Amazon app quiz: ಅಮೆಜಾನ್​ನ ಈ ಐದು ಪ್ರಶ್ನೆಗಳಿಗೆ ಉತ್ತರಿಸಿ 15 ಸಾವಿರ ರೂ. ಗೆಲ್ಲಿರಿ

Amazon app quiz for August 19, 2021: ಈ ರಸಪ್ರಶ್ನೆ ಅಮೆಜಾನ್ ಆ್ಯಪ್​ನಲ್ಲಿ ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಆರಂಭವಾಗುತ್ತದೆ. ಇನ್ನು ರಾತ್ರಿ 12 ಗಂಟೆಯೊಳಗೆ ಉತ್ತರಿಸಬಹುದು.

Amazon app quiz: ಅಮೆಜಾನ್​ನ ಈ ಐದು ಪ್ರಶ್ನೆಗಳಿಗೆ ಉತ್ತರಿಸಿ 15 ಸಾವಿರ ರೂ. ಗೆಲ್ಲಿರಿ
Amazon App
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2021 | 6:10 PM

Amazon app quiz for August 19, 2021: ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 15 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ.

ಈ ರಸಪ್ರಶ್ನೆ ಅಮೆಜಾನ್ ಆ್ಯಪ್​ನಲ್ಲಿ ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಆರಂಭವಾಗುತ್ತದೆ. ಇನ್ನು ರಾತ್ರಿ 12 ಗಂಟೆಯೊಳಗೆ ಉತ್ತರಿಸಬಹುದು. ಇಲ್ಲಿ ಐದು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗಿದ್ದು, ಪ್ರತಿಯೊಂದು ಪ್ರಶ್ನೆಗೆ ನಾಲ್ಕು ಉತ್ತರಗಳ ಆಯ್ಕೆಗಳನ್ನು ನೀಡಲಾಗಿರುತ್ತದೆ. ಇಂದಿನ ರಸಪ್ರಶ್ನೆಯಲ್ಲಿ ವಿಜೇತರ ಹೆಸರನ್ನು ಆಗಸ್ಟ್ 20 ರಂದು ಪ್ರಕಟಿಸಲಾಗುತ್ತದೆ.

ರಸಪ್ರಶ್ನೆಯನ್ನು ಹೇಗೆ ಆಡುವುದು? ನಿಮ್ಮ ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್​ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಪ್ರಶ್ನೆಗಳು ಕಾಣ ಸಿಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಬೇಕು. ಇಂದಿನ ಪ್ರಶ್ನೆಗಳ ಉತ್ತರವನ್ನು ಇಲ್ಲಿ ನೀಡಲಾಗಿದ್ದು, ಸರಿಯಾದ ಉತ್ತರ ನೀಡಿ ನಿಮ್ಮ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಬಹುದು.

1. ಪ್ರಶ್ನೆ- Albino palm civet was sighted recently after 129 years in Satkosia Tiger Reserve in which state? ಉತ್ತರ- Odisha

2. ಪ್ರಶ್ನೆ- Which company is selling off Yahoo and AOL for about half of the cost it paid to acquire them? ಉತ್ತರ- Verizon

3. ಪ್ರಶ್ನೆ- Mark Selby recently became a four-time world champion in which sport? ಉತ್ತರ- Snooker

4. ಪ್ರಶ್ನೆ- Name the tallest version of this in the world. ಉತ್ತರ- Kingda Ka

5. ಪ್ರಶ್ನೆ- Name this breed of cat ಉತ್ತರ- Bengal Cat

ಇದನ್ನೂ ಓದಿ: ICC Test Rankings: ಟೆಸ್ಟ್ ಬೌಲಿಂಗ್​ ರ‍್ಯಾಂಕಿಂಗ್: ಒಂದೇ ಪಂದ್ಯದಿಂದ 18 ಸ್ಥಾನ ಮೇಲೇರಿದ ಸಿರಾಜ್

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿದು ಹರಕಲು ಬಾಯಿ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: T20 World Cup 2021: 7 ಮಂದಿ ಔಟ್: ಟಿ20 ವಿಶ್ವಕಪ್​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

ಇದನ್ನೂ ಓದಿ: T20 World Cup: ಕೊಹ್ಲಿ ಹುಟ್ಟುಹಬ್ಬದಂದು ಟಿ20 ವಿಶ್ವಕಪ್‌ನಲ್ಲಿ ಭಾರತದ ಎದುರಾಳಿ ಯಾರು?

(Amazon app quiz for August 19, 2021: Check the answers)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ