Asus ROG Phone 7: ಶೀಘ್ರದಲ್ಲೇ ಮಾರುಕಟ್ಟೆಗೆ ಬರುತ್ತಿದೆ ಹೊಸ ಏಸಸ್ ಫೋನ್
ಏಸಸ್ ರಾಗ್ ಸರಣಿಯಲ್ಲಿ ರಾಗ್ ಫೋನ್ 7 ಬಿಡುಗಡೆ ಮಾಡಲು ಸಜ್ಜಾಗಿದೆ. ನೂತನ ಫೋನ್ ವೈಶಿಷ್ಟ್ಯಗಳು ಮತ್ತು ವಿವರಗಳು ಈಗಾಗಲೇ ಆನ್ಲೈನ್ನಲ್ಲಿ ಸೋರಿಕೆಯಾಗಿವೆ. ಹೊಸ ಫೋನ್ ಕುರಿತು ಆಸಕ್ತಿಕರ ಮಾಹಿತಿ ಈ ವಿಡಿಯೊದಲ್ಲಿದೆ.
ತೈವಾನ್ ಮೂಲದ ಏಸಸ್ ಕಂಪನಿ, ಭಾರತದ ಗ್ಯಾಜೆಟ್ ಮಾರುಕಟ್ಟೆಯಲ್ಲಿ ಅಷ್ಟೇನೂ ಜನಪ್ರಿಯತೆ ಗಳಿಸಿಲ್ಲ. ಆದರೆ ಏಸಸ್, ರಾಗ್ ಸರಣಿಯಲ್ಲಿ ಬಿಡುಗಡೆ ಮಾಡಿದ ಸ್ಮಾರ್ಟ್ಫೋನ್ಗಳು ಜನರ ಮನಗೆದ್ದಿದ್ದವು.
Latest Videos

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ

ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ

ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
