Amazon Quiz: ಅಮೆಜಾನ್​ನ ಈ 5 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಸಿಗುತ್ತೆ 20 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Sep 16, 2021 | 8:26 PM

ನಿಮ್ಮ ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್​ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆ ಇರುತ್ತದೆ.

Amazon Quiz: ಅಮೆಜಾನ್​ನ ಈ 5 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಸಿಗುತ್ತೆ 20 ಸಾವಿರ ರೂ.
Amazon
Follow us on

Amazon App Quiz September 16: ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 20 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ.

ಈ ರಸಪ್ರಶ್ನೆ ಅಮೆಜಾನ್ ಆ್ಯಪ್​ನಲ್ಲಿ ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಆರಂಭವಾಗುತ್ತದೆ. ಇನ್ನು ರಾತ್ರಿ 12 ಗಂಟೆಯೊಳಗೆ ಉತ್ತರಿಸಬಹುದು. ಇಲ್ಲಿ ಐದು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗಿದ್ದು, ಪ್ರತಿಯೊಂದು ಪ್ರಶ್ನೆಗೆ ನಾಲ್ಕು ಉತ್ತರಗಳ ಆಯ್ಕೆಗಳನ್ನು ನೀಡಲಾಗಿರುತ್ತದೆ. ಇಂದಿನ ರಸಪ್ರಶ್ನೆಯಲ್ಲಿ ವಿಜೇತರ ಹೆಸರನ್ನು ಸೆಪ್ಟೆಂಬರ್ 17 ರಂದು ಪ್ರಕಟಿಸಲಾಗುತ್ತದೆ.

ರಸಪ್ರಶ್ನೆಯನ್ನು ಹೇಗೆ ಆಡುವುದು?
ನಿಮ್ಮ ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್​ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಪ್ರಶ್ನೆಗಳು ಕಾಣ ಸಿಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಬೇಕು. ಇಂದಿನ ಪ್ರಶ್ನೆಗಳ ಉತ್ತರವನ್ನು ಇಲ್ಲಿ ನೀಡಲಾಗಿದ್ದು, ಸರಿಯಾದ ಉತ್ತರ ನೀಡಿ ನಿಮ್ಮ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಬಹುದು. ಇಂದಿನ ಪಶ್ನೋತ್ತರ ಹೀಗಿದೆ.

1. ಪ್ರಶ್ನೆ- Which state boasts India’s first Water Sports and Adventure Institute?
ಉತ್ತರ- Uttarakhand

2. ಪ್ರಶ್ನೆ- Unilever removed which word from all their beauty and personal care brands’ packaging and advertising?
ಉತ್ತರ- Normal

3. ಪ್ರಶ್ನೆ- “Pitta Kathalu”,a four part anthology movie, is Netflix’s first original in which language?
ಉತ್ತರ- Telugu

4. ಪ್ರಶ್ನೆ- Identify the primary ingredient used in making this dip.
ಉತ್ತರ- Avocado

5. ಪ್ರಶ್ನೆ- Name this natural light display phenomenon.
ಉತ್ತರ- Aurora

ಇದನ್ನೂ ಓದಿ: IPL 2021: ಪ್ಲೇ ಆಫ್ ಪ್ರವೇಶಿಸಲು ದ್ವಿತಿಯಾರ್ಧದಲ್ಲಿ ಪ್ರತಿ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು?

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಭಾಗ್ಯ ಕೊಹ್ಲಿ, ಗೇಲ್, ಎಬಿಡಿಗೆ ಇನ್ನೂ ಸಿಕ್ಕಿಲ್ಲ

ಇದನ್ನೂ ಓದಿ: Crime News: ಅಕ್ಕನಿಗೆ ಯುವಕನೊಂದಿಗೆ ಸಂಬಂಧ: ಕಥೆ ಮುಗಿಸಿ ನಗುತ್ತಾ ನಿಂತಿದ್ದ ತಮ್ಮ..!

ಇದನ್ನೂ ಓದಿ: IPL 2021: ಐಪಿಎಲ್ ದ್ವಿತಿಯಾರ್ಧದಲ್ಲಿ ಸೃಷ್ಟಿಯಾಗಲಿದೆ ಹೊಸ ದಾಖಲೆ

(Amazon App Quiz September 16 answers)