Amazon Great Republic Day Sale: ಅಮೇಜಾನ್​ನಲ್ಲಿ ಲೈವ್ ಆಗಿದೆ ಗ್ರೇಟ್ ರಿಪಬ್ಲಿಕ್ ಡೇ ಸೇಲ್: ಆಫರ್​ಗಳ ಸುರಿಮಳೆ

ಅಮೆಜಾನ್‌ ಗ್ರೇಟ್ ರಿಪಬ್ಲಿಕ್ ಡೇ ಸೇಲ್​ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಶೇ. 40% ರಿಯಾಯಿತಿ ಲಭ್ಯ ಮಾಡಿದೆ. ಹಾಗೆಯೇ ಈ ಕೊಡುಗೆಯಲ್ಲಿ ಆಕರ್ಷಕ ಎಕ್ಸ್‌ಚೆಂಜ್ ಆಫರ್, ನೋ ಕಾಸ್ಟ್‌ ಇಎಮ್‌ಐ, ಕೊಪನ್‌ ನಂತಹ ಕೊಡುಗೆಗಳು ಸಿಗಲಿವೆ.

Amazon Great Republic Day Sale: ಅಮೇಜಾನ್​ನಲ್ಲಿ ಲೈವ್ ಆಗಿದೆ ಗ್ರೇಟ್ ರಿಪಬ್ಲಿಕ್ ಡೇ ಸೇಲ್: ಆಫರ್​ಗಳ ಸುರಿಮಳೆ
Amazon Great Republic Day Sale 2022
Follow us
TV9 Web
| Updated By: Vinay Bhat

Updated on: Jan 17, 2022 | 2:01 PM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೇಜಾನ್​ನಲ್ಲಿ ಹೊಸ ಮೇಳ ಲೈವ್ ಆಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ಅಮೆಜಾನ್‌ ಗ್ರೇಟ್ ರಿಪಬ್ಲಿಕ್ ಡೇ ಸೇಲ್ (Amazon Great Republic Day Sale) ಆರಂಭವಾದ್ದು, ಈ ಸೇಲ್‌ ಇದೇ ಜನವರಿ 20ರ ತನಕ ಮುಂದುವರೆಯಲಿದೆ. ಈಗಾಗಲೇ ಅಮೆಜಾನ್‌ ಈ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ನೀಡುವ ಬಗ್ಗೆ ಘೋಷಣೆ ಮಾಡಿದೆ. ಸದ್ಯ ಗ್ರೇಟ್‌ ರಿಪಬ್ಲಿಕ್‌ ಡೇ ಸೇಲ್‌ನಲ್ಲಿ ಎಲೆಕ್ಟ್ರಾನ್ಸಿಕ್ಸ್‌, ಲ್ಯಾಪ್‌ಟಾಪ್‌, ಸ್ಮಾರ್ಟ್‌ಫೋನ್‌, ಸ್ಮಾರ್ಟ್‌ಟಿವಿ ಸೇರಿದಂತೆ ಅನೇಕ ಗ್ಯಾಜೆಟ್ಸ್‌ಗಳ ಮೇಲೆ ಬಿಗ್‌ ಆಫರ್‌ ನೀಡುತ್ತಿದೆ. ಪ್ರೈಮ್‌ ಸದಸ್ಯರಿಗೆ ಈ ಸೇಲ್‌ ಪ್ರಾರಂಭವಾಗಿದ್ದು, ಇದರಲ್ಲಿ ಮೊನ್ನೆಯಷ್ಟೆ ಬಿಡುಗಡೆ ಆದ ಒನ್​ಪ್ಲಸ್ 9RT (OnePlus 9RT) ಸ್ಮಾರ್ಟ್​ಫೋನ್ ಕೂಡ ಮೊದಲ ಸೇಲ್ ಕಾಣುತ್ತಿದೆ. ಗ್ರಾಹಕರು ಸ್ಮಾರ್ಟ್‌ಫೋನ್‌ಗಳಲ್ಲಿ 40% ರಷ್ಟು ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದ್ದು, ಕ್ಯಾಮೆರಾಗಳು ಮತ್ತು ಲ್ಯಾಪ್‌ಟಾಪ್‌ಗಳಲ್ಲಿ 70% ರಷ್ಟು ರಿಯಾಯಿತಿ ನೀಡಲಿದೆ. ಜೊತೆಗೆ ಅಮೆಜಾನ್‌ ಅಲೆಕ್ಸಾ, ಫೈರ್‌ಟಿವಿ ಮತ್ತು ಕಿಂಡಲ್‌ ಡಿವೈಸ್‌ಗಳ ಮೇಲೆ 50% ಡಿಸ್ಕೌಂಟ್‌ ಪಡೆಯಬಹುದು.

ಈ ಸೇಲ್​ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಶೇ. 40% ರಿಯಾಯಿತಿ ಲಭ್ಯ ಮಾಡಿದೆ. ಹಾಗೆಯೇ ಈ ಕೊಡುಗೆಯಲ್ಲಿ ಆಕರ್ಷಕ ಎಕ್ಸ್‌ಚೆಂಜ್ ಆಫರ್, ನೋ ಕಾಸ್ಟ್‌ ಇಎಮ್‌ಐ, ಕೊಪನ್‌ ನಂತಹ ಕೊಡುಗೆಗಳು ಸಿಗಲಿವೆ. ಇದರೊಂದಿಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರಿಗೆ ಶೇ. 10% ತ್ವರಿತ ರಿಯಾಯಿತಿ ತಿಳಿಸಿದೆ. ಶವೋಮಿ ಎಂಐ 11 ಲೈಟ್ NE 5G ಸ್ಮಾರ್ಟ್‌ಫೋನ್, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G, ರಿಯಲ್‌ಮಿ ನಾರ್ಜೊ 50A, ಸ್ಯಾಮ್‌ಸಂಗ್ ಗ್ಯಾಲಕ್ಸಿ M12, ರೆಡ್‌ಮಿ ನೋಟ್ 10s ಸೇರಿದಂತೆ ಅನೇಕ ಸ್ಮಾರ್ಟ್​ಫೋನ್​ಗಳು ಬಂಪರ್ ಆಫರ್​ನಲ್ಲಿ ಮಾರಾಟ ಕಾಣುತ್ತಿದೆ.

ಇನ್ನು ಕಳೆದ ವರ್ಷ ಅಮಾಜ್‌ಫಿಟ್‌ GT2 ಮಿನಿ ಸ್ಮಾರ್ಟ್‌ವಾಚ್‌ ಅನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ವಾಚ್ ಅನ್ನು ಭಾರತದಲ್ಲಿ 6999 ರೂ. ಗಳಿಗೆ ಬಿಡುಗಡೆ ಮಾಡಲಾಗಿತ್ತು. ಇದೀಗ ನೀವು 5999 ರೂ. ಗಳಿಗೆ ಖರೀದಿಸಬಹುದಾಗಿದೆ. ಹಾಗೆಯೆ ಅಮಾಜ್‌ಫಿಟ್‌ ಬಿಪ್‌ ಯು ಪ್ರೊ ಕೂಡ ಭಾರತದಲ್ಲಿ 4999 ರೂ.ಗಳಿಗೆ ಬಿಡುಗಡೆಯಾಗಿತ್ತು. ಇದೀಗ ವಿಶೇಷ ಸೇಲ್‌ನಲ್ಲಿ ನಿಮಗೆ ಕೇವಲ 3999 ರೂ. ಗಳಿಗೆ ಲಭ್ಯವಾಗಲಿದೆ.

ಇತ್ತ ಲೆನೊವೊ ಕ್ರೋಮ್‌ಬುಕ್‌ 14e 50% ಡಿಸ್ಕೌಂಟ್‌ ಪಡೆದುಕೊಂಡಿದೆ. 39,990 ರೂ. ಮೂಲ ಬೆಲೆ ಹೊಂದಿರುವ ಲ್ಯಾಪ್‌ಟಾಪ್‌ ಇದೀಗ ನಿಮಗೆ 19,990 ರೂ. ಗಳಿಗೆ ಲಭ್ಯವಾಗಲಿದೆ. ಇದು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ವ್ಯಾಪಾರ ವೃತ್ತಿಪರರಿಗೆ ಸೂಕ್ತವಾಗಿದೆ. ಆ್ಯಪಲ್‌ ಮ್ಯಾಕ್‌ಬುಕ್‌ ಪ್ರೊ 2020 ಲ್ಯಾಪ್‌ಟಾಪ್‌ ಕೂಡ ಅಮೆಜಾನ್‌ ಗ್ರೇಟ್‌ ರಿಪಬ್ಲಿಕ್‌ ಡೇ ಸೇಲ್‌ನಲ್ಲಿ 10% ಡಿಸ್ಕೌಂಟ್‌ ಪಡೆದುಕೊಂಡಿದೆ. ಏಸರ್‌ ಸಂಸ್ಥೆಯ ಲ್ಯಾಪ್‌ಟಾಪ್‌ಗಳು ಕೂಡ ಅತ್ಯುತ್ತಮವಾದ ಡಿಸ್ಕೌಂಟ್‌ ಪಡೆದುಕೊಂಡಿವೆ. ಇದರಲ್ಲಿ ಏಸರ್‌ ನಿಟ್ರೋ 5 28% ಡಿಸ್ಕೌಂಟ್​ನಲ್ಲಿ ಖರೀದಿಸಬಹುದು.

OnePlus 9RT: ಮೊದಲ ಸೇಲ್​ನಲ್ಲೇ ಧೂಳೆಬ್ಬಿಸುತ್ತಿರುವ ಒನ್‌ಪ್ಲಸ್‌ 9RT ಫೋನ್: ಆಫರ್​ನಲ್ಲಿ ಇಂದೇ ಖರೀದಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ