PM Modi Tim Cook: ಪ್ರಧಾನಿ ಮೋದಿ ಭೇಟಿ ಮಾಡಿದ ಆ್ಯಪಲ್ ಸಿಇಒ ಟಿಮ್ ಕುಕ್
ದೇಶದಲ್ಲಿ ಆ್ಯಪಲ್‌ನ ಎರಡನೇ ಮಳಿಗೆಯನ್ನು ದೆಹಲಿಯಲ್ಲಿ ಪ್ರಾರಂಭಿಸುವ ಮುನ್ನ, ಸಿಇಒ ಟಿಮ್ ಕುಕ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಕಂಪನಿಯು ಪಾಸಿಟಿವ್ ಇಂಪ್ಯಾಕ್ಟ್ ಟೆಕ್ನಾಲಜಿ ಎಂಬ ನಿಮ್ಮ ದೃಷ್ಟಿಕೋನಕ್ಕೆ ಅನುಗುಣವಾಗಿ ದೇಶಾದ್ಯಂತ ಹೂಡಿಕೆ ಮಾಡಲು ಬದ್ಧವಾಗಿದೆ ಎಂದು ಟಿಮ್ ಕುಕ್ ಒತ್ತಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಮೇಕ್ ಇನ್ ಇಂಡಿಯಾ ಯೋಜನೆಗೆ ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತಿರುವ ಅಮೆರಿಕದ ಕಂಪನಿ ಆ್ಯಪಲ್ ಸಿಇಒ, ಪ್ರಧಾನಿಯವರನ್ನು ಭೇಟಿ ಮಾಡಿದ್ದಾರೆ. ದೇಶದಲ್ಲಿ ಆ್ಯಪಲ್‌ನ ಎರಡನೇ ಮಳಿಗೆಯನ್ನು ದೆಹಲಿಯಲ್ಲಿ ಪ್ರಾರಂಭಿಸುವ ಮುನ್ನ, ಸಿಇಒ ಟಿಮ್ ಕುಕ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಕಂಪನಿಯು ಪಾಸಿಟಿವ್ ಇಂಪ್ಯಾಕ್ಟ್ ಟೆಕ್ನಾಲಜಿ ಎಂಬ ನಿಮ್ಮ ದೃಷ್ಟಿಕೋನಕ್ಕೆ ಅನುಗುಣವಾಗಿ ದೇಶಾದ್ಯಂತ ಹೂಡಿಕೆ ಮಾಡಲು ಬದ್ಧವಾಗಿದೆ ಎಂದು ಟಿಮ್ ಕುಕ್ ಒತ್ತಿ ಹೇಳಿದ್ದಾರೆ. ಟಿಮ್ ಕುಕ್, ನಿಮ್ಮನ್ನು ಭೇಟಿಯಾಗಿದ್ದರಿಂದ ಖುಷಿಯಾಗಿದೆ. ವೈವಿಧ್ಯಮಯ ವಿಷಯಗಳ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲು ಮತ್ತು ಭಾರತದಲ್ಲಿ ನಡೆಯುತ್ತಿರುವ ತಂತ್ರಜ್ಞಾನ-ಚಾಲಿತ ರೂಪಾಂತರಗಳನ್ನು ಪ್ರಸ್ತುತಪಡಿಸಲು ಸಂತೋಷವಾಗಿದೆ ಎಂದು ಆ್ಯಪಲ್ ಸಿಇಒ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

