರೈಲು ಎಲ್ಲಿದೆ ಎಂದು ಟ್ರ್ಯಾಕ್ ಮಾಡುವುದು ಹೇಗೆ
    Image
    Redmi Note 12 Series: ಬರೋಬ್ಬರಿ 200MP ಕ್ಯಾಮೆರಾ: ಇದುವೇ ನೋಡಿ ಹೊಸ ವರ್ಷ ಬಿಡುಗಡೆ ಆಗುವ ಮೊದಲ ಸ್ಮಾರ್ಟ್​ಫೋನ್
  • ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ.
  • ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 900ನಿಟ್ಸ್‌ ಪೀಕ್ ಬ್ರೈಟ್‌ನೆಸ್ ಅನ್ನು ನೀಡಲಿದೆ. ಜೊತೆಗೆ 460Hz ಟಚ್ ಸ್ಯಾಂಪ್ಲಿಂಗ್ ರೇಟ್ ಕೂಡ ಹೊಂದಿದೆ.
  • ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 920 6nm ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12-ಆಧಾರಿತ XOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  • ಕ್ಯಾಮೆರ ವಿಚಾರಕ್ಕೆ ಬರುವುದಾದರೆ ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ.
  • ಈ ಫೋನ್​ನಲ್ಲಿ ಎರಡನೇ ಕ್ಯಾಮೆರಾ 13MP ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಹೊಂದಿದೆ.
  • ಇದಲ್ಲದೆ 32MP ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 180W ಥಂಡರ್ ಚಾರ್ಜ್ ಸಿಸ್ಟಮ್‌ ಬೆಂಬಲಿಸಲಿದೆ.
  • ಇದರ ಜೊತೆ ಬಿಡುಗಡೆ ಆದ ಇನ್ಫಿನಿಕ್ಸ್‌ ಜಿರೋ 20 ಇದೇ ಡಿಸೆಂಬರ್ 28 ರಿಂದ ಫ್ಲಿಪ್‌ಕಾರ್ಟ್ ಮೂಲಕ ಸೇಲ್‌ ಅಗಲಿದೆ. ಈ ಫೋನಿನ ಬೆಲೆ 15,999ರೂ. ಆಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Mon, 26 December 22

Follow Us
TV9 Web
TV9 Web

TV9 Kannada

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?