Amazon App Quiz September 2: ಇ-ಕಾಮರ್ಸ್ ಶಾಪಿಂಗ್ ಸೈಟ್ ಅಮೆಜಾನ್ ಆ್ಯಪ್ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 50 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್ನಲ್ಲಿ ನೀಡಲಾಗುತ್ತದೆ.
ಈ ರಸಪ್ರಶ್ನೆ ಅಮೆಜಾನ್ ಆ್ಯಪ್ನಲ್ಲಿ ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಆರಂಭವಾಗುತ್ತದೆ. ಇನ್ನು ರಾತ್ರಿ 12 ಗಂಟೆಯೊಳಗೆ ಉತ್ತರಿಸಬಹುದು. ಇಲ್ಲಿ ಐದು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗಿದ್ದು, ಪ್ರತಿಯೊಂದು ಪ್ರಶ್ನೆಗೆ ನಾಲ್ಕು ಉತ್ತರಗಳ ಆಯ್ಕೆಗಳನ್ನು ನೀಡಲಾಗಿರುತ್ತದೆ. ಇಂದಿನ ರಸಪ್ರಶ್ನೆಯಲ್ಲಿ ವಿಜೇತರ ಹೆಸರನ್ನು ಸೆಪ್ಟೆಂಬರ್ 3 ರಂದು ಪ್ರಕಟಿಸಲಾಗುತ್ತದೆ.
ರಸಪ್ರಶ್ನೆಯನ್ನು ಹೇಗೆ ಆಡುವುದು?
ನಿಮ್ಮ ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಪ್ರಶ್ನೆಗಳು ಕಾಣ ಸಿಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಬೇಕು. ಇಂದಿನ ಪ್ರಶ್ನೆಗಳ ಉತ್ತರವನ್ನು ಇಲ್ಲಿ ನೀಡಲಾಗಿದ್ದು, ಸರಿಯಾದ ಉತ್ತರ ನೀಡಿ ನಿಮ್ಮ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಬಹುದು.
1. ಪ್ರಶ್ನೆ- Which Country’s New Stealth Jet Has Been Dubbed “Checkmate”?
ಉತ್ತರ- Russia
2. ಪ್ರಶ್ನೆ- Amrabad Tiger Reserve, India’s Second-Largest Tiger Reserve, Is Located In Which State?
ಉತ್ತರ- Telangana
3. ಪ್ರಶ್ನೆ- In July 2021, Sher Bahadur Deuba Was Sworn In As The Prime Minister Of Which Asian Country?
ಉತ್ತರ- Nepal
4. ಪ್ರಶ್ನೆ- Which Of These Animals Were Not The First Passengers Of This Ride?
ಉತ್ತರ- Dog
5. ಪ್ರಶ್ನೆ- Which Asian Country That Is Home To The Tallest Indoor Waterfall Is Shown Here?
ಉತ್ತರ- Singapore
ಇದನ್ನೂ ಓದಿ: ರಾಹುಲ್ ದ್ರಾವಿಡ್ ಗರಡಿ ಹುಡುಗನ ಆರ್ಭಟ: ಎದುರಾಳಿ ತಂಡ 69 ರನ್ಗೆ ಆಲೌಟ್
ಇದನ್ನೂ ಓದಿ: Shane Warne: ಸಾರ್ವಕಾಲಿಕ ಟಾಪ್ 10 ವೇಗಿಗಳನ್ನು ಹೆಸರಿಸಿದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್
ಇದನ್ನೂ ಓದಿ: Crime News: ಬಾಲಕನನ್ನು ಮದುವೆಯಾಗಿ ಜೈಲು ಸೇರಿದ ಯುವತಿ
(Amazon Daily Quiz Time Answers For Today)