AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon app quiz: ಅಮೆಜಾನ್​ನ ಈ ಐದು ಪ್ರಶ್ನೆಗಳಿಗೆ ಉತ್ತರಿಸಿದ್ರೆ ಸಿಗುತ್ತೆ 50 ಸಾವಿರ ರೂ.

Amazon Daily Quiz: ನಿಮ್ಮ ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್​ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆ ಇರುತ್ತದೆ.

Amazon app quiz: ಅಮೆಜಾನ್​ನ ಈ ಐದು ಪ್ರಶ್ನೆಗಳಿಗೆ ಉತ್ತರಿಸಿದ್ರೆ ಸಿಗುತ್ತೆ 50 ಸಾವಿರ ರೂ.
Amazon
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 02, 2021 | 8:13 PM

Amazon App Quiz September 2: ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 50 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ.

ಈ ರಸಪ್ರಶ್ನೆ ಅಮೆಜಾನ್ ಆ್ಯಪ್​ನಲ್ಲಿ ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಆರಂಭವಾಗುತ್ತದೆ. ಇನ್ನು ರಾತ್ರಿ 12 ಗಂಟೆಯೊಳಗೆ ಉತ್ತರಿಸಬಹುದು. ಇಲ್ಲಿ ಐದು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗಿದ್ದು, ಪ್ರತಿಯೊಂದು ಪ್ರಶ್ನೆಗೆ ನಾಲ್ಕು ಉತ್ತರಗಳ ಆಯ್ಕೆಗಳನ್ನು ನೀಡಲಾಗಿರುತ್ತದೆ. ಇಂದಿನ ರಸಪ್ರಶ್ನೆಯಲ್ಲಿ ವಿಜೇತರ ಹೆಸರನ್ನು ಸೆಪ್ಟೆಂಬರ್ 3 ರಂದು ಪ್ರಕಟಿಸಲಾಗುತ್ತದೆ.

ರಸಪ್ರಶ್ನೆಯನ್ನು ಹೇಗೆ ಆಡುವುದು? ನಿಮ್ಮ ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್​ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಪ್ರಶ್ನೆಗಳು ಕಾಣ ಸಿಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಬೇಕು. ಇಂದಿನ ಪ್ರಶ್ನೆಗಳ ಉತ್ತರವನ್ನು ಇಲ್ಲಿ ನೀಡಲಾಗಿದ್ದು, ಸರಿಯಾದ ಉತ್ತರ ನೀಡಿ ನಿಮ್ಮ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಬಹುದು.

1. ಪ್ರಶ್ನೆ- Which Country’s New Stealth Jet Has Been Dubbed “Checkmate”? ಉತ್ತರ- Russia

2. ಪ್ರಶ್ನೆ- Amrabad Tiger Reserve, India’s Second-Largest Tiger Reserve, Is Located In Which State? ಉತ್ತರ- Telangana

3. ಪ್ರಶ್ನೆ- In July 2021, Sher Bahadur Deuba Was Sworn In As The Prime Minister Of Which Asian Country? ಉತ್ತರ- Nepal

4. ಪ್ರಶ್ನೆ- Which Of These Animals Were Not The First Passengers Of This Ride? ಉತ್ತರ- Dog

5. ಪ್ರಶ್ನೆ- Which Asian Country That Is Home To The Tallest Indoor Waterfall Is Shown Here? ಉತ್ತರ- Singapore

ಇದನ್ನೂ ಓದಿ: ರಾಹುಲ್ ದ್ರಾವಿಡ್ ಗರಡಿ ಹುಡುಗನ ಆರ್ಭಟ: ಎದುರಾಳಿ ತಂಡ 69 ರನ್​ಗೆ ಆಲೌಟ್

ಇದನ್ನೂ ಓದಿ: Shane Warne: ಸಾರ್ವಕಾಲಿಕ ಟಾಪ್ 10 ವೇಗಿಗಳನ್ನು ಹೆಸರಿಸಿದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್​

ಇದನ್ನೂ ಓದಿ: Crime News: ಬಾಲಕನನ್ನು ಮದುವೆಯಾಗಿ ಜೈಲು ಸೇರಿದ ಯುವತಿ

(Amazon Daily Quiz Time Answers For Today)

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್