AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon Great Republic Day Sale 2024: ಮೊಬೈಲ್‌ಗಳು, ಲ್ಯಾಪ್‌ಟಾಪ್‌ಗಳ ಮೇಲೆ ಬಂಪರ್ ಡಿಸ್ಕೌಂಟ್

ಇ-ಕಾಮರ್ಸ್ ದೈತ್ಯ ತನ್ನ ವೆಬ್‌ಸೈಟ್‌ನಲ್ಲಿ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಮಾರಾಟದ ಬಗ್ಗೆ ಮಾಹಿತಿ ನೀಡಿದೆ. ಆದರೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದನ್ನು ಇನ್ನೂ ಪ್ರಕಟಿಸಿಲ್ಲ. ಕಳೆದ ವರ್ಷ, ಮಾರಾಟವು ಜನವರಿ 15 ರಂದು ಆರಂಭವಾಗಿತ್ತು.

Amazon Great Republic Day Sale 2024: ಮೊಬೈಲ್‌ಗಳು, ಲ್ಯಾಪ್‌ಟಾಪ್‌ಗಳ ಮೇಲೆ ಬಂಪರ್ ಡಿಸ್ಕೌಂಟ್
Amazon Great Republic Day Sale 2024
Vinay Bhat
|

Updated on: Jan 08, 2024 | 12:17 PM

Share

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ 2024 (Amazon Great Republic Day Sale 2024) ಹತ್ತಿರವಾಗುತ್ತಿದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ತನ್ನ ಮುಂದಿನ ಮಾರಾಟದ ಈವೆಂಟ್‌ನ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳಲು ಶುರುಮಾಡಿದೆ. ಈ ಬಾರಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಆಡಿಯೋ ಉತ್ಪನ್ನಗಳು ಮತ್ತು ಇತರ ಗ್ರಾಹಕ ಎಲೆಕ್ಟ್ರಾನಿಕ್ಸ್ ಸೇರಿದಂತೆ ಹಲವಾರು ಉತ್ಪನ್ನಗಳ ಮೇಲೆ ರಿಯಾಯಿತಿಗಳನ್ನು ಗಣರಾಜ್ಯೋತ್ಸವದ ಕೆಲವು ದಿನಗಳ ಮೊದಲು ಪ್ರಾರಂಭವಾಗುವ ಮಾರಾಟದ ಭಾಗವಾಗಿ ನೀಡುತ್ತದೆ. ಅಮೆಜಾನ್‌ನಲ್ಲಿ ಮುಂಬರುವ ಮಾರಾಟದ ಭಾಗವಾಗಿ, ಗ್ರಾಹಕರು ಅರ್ಹ ಬ್ಯಾಂಕ್ ಕಾರ್ಡ್ ವಹಿವಾಟುಗಳ ಮೇಲೆ ತ್ವರಿತ ರಿಯಾಯಿತಿಗಳನ್ನು ಪಡೆಯಬಹುದು.

ಇ-ಕಾಮರ್ಸ್ ದೈತ್ಯ ತನ್ನ ವೆಬ್‌ಸೈಟ್‌ನಲ್ಲಿ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಮಾರಾಟದ ಬಗ್ಗೆ ಮಾಹಿತಿ ನೀಡಿದೆ. ಆದರೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದನ್ನು ಇನ್ನೂ ಪ್ರಕಟಿಸಿಲ್ಲ. ಕಳೆದ ವರ್ಷ, ಮಾರಾಟವು ಜನವರಿ 15 ರಂದು ಆರಂಭವಾಗಿತ್ತು. ಗ್ರಾಹಕರು ಈ ವರ್ಷವೂ ಇದೇ ಸಮಯದಲ್ಲಿ ನಿರೀಕ್ಷಿಸಬಹುದು.

ಮ್ಯಾಕ್‌ಬುಕ್‌ ಮೇಲೆ ಕಾಫಿ ಚೆಲ್ಲಿದ್ದಕ್ಕೆ ಆ್ಯಪಲ್ ವಿರುದ್ಧ ಬೆಂಗಳೂರು ಮಹಿಳೆ ಮೊಕದ್ದಮೆ

ಇದನ್ನೂ ಓದಿ
Image
ಜನವರಿಯಲ್ಲಿ 10,000 ರೂ. ಒಳಗೆ ಖರೀದಿಸಬಹುದಾದ 5 ಬೆಸ್ಟ್ ಸ್ಮಾರ್ಟ್​ಫೋನ್ಸ್
Image
ಒನ್​ಪ್ಲಸ್ ಸ್ಮಾರ್ಟ್​ಫೋನ್ ಆಫರ್ ಸ್ಪೆಶಲ್ ಡಿಸ್ಕೌಂಟ್
Image
ಟ್ರೆಂಡಿ ಕಲರ್ ಫೋನ್ ಬಿಡುಗಡೆ ಮಾಡಿದ ಐಕ್ಯೂ
Image
ಬೆಲೆ 89,999 ರೂ.: ಭಾರತದಲ್ಲಿ ವಿವೋ X100, ವಿವೋ X100 ಪ್ರೊ ಬಿಡುಗಡೆ

ಮಾರಾಟದ ಸಮಯದಲ್ಲಿ, ಅಮೆಜಾನ್ ಸ್ಮಾರ್ಟ್‌ಫೋನ್‌ಗಳು ಮತ್ತು ಪರಿಕರಗಳ ಮೇಲೆ ಶೇಕಡಾ 40 ರಷ್ಟು ರಿಯಾಯಿತಿಯನ್ನು ನೀಡುತ್ತಿದೆ, 5G ಸ್ಮಾರ್ಟ್‌ಫೋನ್‌ಗಳು ರೂ. 9,999 ಮತ್ತು 50,000 ರೂ. ವರೆಗೆ ಸಿಗಲಿದೆ. ಅದೇ ರೀತಿ, ಲ್ಯಾಪ್‌ಟಾಪ್‌ಗಳು ಮತ್ತು ಸ್ಮಾರ್ಟ್‌ವಾಚ್‌ಗಳು ಶೇಕಡಾ 75 ರಷ್ಟು ರಿಯಾಯಿತಿಯೊಂದಿಗೆ ಲಭ್ಯವಿರುತ್ತವೆ. ಹಾಗೆಯೆ ಸ್ಮಾರ್ಟ್ ಟಿವಿಗಳು ಮತ್ತು ಇತರ ಉಪಕರಣಗಳನ್ನು 65 ಶೇಕಡಾ ರಿಯಾಯಿತಿಯೊಂದಿಗೆ ಖರೀದಿಸಬಹುದು.

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಮಾರಾಟದ ಸಮಯದಲ್ಲಿ ಹಲವಾರು ಉತ್ಪನ್ನಗಳ ಮೇಲಿನ ರಿಯಾಯಿತಿಗಳ ಜೊತೆಗೆ, SBI ಬ್ಯಾಂಕ್ ಗ್ರಾಹಕರು ಕ್ರೆಡಿಟ್ ಕಾರ್ಡ್ ಮತ್ತು EMI ವಹಿವಾಟುಗಳ ಮೇಲೆ 10 ಪ್ರತಿಶತ ತ್ವರಿತ ರಿಯಾಯಿತಿಯ ಲಾಭವನ್ನು ಪಡೆಯಬಹುದು. ಹಳೆಯದಾದ, ಅರ್ಹವಾದ ಸಾಧನವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಮಾರಾಟದ ಸಮಯದಲ್ಲಿ ಖರೀದಿಸಿದ ಉತ್ಪನ್ನದ ಬೆಲೆಯನ್ನು ಇನ್ನಷ್ಟು ಕಡಿಮೆ ಮಾಡಬಹುದು. ಈ ಸೇಲ್ ಪ್ರೈಮ್ ಸದಸ್ಯರಿಗೆ ಒಂದು ದಿನ ಮುಂಚಿತಾಗಿ ಸಿಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು