ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್: ಸ್ಮಾರ್ಟ್​ಫೋನ್ ಬೇಕಿದ್ದರೆ ಇದರಲ್ಲಿ ಖರೀದಿಸಿ: ಆಫರ್ ನೋಡಿ

Amazon Great Indian Festival Sale 2023: ಮುಂಬರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2023ರ ಬಗ್ಗೆ ಅಮೆಜಾನ್ ಸಂಪೂರ್ಣ ಮಾಹಿತಿ ತಿಳಿಸಿಲ್ಲ. ಆದರೆ, ಅಕ್ಟೋಬರ್ 10 ರಂದು ಪ್ರಾರಂಭವಾಗಲಿದೆ ಎನ್ನಲಾಗಿದೆ. ಎಸ್​ಬಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಫ್ಲಾಟ್ 10 ಪ್ರತಿಶತ ರಿಯಾಯಿತಿ ಘೋಷಿಸಲಾಗಿದೆ. ವಿವಿಧ ವರದಿಗಳ ಪ್ರಕಾರ, ಅನೇಕ ಪ್ರಾಡಕ್ಟ್​ಗಳ ಮೇಲೆ ಭರ್ಜರಿ ರಿಯಾಯಿತಿ ಇದೆಯಂತೆ.

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್: ಸ್ಮಾರ್ಟ್​ಫೋನ್ ಬೇಕಿದ್ದರೆ ಇದರಲ್ಲಿ ಖರೀದಿಸಿ: ಆಫರ್ ನೋಡಿ
Great Indian Festival 2023
Follow us
Vinay Bhat
|

Updated on: Sep 29, 2023 | 12:14 PM

ಅಮೆಜಾನ್ ಇಂಡಿಯಾ ತನ್ನ ಬಹು ನಿರೀಕ್ಷಿತ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2023 (Amazon Great Indian Festival Sale 2023) ಕ್ಕೆ ಸಜ್ಜಾಗುತ್ತಿದೆ. ಶೀಘ್ರದಲ್ಲೇ ಈ ಸೇಲ್ ಪ್ರಾರಂಭವಾಗಲಿದೆ. ಪ್ರತಿ ವರ್ಷದಂತೆ, ಪ್ರೈಮ್ ಚಂದಾದಾರರು ಒಂದು ದಿನ ಮುಂಚಿತವಾಗಿ ಸೇಲ್​ನ ಪ್ರಯೋಜನ ಪಡೆಯಬಹುದು. ಅಮೆಜಾನ್ ಈ ಬಾರಿ ಸ್ಯಾಮ್​ಸಂಗ್, ಇಂಟೆಲ್ ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದು, ಹಬ್ಬದ ಸಮಯದಲ್ಲಿ ಸ್ಯಾಮ್​ಸಂಗ್ ಉತ್ಪನ್ನಗಳು ಮತ್ತು ಇಂಟೆಲ್-ಪ್ರೊಸೆಸರ್ ಆಧಾರಿತ ಕಂಪ್ಯೂಟರ್‌ಗಳ ಮೇಲೆ ಅತ್ಯಾಕರ್ಷಕ ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ನಿರೀಕ್ಷಿಸಬಹುದು.

ಮುಂಬರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2023ರ ಬಗ್ಗೆ ಅಮೆಜಾನ್ ಸಂಪೂರ್ಣ ಮಾಹಿತಿ ತಿಳಿಸಿಲ್ಲ. ಆದರೆ, ಅಕ್ಟೋಬರ್ 10 ರಂದು ಪ್ರಾರಂಭವಾಗಲಿದೆ ಎನ್ನಲಾಗಿದೆ. ಎಸ್​ಬಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಫ್ಲಾಟ್ 10 ಪ್ರತಿಶತ ರಿಯಾಯಿತಿ ಘೋಷಿಸಲಾಗಿದೆ. ವಿವಿಧ ವರದಿಗಳ ಪ್ರಕಾರ, ಅನೇಕ ಪ್ರಾಡಕ್ಟ್​ಗಳ ಮೇಲೆ ಭರ್ಜರಿ ರಿಯಾಯಿತಿ ಇದೆಯಂತೆ. ಇದು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಒಳಗೊಂಡಿದೆ.

6ಜಿ ತಂತ್ರಜ್ಞಾನದ ಸರ್ವತ್ರ ಸಂಪರ್ಕ ಕುರಿತ ಭಾರತದ ಪ್ರಸ್ತಾವನೆ ಅಂಗೀಕರಿಸಿದ ವಿಶ್ವಸಂಸ್ಥೆ

ಇದನ್ನೂ ಓದಿ
Image
ವಿವೋ T2 ಪ್ರೊ 5G ಫೋನ್ ಇಂದಿನಿಂದ ಖರೀದಿಗೆ ಲಭ್ಯ
Image
ಅತಿ ಕಡಿಮೆ ಬೆಲೆ: ಒಂದೇ ದಿನ ಎರಡು ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ
Image
25,000 ರೂ. ಗಿಂತ ಕಡಿಮೆ ಬೆಲೆಗೆ ನಥಿಂಗ್ ಫೋನ್: ಊಹಿಸಲಾಗದ ಆಫರ್
Image
15 ನಿಮಿಷದಲ್ಲಿ ಶೇ.50 ಚಾರ್ಜ್: ಮೋಟೋ ಎಡ್ಜ್ 40 ನಿಯೋ ಖರೀದಿಗೆ ಲಭ್ಯ

ಸ್ಮಾರ್ಟ್​ಫೋನ್ ವಿಭಾಗದಲ್ಲಿ ಪ್ರಮುಖವಾಗಿ ಒನ್​ಪ್ಲಸ್ 11, ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಮತ್ತು ಮೋಟೋರೊಲಾ ರೇಜರ್ 40 ಆಲ್ಟ್ರಾ ದಂನಂತಹ ಮೊಬೈಲ್​ಗಳು ಅತಿ ಕಡಿಮೆ ಬೆಲೆಗೆ ಮಾರಾಟ ಆಗಲಿದೆ. ಐಫೋನ್ 13 ಮತ್ತು ಐಫೋನ್ 14 ಸರಣಿಯ ಮಾದರಿಗಳು ಒಳಗೊಂಡಂತೆ ಆ್ಯಪಲ್​ನ ಉತ್ಪನ್ನಗಳ ಶ್ರೇಣಿಯ ಮೇಲೆ ರಿಯಾಯಿತಿಗಳನ್ನು ನಿರೀಕ್ಷಿಸಲಾಗಿದೆ.

ಏತನ್ಮಧ್ಯೆ, ಫ್ಲಿಪ್‌ಕಾರ್ಟ್ ತನ್ನ ಬಿಗ್ ಬಿಲಿಯನ್ ಡೇಸ್ ಮಾರಾಟಕ್ಕೆ ಸಜ್ಜಾಗುತ್ತಿದೆ. ಇದರಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ S21 FE, ರಿಯಲ್ ಮಿ 11 ಪ್ರೊ+ ಮತ್ತು ಮೋಟೋರೊಲಾ ಎಡ್ಜ್ 40 ನಂತಹ ಸಾಧನಗಳಲ್ಲಿ ಕೊಡುಗೆಗಳನ್ನು ನಿರೀಕ್ಷಿಸಬಹುದು. ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ಗಳೆರಡೂ ತಮ್ಮ ಮುಂಬರುವ ಮಾರಾಟದಲ್ಲಿ ಹಬ್ಬದ ಸಮಯ ಭರ್ಜರಿ ರಿಯಾಯಿತಿಗಳು ಮತ್ತು ಆಕರ್ಷಕ ಡೀಲ್‌ಗಳೊಂದಿಗೆ ನಡೆಸಲು ತೀರ್ಮಾನಿಸಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ